ನಿಮ್ಮ ಬೆಡ್ ರೂಮ್ ನಲ್ಲಿ ಒಂದು ತುಂಡು ನಿಂಬೆ ಹಣ್ಣು ಇಟ್ಟುಕೊಂಡು ಮಲಗಿದರೆ ಏನಾಗುತ್ತೆ ಗೊತ್ತಾ?

0
50

ನಿಂಬೆಹಣ್ಣು ಹಲವಾರು ಲಾಭಗಳನ್ನು ನೀಡುವುದು ಹಾಗೂ ಹಲವು ಪ್ರಯೋಜನಗಳನ್ನು ಹೊಂದಿದೆ. ಮಲಗುವಂತಹ ಬೆಡ್ ರೂಮಿನಲ್ಲಿ ಒಂದು ತುಂಡು ನಿಂಬೆಹಣ್ಣು ಇಟ್ಟು ಮಲಗಿದರೆ ಸಾಕು ಸಾಕಷ್ಟು ಲಾಭಗಳು ಸಿಗುತ್ತದೆ. ಇದರಿಂದ ದೇಹದ ಒತ್ತಡ ನಿವಾರಣೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆತಂಕ ಮತ್ತು ಒತ್ತಡದ ಸಮಸ್ಯೆ ಹೆಚ್ಚಾಗಿದ್ದರೆ ಬೆಡ್ ರೂಮಿನಲ್ಲಿ ಹಲವಾರು ಸಮಸ್ಯೆಗಳು ಕಾಡುತ್ತಿರುತ್ತವೆ. ಈ ಸಮಸ್ಯೆಗಳು ನಿವಾರಣೆಯಾಗಬೇಕೆಂದರೆ ನೀವು ನಿದ್ರೆ ಮಾಡುವ ಸಮಯದಲ್ಲಿ ನಿಮ್ಮ ಬಳಿ ಒಂದು ನಿಂಬೆಹಣ್ಣು ಇಟ್ಟುಕೊಂಡು ಮಲಗಿದರೆ ಸಾಕು ಒತ್ತಡ ಮತ್ತು ಆತಂಕ ನಿವಾರಣೆಯಾಗುತ್ತದೆ.

ನಿಂಬೆಹಣ್ಣಿನಿಂದ ಬರುವಂತಹ ಪರಿಮಳ ಒತ್ತಡ ಮತ್ತು ಆತಂಕವನ್ನು ದೂರ ಮಾಡುತ್ತದೆ ಹಾಗೂ ನಿಮ್ಮ ಏಕಾಗ್ರತೆಯನ್ನು ಹೆಚ್ಚು ಮಾಡುತ್ತದೆ ಜೊತೆಗೆ ಸಕಾರಾತ್ಮಕ ಆಲೋಚನೆಗಳು ನಿಮ್ಮ ಮೆದುಳಿನಲ್ಲಿ ಓಡಾಡಲು ಸಹಾಯಮಾಡುತ್ತದೆ.

ಉಸಿರಾಟದ ಸಮಸ್ಯೆಯನ್ನು ದೂರಮಾಡುತ್ತದೆ. ನಿಮ್ಮ ಬೆಡ್ ರೂಮ್ ನಲ್ಲಿ ನಿಂಬೆಹಣ್ಣು ಇದ್ದಾರೆ ಸೊಳ್ಳೆ ಮತ್ತು ಕೀಟಾಣುಗಳು ಬರುವುದಿಲ್ಲ.ಇದಕ್ಕೆ ನಿಂಬೆಹಣ್ಣು ಅರ್ಧಮಾಡಿ ನಾಲ್ಕು ಲವಂಗ ಚುಚ್ಚಿ ಇಡಬೇಕು. ಇದರಿಂದ ಸೊಳ್ಳೆಗಳ ಕಾಟ ಕಡಿಮೆಯಾಗುತ್ತದೆ.

ರಾತ್ರಿ ಮಲಗುವಾಗ ಅರ್ಧ ನಿಂಬೆ ಹಣ್ಣು ನಿಮ್ಮ ರೂಮ್ ನಲ್ಲಿ ಇಟ್ಟುಕೊಂಡರೆ ಎನರ್ಜಿ ಹಾಗೂ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ದೇಹದಲ್ಲಿ ರಕ್ತದ ಒತ್ತಡದ ಸಮಸ್ಯೆ ನಿವಾರಣೆ ಆಗಲು ಸಹಾಯ ಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

LEAVE A REPLY

Please enter your comment!
Please enter your name here