ಇಷ್ಟು ಸಣ್ಣ ಜೀರಿಗೆಯಲ್ಲಿ ಬೆಟ್ಟದಷ್ಟು ಆರೋಗ್ಯದ ಗುಣಗಳಿವೆ!

Featured-Article

ಜೀರಿಗೆಯನ್ನು ಒಂದು ಲೋಟ ನೀರಿಗೆ ಹಾಕಿಕೊಂಡು ಕುಡಿಯುವುದರಿಂದ ಆರೋಗ್ಯಕ್ಕೆ ಹಲವರು ಪ್ರಯೋಜನ ಸಿಗುತ್ತದೆ.ಒಂದು ವೇಳೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿದರೆ ಅದು ಆರೋಗ್ಯಕ್ಕೆ ಹೆಚ್ಚು ಲಾಭವನ್ನು ನೀಡುತ್ತದೆ ಮತ್ತು ಆಯುರ್ವೇದದಲ್ಲೂ ಕೂಡ ಈ ಜೀರಿಗೆ ನೀರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಸಾಮಾನ್ಯವಾಗಿ ಈ ಜೀರಿಗೆ ನೀರನ್ನು ಅಡುಗೆಯಲ್ಲಿ ಬಳಕೆ ಮಾಡಲಾಗುತ್ತದೆ.ಸಣ್ಣ ಪುಟ್ಟ ಆರೋಗ್ಯದ ಸಮಸ್ಸೆಗಳಿಗೂ ಕೂಡ ಬಳಸಲಾಗುತ್ತದೆ.ಜೀರಿಗೆ ನೀರಿನ ಮೂಲಕ ಹೆಚ್ಚಿನ ಲಾಭವನ್ನು ಗಳಿಸಬಹುದು. ಜೀರಿಗೆ ನೀರು ಕುಡಿಯುವುದರಿಂದ ಯಾವೆಲ್ಲಾ ಲಾಭಗಳು ಆಗುತ್ತದೆ ಎಂದರೆ

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ಜೀರಿಗೆ ನೀರು ಕುಡಿಯುವುದರಿಂದ ಜೀರ್ಣ ಕ್ರಿಯೆಯನ್ನು ಸುಧಾರಿಸುತ್ತದೆ.ಒಂದು ಲೋಟ ಜೀರಿಗೆ ನೀರು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಜೀರ್ಣ ಕ್ರಿಯೆ ವೃದ್ಧಿ ಆಗುತ್ತದೆ ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಸೆ ಕೂಡ ಇದು ಪರಿಣಾಮಕರಿಯಾಗಿ ನಿವಾರಣೆ ಮಾಡುತ್ತದೆ.ಜೀರಿಗೆಯಲ್ಲಿ ಇರುವ ಉತ್ತಮವಾದ ಪೌಷ್ಟಿಕಾಂಶ ಜೀರ್ಣಕ್ರಿಯೆಗೆ ಸಹಾಯ ಆಗುತ್ತದೆ.

2, ಜೀರಿಗೆಯಲ್ಲಿ ಇರುವಂತಹ ಉತ್ತಮವಾದ ಪೌಷ್ಟಿಕಾಂಶಗಳು ದೇಹದಲ್ಲಿ ಇರುವಂತಹ ವಿಷವನ್ನು ಹೊರ ಹಾಕಲು ಸಹಾಯ ಮಾಡುತ್ತದೆ.ಇದರಿಂದ ಹೊಟ್ಟೆಗೆ ಸಂಬಂಧಪಟ್ಟ ಕೆಲವು ಸಮಸ್ಸೆಗಳು ಆಗಿರುವ ಹೊಟ್ಟೆಯಲ್ಲಿ ಗ್ಯಾಸ್ ಆಸಿಡಿಟಿ ಮತ್ತು ವಾಕರಿಕೆಯಂತಹ ಸಮಸ್ಸೇಯನ್ನು ಕೂಡ ನಿವಾರಣೆ ಮಾಡುವ ಶಕ್ತಿ ಈ ಜೀರಿಗೆ ನೀರಿಗೆ ಇದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

3,ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ಈ ನೀರು ಕುಡಿಯುತ್ತಿದ್ದಾರೆ ದೇಹದ ತೂಕ ಕಡಿಮೆ ಆಗುತ್ತದೆ.4, ಜೀರಿಗೆ ನೀರು ಕುಡಿಯುವುದರಿಂದ ಹೊಟ್ಟೆ ಶುದ್ಧಿ ಆಗುತ್ತದೆ ಮತ್ತು ಮಹಿಳೆಯರಿಗೆ ಮುಟ್ಟಿನ ಚಕ್ರದ ಸಮಸ್ಸೆ ಇದ್ದಾರೆ ಅವರ ಅರೋಗ್ಯವು ಕೂಡ ಸುಧಾರಿಸುತ್ತದೆ.5, ಇನ್ನು ಅರ್ಧ ಚಮಚ ಜೀರಿಗೆ ತೆಗೆದುಕೊಂಡು ಒಂದು ಲೀಟರ್ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ ತಣ್ಣಗೆ ಅದನಂತರ ಕುಡಿದರೆ ರಕ್ತ ಶುದ್ಧಿ ಆಗುತ್ತಾದೇ ಮತ್ತು ಅರೋಗ್ಯವು ಕೂಡ ಸುಧಾರಿಸುತ್ತದೆ.ಅಷ್ಟೇ ಅಲ್ಲದೆ ಕೂದಲಿನ ಆರೋಗ್ಯವನ್ನು ಕೂಡ ಕಾಪಾಡುತ್ತಾದೇ. ಕೂದಲು ಉದುರುವುದಕ್ಕೆ ಪರಿಹಾರ ಸಿಗುತ್ತದೆ.ದೇಹದಲ್ಲಿ ರೋಗ ನಿರೋಧಕ ಶಕ್ತಿ ಕೂಡ ಹೆಚ್ಚಾಗುತ್ತದೇ.

Leave a Reply

Your email address will not be published.