ಮಾವಿನ ಹಣ್ಣು ತಿಂದ ಮೇಲೆ ಅಪ್ಪಿ ತಪ್ಪಿಯೂ ಈ ಪದಾರ್ಥಗಳನ್ನ ತಿನ್ನಬೇಡಿ!

Featured-Article

ಯುಗಾದಿ ಹಬ್ಬದ ಸಂಭ್ರಮದಲ್ಲಿ ಮನೆ ಬಾಗಿಲಿಗೆ ಹಸಿ ಮಾವಿನ ಎಲೆಯಿಂದ ತೋರಣ ಕಟ್ಟಿ ಅತ್ಯಂತ ಖುಷಿಯಿಂದ ಹಬ್ಬದ ಆಚರಣೆ ಮಾಡುತ್ತಾರೆ.ಯುಗಾದಿ ಹಬ್ಬ ಕಳೆದ ನಂತರ ಮಾವಿನ ಹಣ್ಣುಗಳು ಎಲ್ಲಾ ಕಡೆ ಸಿಗುವುದಕ್ಕೆ ಶುರು ಆಗುತ್ತದೆ.ಬೇಸಿಗೆಯಲ್ಲಿ ಮತ್ತು ಮಾವಿನ ಸೀಸನ್ ನಲ್ಲಿ ಮಾವಿನ ಉಪಯೋಗ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಮಾವಿನ ಹಣ್ಣು ಫೋಟೊಸ್ಸಿಯಂ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿದೆ.ಇದರಿಂದ ರಕ್ತದ ಒತ್ತಡ ನಿರ್ವಹಣೆ ಆಗುತ್ತದೆ ಮತ್ತು ಮಧುಮೇಹ ಸಮಸ್ಸೆ ಕೂಡ ಸಹಜ ಸ್ಥಿತಿಯಲ್ಲಿ ಉಳಿಯುತ್ತದೆ.ವಿವಿಧ ಬಗೆಯ ಮಾವಿನ ಹಣ್ಣಿನ ಸೇವನೆಯನ್ನು ಮಾಡಿ.ಮಾವಿನ ಕಾಯಿ ಕೆಲವೊಂದು ಔಷಧಿ ಗುಣಗಳನ್ನು ಒಳಗೊಂಡಿರುತ್ತದೆ. ಇದೆ ಕಾರಣದಿಂದ ಮುಖದ ಮೇಲೆ ಕಂಡು ಬರುವ ಮೊಡವೆಗಳಿಗೆ ಇದು ರಾಮಬಾಣ ಎಂದು ಹೇಳುತ್ತಾರೆ.

ಕೆಲವರಿಗೆ ಮಾವಿನ ಹಣ್ಣುಗಳು ಚರ್ಮದ ಅಲರ್ಜಿ ಸಮಸ್ಸೆಯನ್ನು ಉಂಟುಮಾಡುತ್ತದೆ ಮತ್ತು ಮುಖದಲ್ಲಿ ಮೋಡವೇ ಬರುವ ಸಾಧ್ಯತೆ ಇರುತ್ತದೆ.ಅದರೆ ಮಾವಿನ ಕಾಯಿ ಇದಕ್ಕೆ ಪರಿಹಾರವನ್ನು ಒದಗಿಸುತ್ತವೆ.ಮೊಡವೆ ಮತ್ತು ಮೊಡವೆ ಕಲೆ ಇದ್ದಾರೆ ಹಸಿ ಮಾವಿನಕಾಯಿಯನ್ನು ನೀರಿನಲ್ಲಿ ಕುದಿಸಿ ಅದನ್ನು ಮುಖದ ಮೇಲೆ ಪ್ರತಿದಿನ ರಾತ್ರಿ ಹಚ್ಚಿಕೊಳ್ಳಿ.ಇದೆ ರೀತಿ 4 ದಿನ ಮಾಡುವುದರಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ.ಅಷ್ಟೇ ಅಲ್ಲದೆ ಮಾವಿನ ಹಣ್ಣು ಸೇವನೆ ಮಾಡುವುದರಿಂದ ಕಣ್ಣುಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ದೇಹದಲ್ಲಿ ಇರುವ ಕೆಟ್ಟ ಕೊಲೆಸ್ಟ್ರೇಲ್ ಮಟ್ಟವನ್ನು ಇದು ಹೊರ ಹಾಕುತ್ತದೆ.ಇದು ರಕ್ತದಲ್ಲಿ ಇರುವ ಸಕ್ಕರೆ ಮಟ್ಟವನ್ನು ನಿರ್ವಹಣೆ ಮಾಡುವ ಗುಣವನ್ನು ಹೊಂದಿದೆ. ಹಾಗಾಗಿ ಮಾವಿನ ಹಣ್ಣು ಹೆಚ್ಚಾಗಿ ಸೇವನೇ ಮಾಡಿ ಆರೋಗ್ಯದ ಲಾಭವನ್ನು ಪಡೆದುಕೊಳ್ಳಿ.

