ಮೇಷರಾಶಿಗೆ ಸ್ಥಾನ ಬದಲಾವಣೆ ಮಾಡಿದ ಶುಕ್ರ. ಇದರಿಂದ ಈ 5 ರಾಶಿಗಳಿಗೆ ಅದೃಷ್ಟವೋ ಅದೃಷ್ಟ, ಶುಕ್ರದೆಸೆ..

Astrology Featured-Article

ಸ್ಥಾನಪಲ್ಲಟ ಎನ್ನುವುದು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಆಗುತ್ತಲೇ ಇರುತ್ತದೆ. ಈ ಒಂದು ಸ್ಥಾನ ಬದಲಾವಣೆಯಿಂದ ಕೆಲವೊಂದು ರಾಶಿಗೆ ಅದೃಷ್ಟವೋ ಅದೃಷ್ಟ. ಮೀನ ರಾಶಿಯಿಂದ ಮೇಷ ರಾಶಿಗೆ ಅಂದರೆ ಶುಕ್ರನ ಸ್ಥಾನ ಬದಲಾವಣೆ ಆಗಿದ್ದು ಈ ರಾಶಿಗಳಿಗೆ ಅದೃಷ್ಟ ಇದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ಮೇಷ ರಾಶಿ-ಕುಟುಂಬದವರಿಗೆ ನಿಮ್ಮ ಸಂಬಂಧವು ತುಂಬಾ ಚೆನ್ನಾಗಿರುತ್ತದೆ. ಜೊತೆಗೆ ನಿಮ್ಮ ಆರ್ಥಿಕ ಪರಿಸ್ಥಿತಿ ಕೂಡ ಸುಧಾರಿಸುತ್ತದೇ. ಹೂಡಿಕೆ ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ. ಲಕ್ಷ್ಮಿ ದೇವಿ ಕೃಪೆಗೆ ಇರುವುದರಿಂದ ಜೀವನದಲ್ಲಿ ಸುಖವಾಗಿ ಶಾಂತಿಯಿಂದ ಇರುತ್ತಿರಿ. ಶುಕ್ರದೆಸೆಯಿಂದ ಖರ್ಚುಗಳು ಕಡಿಮೆಯಾಗಿ ವ್ಯಾಪಾರ ವಹಿವಾಟಿನಲ್ಲಿ ಲಾಭ ನಿಮಗೆ ಸಿಗುತ್ತದೆ

2, ಮಿಥುನ ರಾಶಿ-ಹೊಸ ಮನೆ ಮತ್ತು ಆಸ್ತಿ ಕರಿದಿ ಮಾಡಲು ಇದು ಸೂಕ್ತವಾದ ಸಮಯ ಆಗಿದೆ. ಏಕೆಂದರೆ ಲಕ್ಷ್ಮಿ ದೇವಿ ಕೃಪೆ ನಿಮ್ಮ ಮೇಲೆ ಇರುತ್ತದೆ. ಹೊಸ ಕೆಲಸವನ್ನು ಆರಂಭಿಸಲು ಇದು ತುಂಬಾ ಒಳ್ಳೆಯ ಸಮಯವಾಗಿದೆ. ವ್ಯಾಪಾರ ವಹಿವಾಟು ನಡೆಸಲು ಇದು ಬಹಳ ಒಳ್ಳೆಯ ಸಮಯ. ಆದರೆ ವ್ಯಾಪಾರ ಶುರು ಮಾಡುವ ಮೊದಲು ಎಚ್ಚರಿಕೆಯಿಂದ ಶುರು ಮಾಡಿ.

3, ವೃಶ್ಚಿಕ ರಾಶಿ-ಲಕ್ಷ್ಮಿ ದೇವಿ ಕೃಪೆ ನಿಮ್ಮ ಮೇಲೆ ಇರುವುದರ ಕಾರಣ ನೀವು ಏನು ಯೋಜನೆ ಹಾಕಿಕೊಂಡು ಕೆಲಸ ಮಾಡುತ್ತಿರೋ ಅದರಲ್ಲಿ ಯಶಸ್ಸು ಸಿಗುತ್ತದೆ. ಹೊಸ ಮನೆ ಮತ್ತು ವಾಹನ ಖರೀದಿ ಮಾಡುವ ಸಂಭವ ಕೂಡ ಇದೆ. ವ್ಯಾಪಾರ ಶುರು ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

4, ಧನಸ್ಸು ರಾಶಿ-ಶುಕ್ರನ ಸ್ಥಾನ ಬದಲಾವಣೆಯಿಂದ ನಿಮಗೆ ಒಳ್ಳೆಯ ಫಲ ತಂದು ಕೊಡಲಿದೆ.ಆರ್ಥಿಕ ಪರಿಸ್ಥಿತಿ ಕೂಡ ಸುಧಾರಿಸಲಿದೆ. ಹೊಸ ವಾಹನ ಖರೀದಿ ಮಾಡುವ ಯೋಗ ಇದೆ. ಲಕ್ಷ್ಮಿ ದೇವಿ ಕೃಪೆಯಿಂದ ಆದಾಯದ ಮೂಲಗಳು ಹೆಚ್ಚಾಗಲಿದೆ.

5, ಕುಂಭ ರಾಶಿ-ಈ ಸಮಯದಲ್ಲಿ ನೀವು ಹೂಡಿಕೆ ಮಾಡುವುದರಿಂದ ಲಾಭ ಸಿಗುತ್ತದೆ. ಈ ಸಮಯದಲ್ಲಿ ನಿಮ್ಮ ಖರ್ಚುಗಳು ಕೂಡ ಕಡಿಮೆಯಾಗುತ್ತದೆ.ವ್ಯಾಪಾರ ಮಾಡುತ್ತಿರುವವರಿಗೆ ಇದು ಬಹಳ ಒಳ್ಳೆಯ ಸಮಯವಾಗಿದೆ. ಲಕ್ಷ್ಮಿ ದೇವಿ ವಿಶೇಷವಾದ ಕೃಪೆ ನಿಮ್ಮ ಮೇಲೆ ಇರುವುದರಿಂದ ಆರ್ಥಿಕ ಪರಿಸ್ಥಿತಿ ಉತ್ತಮವಾಗಲಿದೆ.

Leave a Reply

Your email address will not be published.