ಇತ್ತೀಚಿನ ದಿನಗಳಲ್ಲಿ ಮಂಡಿ ನೋವು ಸೊಂಟ ನೋವು ಅನೇಕ ತರಹದ ಸಮಸ್ಸೆಗಳು ಕಾಡುತ್ತಿದೆ. ಒಮ್ಮೆ ಮಂಡಿ ನೋವು ಶುರು ಅದರೆ ಸಾಕು ತುಂಬಾ ನೋವು ಆಗುತ್ತದೆ.ಈ ಮಂಡಿ ನೋವು ಯಾವಾಗ ಯಾವ ಸಮಯದಲ್ಲಿ ಬರುತ್ತದೆ ಎಂದು ಅರಿವು ಇರುವುದಿಲ್ಲ. ಕೆಲವೊಮ್ಮೆ ಸಣ್ಣದಾಗಿ ನೋವು ಶುರು ಆಗುತ್ತದೆ. ಮೂಳೆಗಳ ಸಾದ್ರತೆ ಕಡಿಮೆ ಆಗಿ ದೇಹದಲ್ಲಿ ಕ್ಯಾಲ್ಸಿಯಂ ಅಥವಾ ಕಬ್ಬಿಣದ ಅಂಶ ಕಡಿಮೆ ಆದರೂ ಕೂಡ ಇಂತಹ ನೋವುಗಳು ಬರುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ವಯಸ್ಸು ಆದವರಲ್ಲಿ ಮೂಳೆಗಳ ಸವೆತದಿಂದ ಮಂಡಿ ನೋವು ಬರಬಹುದು.ತಜ್ಞರು ಹೇಳುವ ಪ್ರಕಾರ ಮಂಡಿ ನೋವಿಗೆ ಅನೇಕ ರೀತಿಯ ಕಾರಣಗಳು ಇವೇ.ಅದರಲ್ಲಿ ವಿಟಮಿನ್ ಡಿ ಕೊರತೆ, ಕ್ಯಾಲ್ಸಿಯಂ, ಕಬ್ಬಿಣದ ಅಂಶ ಕಡಿಮೆ ಆದಂತೆ ದೇಹದಲ್ಲಿ ಮಂಡಿ ನೋವು ಆರಂಭ ಆಗುತ್ತದೆ.ಹಾಗಾಗಿ ನೀವು ಒಳ್ಳೆಯ ಕ್ಯಾಲ್ಸಿಯಂ ಇರುವಂತಹ ಆಹಾರಗಳನ್ನು ಸೇವನೆ ಮಾಡಬೇಕು ಮತ್ತು ಒಳ್ಳೆಯ ಪೌಷ್ಟಿಕಾಂಶ ಇರುವಂತಹ ಆಹಾರವನ್ನು ಸೇವನೆ ಮಾಡಬೇಕು.ಒಳ್ಳೆಯ ವಿಟಮಿನ್ ಇರುವಂತಹ ಆಹಾರಗಳನ್ನು ಸೇವನೆ ಮಾಡಬೇಕು.ಸೊಪ್ಪು ತರಕಾರಿ ಹಾಲು ಮೊಸರು ಬಾದಾಮಿ ಗೋಡಂಬಿ ಇಂತಹ ಪದಾರ್ಥಗಳನ್ನು ಅತಿ ಹೆಚ್ಚಾಗಿ ಸೇವನೆ ಮಾಡಬೇಕು. ಇದರಿಂದ ನಿಮ್ಮ ಸಮಸ್ಸೆ ಬೇಗನೆ ನಿವಾರಣೆ ಆಗುತ್ತದೆ.
ಅದರಲ್ಲೂ ರಾತ್ರಿ ಬಾದಾಮಿ ನೆನಸಿ ಬೆಳಗ್ಗೆ ಎದ್ದು ಸೇವನೆ ಮಾಡುವುದರಿಂದ ಮೂಲೆಗಳಿಗೆ ಹೆಚ್ಚಿನ ಶಕ್ತಿಯನ್ನು ಕೊಡುತ್ತದೆ ಮತ್ತು ನಿಮ್ಮ ದೇಹಕ್ಕೂ ಕೂಡ ಶಕ್ತಿಯನ್ನು ಕೊಡುತ್ತದೆ.ಇನ್ನು ನೋವು ಇರುವ ಜಾಗಕ್ಕೆ ಲವಂಗದ ಎಣ್ಣೆಯನ್ನು ಹಚ್ಚಬೇಕು . ಈ ಲವಂಗದ ಎಣ್ಣೆ ಮಾರುಕಟ್ಟೆಯಲ್ಲಿ ಸಿಗುತ್ತದೆ ಅಥವಾ ಲವಂಗವನ್ನು ಜಜ್ಜಿ ರಸ ತೆಗೆದು ನೋವು ಇರುವ ಜಾಗಕ್ಕೆ ಮಸಾಜ್ ಮಾಡುವುದರಿಂದ ನೋವು ಬೇಗಾ ಕಡಿಮೆ ಆಗುತ್ತದೆ.