ಇನ್ನು ಮಾವಿನ ಹಣ್ಣು ತಿಂದ ನಂತರ ನೀರು ಕುಡಿಯಬಾರದು, ಮೊಸರು ಸೇವನೆ ಮಾಡಬಾರದು.ಇನ್ನು ಕೆಲವು ಹಣ್ಣುಗಳನ್ನು ಹಾಲಿನೊಂದಿಗೆ ಬೆರೆಸಿ ಸೇವನೆ ಮಾಡುವುದು ನಿಷೇದ ಆಗಿದೆ.ಅದರೆ ಮಾವಿನ ಹಣ್ಣನ್ನು ಹಾಲಿನ ಜೊತೆ ತೆಗೆದುಕೊಳ್ಳಬಹುದು. ಮಾವಿನ ಹಣ್ಣು ಸೇವನೆ ಮಾಡುವುದರಿಂದ ರಕ್ತಸಂಚಾರ ಸರಾಗವಾಗಿ ಆಗುತ್ತದೆ. ನಿಮ್ಮ ಕರುಳು ಶುದ್ಧಿಯಾಗುತ್ತದೆ. ಗ್ಯಾಸ್ಟಿಕ್ ಅಸಿಡಿಟಿ ಅಜೀರ್ಣತೆ , ಮಲಬದ್ಧತೆ ಸಮಸ್ಯೆ ಕೂಡ ಬರುವುದಿಲ್ಲ.ಮಾವಿನ ಹಣ್ಣು ಸೇವನೇಯಿಂದ ರಸ ರಕ್ತ ಮಾಂಸ ಮೇದ ಅಸ್ತಿ ಮಜ್ಜೆ ಶುಕ್ರ ಸಪ್ತ ದಾತುಗಳು ಪುಷ್ಟಿಗೊಳ್ಳುತ್ತವೆ. ಮುಖ್ಯವಾಗಿ ಬಂಜೆತನ ಸಮಸ್ಯೆ ನಿವಾರಣೆಯಾಗುತ್ತದೆ.

ಮಾವಿನ ಹಣ್ಣು ಸೇವನೆ ಮಾಡುವುದರಿಂದ ಕಣ್ಣಿನ ಸಮಸ್ಯೆ ಬರದೆ ರೀತಿ ನೋಡಿಕೊಳ್ಳುತ್ತದೆ.ಇನ್ನು ಸಣ್ಣ ಇರುವವರು ಮಾವಿನ ಹಣ್ಣನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ದೇಹದ ತೂಕ ಜಾಸ್ತಿ ಆಗುತ್ತದೆ.ಈ ಹಣ್ಣು ಸೇವನೆ ಮಾಡುವುದರಿಂದ ಹಾರ್ಮೋನ್ ಇಂಬ್ಯಾಲೆನ್ಸ ಆಗುತ್ತದೆ.ಮಾವಿನ ಹಣ್ಣು ಸೇವನೆ ಮಾಡುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಅಷ್ಟೇ ಅಲ್ಲದೆ ಬೋನ್ ಸ್ಟ್ರಾಂಗ್ ಆಗತ್ತೆ ಮತ್ತು ನರ ಮಂಡಲ ಸ್ಟ್ರಾಂಗ್ ಆಗತ್ತೆ.ಇದರಿಂದ ಮುಖದಲ್ಲಿ ಇರುವ ಚರ್ಮ ಫಳ ಫಳ ಹೊಳೆಯುತ್ತದೆ ಮತ್ತು ಕೂದಲು ಸದೃಢವಾಗಿ ಬೆಳೆಯುತ್ತದೆ. ಮುಖ್ಯವಾಗಿ ಮಾವಿನ ಹಣ್ಣು ಸೇವನೆ ಮಾಡುವುದರಿಂದ ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ.ಪಿತ್ತ ವಾತ ವಿಕಾರಾಗಳನ್ನು ದೂರ ಮಾಡುವುದರ ಮೂಲಕ ನಿಮ್ಮ ಎಲ್ಲಾ ಮನೋರೋಗಗಳನ್ನು ಸಹ ಇದು ದೂರ ಮಾಡುತ್ತದೆ.ಆದ್ದರಿಂದ ಮಾವಿನ ಸೀಸನ್ ಬಂದಾಗ ಮಾವಿನ ಹಣ್ಣು ತಿನ್ನುವುದನ್ನು ಮಾತ್ರ ಬಿಡಬೇಡಿ.

Leave a Reply

Your email address will not be published.