ಮನೆಯ ಮುಂದೆ ಕುದುರೆ ಲಾಳ ನೇತು ಹಾಕಬೇಕು.ಈ ರೀತಿ ಹಾಕದಿದ್ದರೆ ಏನಾಗುತ್ತೆ ಗೊತ್ತಾ ?

Featured-Article

ವಾಸ್ತುವಿನ ಮಾನ್ಯತೆ ಅಂತೆ ಕೆಲವರು ಮನೆಯ ಮುಂಭಾಗದಲ್ಲಿ ಕುದುರೆ ಲಾಳವನ್ನು ನೇತು ಹಾಕುತ್ತಾರೆ. ಇದರಿಂದ ಮನೆಯಲ್ಲಿರುವ ನೆಗೆಟಿವ್ ಎನರ್ಜಿ ದೂರವಾಗಿ ಪಾಸಿಟಿವ್ ಎನರ್ಜಿ ಮನೆಯಲ್ಲಿ ಹರಿದಾಡುತ್ತದೆ ಎಂದು ಹೇಳಲಾಗುತ್ತದೆ. ಇದನ್ನು ಮನೆಯ ಬಾಗಿಲ ಮುಂದೆ ತೂಗು ಹಾಕಿದರೆ ಇದರಿಂದ ಪಾಸಿಟಿವ್ ಎನರ್ಜಿ ಮನೆಯ ತುಂಬಾ ಹರಡುತ್ತದೆ.ಈ ಲಾಳದ ತುದಿಯಲ್ಲಿ ಇರುವಂತೆ ತೂಗು ಹಾಕಬೇಕು.ಕೆಲವೊಂದು ಮನೆಗಳಲ್ಲಿ ಎರಡು ಕುದುರೆ ಲಾಳವನ್ನು ನೇತು ಹಾಕಲಾಗುತ್ತೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇದರಿಂದ ಮನೆಯಲ್ಲಿ ಭಾಗ್ಯ ವೃದ್ಧಿಯಾಗುತ್ತದೆ ಹಾಗೂ ಸಕಾರಾತ್ಮಕ ತುಂಬಿಕೊಳ್ಳುತ್ತದೆ ಎಂದು ಹೇಳಲಾಗುತ್ತದೆ. ಜೊತೆಗೆ ಮನೆಯಲ್ಲಿ ಸಂತೋಷವು ವೃದ್ಧಿಯಾಗುತ್ತದೆ. ಇದನ್ನು ಕಬ್ಬಿಣದಿಂದ ಮಾಡಲಾಗುತ್ತದೆ. ಕಬ್ಬಿಣವನ್ನು ಕರಗಿಸಿ ಇದನ್ನು ತಯಾರಿಸಲಾಗುತ್ತದೆ. ಇದನ್ನು ಪವಿತ್ರ ವಸ್ತು ಎಂದು ಹೇಳಲಾಗುತ್ತದೆ ಇದರಿಂದ ಮನೆಯಲ್ಲಿರುವವರಿಗೆ ಭಾಗ್ಯ ಸಿಗುತ್ತದೆ.

ನಿಮಗೆ ಏನಾದರೂ ಸಮಸ್ಯೆಗಳು ಕಂಡುಬಂದರೆ ಈ ಲಾಳವನ್ನು ಒಂದು ಬಟ್ಟೆಯಲ್ಲಿ ಕಟ್ಟಿ ಅದನ್ನು ದವಸ ಧಾನ್ಯಗಳನ್ನು ಸಂಗ್ರಹಿಸಿ ಇಡುವ ಜಾಗದಲ್ಲಿ ಒಂದು ಬಾಕ್ಸ್ ನಲ್ಲಿ ಹಾಕಿ ಇಡೀ. ಇದರಿಂದ ಸಮಸ್ಯೆಗಳು ನಿವಾರಣೆಯಾಗುತ್ತದೆ. ನಿಮಗೆ ಆರ್ಥಿಕ ಸಮಸ್ಯೆಗಳು ಇದ್ದಾರೆ ಒಂದು ಶುದ್ಧವಾದ ಬಟ್ಟೆಯಲ್ಲಿ ಲಾಳವನ್ನು ಕಟ್ಟಿ ಅದನ್ನು ಲಾಕರ್ ಅಥವಾ ವಾಡ್ರೋಬ್ ಗಳಲ್ಲಿ ಇಡೀ.ಇದರಿಂದ ಆರ್ಥಿಕ ಸಮಸ್ಸೆ ನಿವಾರಣೆ ಆಗುತ್ತದೆ ಮತ್ತು ಸಂಪತ್ತು ವೃದ್ಧಿಯಾಗುತ್ತದೆ.ಯಾರಿಗೆ ಶನಿ ಕಾಟ ಅಥವಾ ಇತರ ಸಮಸ್ಸೆ ಗಳು ಇದ್ದಾರೆ ಅವರು ಲಾಳದಿಂದ ಮಾಡಿರುವ ಉಂಗುರವನ್ನು ಧರಿಸಬೇಕು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇದನ್ನು ಮದ್ಯದ ಬೆರಳಿಗೆ ಹಾಕಬೇಕು.ಇದರಿಂದ ಗ್ರಹದೋಷ ನಿವಾರಣೆ ಆಗುತ್ತದೆ.ಇದು ನಿಮ್ಮ ಮನೆಯಲ್ಲಿ ಇದ್ದಾರೆ ಮನೆ ಅಥವಾ ಸದಸ್ಯರ ಮೇಲೆ ಯಾವುದೇ ವಾಮಾಚಾರದ ಎಫೆಕ್ಟ್ ಉಂಟಾಗುವುದಿಲ್ಲ.ಎಲ್ಲಾ ರೀತಿಯ ನೆಗೆಟಿವ್ ಎನರ್ಜಿ ಗಳಿಂದಲೂ ಸಹ ಇದು ನಿಮ್ಮನ್ನು ರಕ್ಷಿಸುತ್ತದೆ.

Leave a Reply

Your email address will not be published. Required fields are marked *