ಮನಿ ಪ್ಲಾಂಟ್ ಅನ್ನು ಈ ದಿಕ್ಕಿಗೆ ಇಟ್ಟರೆ ಶುಭ? ಮನೆಗೆ ದುಡ್ಡೇ ದುಡ್ಡು!

Featured-Article

ಮನಿ ಪ್ಲಾಂಟ್ ಅನ್ನು ಎಲ್ಲಾರ ಮನೆಯಲ್ಲೂ ಸಹ ಬೆಳೆಸುತ್ತಾರೇ. ಮನಿ ಪ್ಲಾಂಟ್ ಅನ್ನು ಮನೆಯಲ್ಲಿ ಬೆಳೆಸುವುದರಿಂದ ಆರ್ಥಿಕ ಸಮಸ್ಯೆಗಳೆಲ್ಲವೂ ಕೂಡ ನಿವಾರಣೆ ಆಗುತ್ತಾ ಹೋಗುತ್ತದೆ. ಆರ್ಥಿಕ ಪೂರ್ವ ಅಭಿವೃದ್ಧಿ ಆಗುತ್ತದೆ ಹಾಗೂ ವ್ಯವಹಾರ ಮಾಡುವ ಸ್ಥಳದಲ್ಲಿ ವ್ಯವಹಾರಗಳು ತುಂಬಾ ಚೆನ್ನಾಗಿ ಆಗುತ್ತದೆ. ಈ ಗಿಡವನ್ನು ಮನೆಯ ಮುಖ್ಯ ದ್ವಾರದ ಪಕ್ಕದಲ್ಲಿ ಮನಿ ಪ್ಲಾಂಟ್ ಅನ್ನು ಬೆಳೆಸಬೇಕಾಗುತ್ತದೆ.ಇದು ಯಾವಾಗಲೂ ಬಳ್ಳಿಯ ರೀತಿಯಲ್ಲಿ ಇರುತ್ತದೆ.ಯಾವಾಗಲು ಇದು ಮೇಲೆ ಏರುವ ರೀತಿ ಇರಬೇಕು.ಮನಿ ಪ್ಲಾಂಟ್ ಯಾವಾಗಲು ಹಸಿರುನಿಂದ ಕೂಡಿರಬೇಕು.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇನ್ನು ಶುಕ್ರವಾರದ ದಿನ ಮನಿ ಪ್ಲಾಂಟ್ ಆನ್ನು ಮನೆಗೆ ತೆಗೆದುಕೊಂಡು ಬಂದು ದೀಪವನ್ನು ಹಚ್ಚಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಆರ್ಥಿಕ ಕಷ್ಟ ನಿವಾರಣೆ ಆಗುತ್ತದೆ ಮತ್ತು ನಿಮ್ಮ ಉದ್ಯೋಗದಲ್ಲಿರುವ ಎಲ್ಲ ಸಮಸ್ಯೆಗಳು ನಿವಾರಣೆ ಆಗುವುದಕ್ಕೆ ಮನಿ ಪ್ಲಾಂಟ್ ಮಣ್ಣನ್ನು ಅಗೆದು 21 ಕಾಯಿನ್ ಹಾಕಬೇಕಾಗುತ್ತದೆ. ಇನ್ನು ಶುಕ್ರವಾರದ ದಿನ ಮನಿ ಪ್ಲಾಂಟ್ ಗೆ ಕೆಂಪು ದಾರವನ್ನು ಕಟ್ಟುವುದರಿಂದ ಆರ್ಥಿಕ ಸಂಬಂಧಿಸಿದ ತೊಂದರೆಗಳೆಲ್ಲ ನಿವಾರಣೆಯಾಗುತ್ತದೆ.ಉದ್ಯೋಗ ಸಂಬಂಧಿಸಿದ ತೊಂದರೆಗಳು ನಿವಾರಣೆಯಾಗುತ್ತದೆ.

ಶುಕ್ರ ನಕ್ಷತ್ರ ದಿನ ಮನಿ ಪ್ಲಾಂಟ್ ಅನ್ನು ತೆಗೆದುಕೊಂಡು ಬರಬಹುದು. ಮನಿ ಪ್ಲಾಂಟ್ ಅನ್ನು ಉತ್ತರ ದಿಕ್ಕಿನಲ್ಲಿ ಇಟ್ಟರೆ ನಿಮಗೆ ಇರುವ ಎಲ್ಲಾ ಆರ್ಥಿಕ ಸಂಬಂಧಗಳು ನಿವಾರಣೆ ಆಗುತ್ತದೆ.ಅಷ್ಟೇ ಅಲ್ಲದೆ ಒಳ್ಳೆಯ ಉದ್ಯೋಗ ಕೂಡ ಸಿಗುತ್ತದೆ.ಇನ್ನು ಈಶನ್ಯ ದಿಕ್ಕಿನಲ್ಲಿ ಮನಿ ಪ್ಲಾಂಟ್ ಇಟ್ಟರೆ ಮನೆಯಲ್ಲಿ ಶಾಂತಿ ನೆಮ್ಮದಿ ಸಿಗುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ನೈಋತ್ಯ ದಿಕ್ಕಿನಲ್ಲಿ ಮನಿಪ್ಲಾಂಟ್ ಇಡುವುದರಿಂದ ಲೋನ್ ಸಂಬಂಧ ತೊಂದರೆಗಳು ಕೂಡ ನಿವಾರಣೆಯಾಗುತ್ತದೆ. ವಾಯುವ್ಯ ದಿಕ್ಕಿನಲ್ಲಿ ಮನಿಪ್ಲಾಂಟ್ ಬೆಳೆಸಿದರೆ ವ್ಯವಹಾರ ಸಂಬಂಧಿಸಿದ ತೊಂದರೆಗಳು ನಿವಾರಣೆಯಾಗುತ್ತದೆ. ಈ ರೀತಿಯಾಗಿ ಮನಿ ಪ್ಲಾಂಟ್ ಅನ್ನು ಮನೆಯಲ್ಲಿ ಬೆಳೆಸಬಹುದಾಗಿದೆ.

Leave a Reply

Your email address will not be published.