ಇನ್ನು ಅರಿಶಿಣದಿಂದ ನೋವನ್ನು ಕಡಿಮೆ ಮಾಡುವ ಗುಣ ಲಕ್ಷಣವನ್ನು ಹೊಂದಿದೆ. ಈ ಅರಿಶಿಣವನ್ನು ಬಿಸಿಯಾದ ಹಾಲಿನೊಂದಿಗೆ ಸೇವಿಸುತ್ತ ಬಂದರೆ ಕೀಲು ನೋವು ಮಂಡಿ ನೋವು ಸಂಧಿವಾತ ಸಮಸ್ಸೆಗಳು ಕ್ರಮೇಣವಾಗಿ ದೂರ ಆಗುತ್ತದೆ.
ಇನ್ನು ಅರಿಶಿಣವನ್ನು ಚೆನ್ನಾಗಿ ನೀರಿನಲ್ಲಿ ಕಲಸಿ ಪೇಸ್ಟ್ ರೀತಿ ಮಾಡಿ ತಣ್ಣಗೆ ತಯಾರಿಸಿ.ಈ ಪೇಸ್ಟ್ ಅನ್ನು ನೋವು ಇರುವ ಜಾಗಕ್ಕೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಅರ್ಧ ಗಂಟೆ ಬಿಟ್ಟು ಉಗುರು ಬೆಚ್ಚನೆ ನೀರಿನಲ್ಲಿ ತೊಳೆಯಿರಿ.ಇದರಿಂದ ಮಂಡಿ ನೋವು ಬೇಗನೆ ಕಡಿಮೆ ಆಗುತ್ತದೆ.
ಇನ್ನು ಮೆಂತೆ ಕಾಳು ಕೂಡ ಮಂಡಿ ನೋವನ್ನು ಬೇಗನೆ ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ.ಮೆಂತೆ ಕಾಳನ್ನು ನೀರಿನಲ್ಲಿ ನೆನಸಿ ಬೆಳಗ್ಗೆ ಎದ್ದು ಆ ನೀರನ್ನು ಸೋಸಿಕೊಂಡು ಈ ಮೆಂತೆ ಕಾಳನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಬೇಕು. ಈ ಮೆಂತೆ ಕಾಳು ಸೇವನೇ ಮಾಡುವುದರಿಂದ ಮಂಡಿ ನೋವು ಬೇಗನೆ ಕಡಿಮೆ ಆಗುತ್ತದೆ.ಬೆಳಗ್ಗೆ ಮೆಂತೆ ಕಾಳು ಸೇವನೆ ಮಾಡಿದರೆ ಮಂಡಿ ನೋವು ಮತ್ತು ಶುಗರ್ ಕೂಡ ಕಡಿಮೆ ಆಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇನ್ನು ಓಂ ಕಾಳನ್ನು ನುಣ್ಣಗೆ ಅರೆದು ನೋವು ಇರುವ ಜಾಗಕ್ಕೆ ಹಚ್ಚುವುದರಿಂದ ಕೂಡ ನೋವು ಬೇಗನೆ ಕಡಿಮೆ ಆಗುತ್ತದೆ.ಇನ್ನು ಸ್ನಾನ ಮಾಡುವ ಮುನ್ನ ಕೊಬ್ಬರಿ ಎಣ್ಣೆಯನ್ನು ತೆಗೆದುಕೊಂಡು ಬಿಸಿ ಮಾಡಿ. ನಂತರ ಕೊಬ್ಬರಿ ಎಣ್ಣೆ ತೆಗೆದುಕೊಂಡು ನೋವು ಇರುವ ಜಾಗಕ್ಕೆ ನೀವು ಚೆನ್ನಾಗಿ ಮಸಾಜ್ ಮಾಡಿ.ಇದರಿಂದ ದೇಹದಲ್ಲಿ ಇರುವ ನೋವು ಬೇಗಾ ಕಡಿಮೆ ಆಗುತ್ತದೆ.