ಇದೊಂದು ಅಭ್ಯಾಸ ಬಿಟ್ಟರೆ ಸಾಕು ಶನಿದೇವ ಎಂದೂ ನಿಮ್ಮ ಕೈ ಬಿಡುವುದಿಲ್ಲ.ಹಣಕ್ಕೆ ಕೊರತೆಯೇ ಇರೋದಿಲ್ಲ..

Featured-Article

ಶನಿ ದೇವರು ವ್ಯಕ್ತಿಯ ಕರ್ಮಗಳಿಗೆ ಅನುಗುಣವಾಗಿ ಫಲವನ್ನು ನೀಡುತ್ತಾನೆ. ನೀವು ತಪ್ಪು ಕೆಲಸಗಳನ್ನು ಮಾಡಿದರೆ ಅದರ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಮತ್ತು ನೀವು ಸರಿಯಾದ ಕೆಲಸಗಳನ್ನು ಮಾಡಿದರೆ ನೀವು ಶನಿ ದೇವರ ಕೃಪೆಯಿಂದ ಲಾಭವಾಗಲಿದೆ. ಹಾಗಾಗಿ ಶನಿಯ ಅಸ್ತಮದ ಸಮಯದಲ್ಲಿ ಕೆಟ್ಟ ಅಭ್ಯಾಸಗಳಿಂದ ದೂರವಿರಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮಾಂಸಾಹಾರ ಅಥವಾ ತಾಮಸಿಕ ಆಹಾರವನ್ನು ಸೇವಿಸುವವರು ಈ ಸಮಯದಲ್ಲಿ ಅದನ್ನು ಬಿಡಬೇಕು. ಇಲ್ಲದಿದ್ದರೆ ಶನಿಗೆ ಕೋಪ ಬರುತ್ತದೆ ಹಾಗೂ ನಿಮ್ಮ ಕೆಲಸಗಳು ಫಲ ನೀಡುವುದಿಲ್ಲ. ಮದ್ಯಪಾನ ಮಾಡುವವರು ಅಥವಾ ಜೂಜಾಡುವವರು ಆ ಅಭ್ಯಾಸವನ್ನು ಬಿಡಬೇಕು. ಇಲ್ಲದಿದ್ದರೆ ಶನಿಯ ಕೋಪಕ್ಕೆ ಗುರಿಯಾಗುತ್ತೀರಿ. ಅಲ್ಲದೇ, ಸಮಸ್ಯೆಗಳು ಹೆಚ್ಚಾಗುತ್ತದೆ.

ನೀವು ನಿಮ್ಮ ಹೆತ್ತವರನ್ನು ಅಗೌರವದಿಂದ ನಡೆಸಿಕೊಂಡರೆ ಶನಿಗೆ ಇಷ್ಟವಾಗುವುದಿಲ್ಲ. ಅಲ್ಲದೇ, ಕೇವಲ ಹೆತ್ತವರು ಎಂದೆಲ್ಲ ಒಟ್ಟಾರೆ ಹಿರಿಯರನ್ನು ಅವಮಾನಿಸಿದರೆ, ಅವರ ಮನನೋಯಿಸಿದರೆ ಜೀವನದಲ್ಲಿ ಕಷ್ಟಗಳು ನಿಮ್ಮ ಬೆನ್ನು ಬೀಳುತ್ತವೆ. ಹಲವು ಬಾರಿ ತಿಳಿದೋ ತಿಳಿಯದೆಯೋ ಜನರು ಅನಗತ್ಯವಾಗಿ ಪ್ರಾಣಿಗಳಿಗೆ ಹಿಂಸೆ ಕೊಡುತ್ತಾರೆ. ಅದರಲ್ಲೂ ಕಾಗೆಗೆ ಕಲ್ಲು ಹೊಡೆಯುವುದು ಮಾಡಬಾರದು. ಇದರಿಂದ ಶನಿ ಕಾಟ ಜಾಸ್ತಿ ಆಗುತ್ತದೆ.

ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು, ಕಸಗುಡಿಸುವವರು, ರೋಗಿಗಳು, ಅಸಹಾಯಕರು, ಬಡವರು ಇತ್ಯಾದಿಗಳೊಂದಿಗೆ ಅನುಚಿತವಾಗಿ ವರ್ತಿಸುವ ಜನರ ಮೇಲೆ ಶನಿ ಕೋಪಗೊಳ್ಳುತ್ತಾನೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *