ನಿಮ್ಮ ಮನೆಯ ಈ 5 ವಸ್ತುಗಳನ್ನ ಯಾರಿಗೂ ಕೊಡಬೇಡಿ, ಅಂತವರ ಮನೆ ಹಾಳಾಗುತ್ತೆ!

Featured-Article

ನಿಮ್ಮ ಮನೆಯ ಈ ವಸ್ತುಗಳನ್ನು ಎಂದಿಗೂ ಯಾರಿಗೂ ಕೊಡಲೇಬಾರದು.ಅವರು ಯಾರೇ ಆಗಲಿ ಈ ವಸ್ತುಗಳನ್ನು ಉದ್ರಿ ಕೊಡುವುದು ಸಹ ತಪ್ಪಾಗುತ್ತೆ ಮತ್ತು ಪಾಪವು ಕೂಡ ಆಗುತ್ತದೆ. ಭಗವಂತನಾದ ಶ್ರೀಕೃಷ್ಣನು ಹೇಳುತ್ತಾರೆ ಇಂತಹ ಮನೆಯಲ್ಲಿ ಮಹಾಲಕ್ಷ್ಮಿದೇವಿಯು ಎಂದಿಗೂ ಬರುವುದಿಲ್ಲ. ಈ ವಸ್ತುಗಳನ್ನು ಕೊಡುವುದರಿಂದ ಧನವು ಸಹ ಅವುಗಳೊಂದಿಗೆ ಹೋಗಿ ಬಿಡುತ್ತದೆ. ಈ ವಸ್ತುಗಳನ್ನು ಎಂದಿಗೂ ಯಾರಿಗೂ ಸಹ ಕೊಡಬೇಡಿ. ಇಲ್ಲವಾದರೆ ತಾಯಿ ಲಕ್ಷ್ಮೀದೇವಿ ಸಿಟ್ಟಾಗಿ ನಿಮ್ಮನ್ನು ಬಿಟ್ಟು ಹೋಗುತ್ತಾಳೆ. ಇದರಿಂದ ನೀವು ಬಡವರಾಗುತ್ತೀರಾ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮಹಿಳೆಯರ ಆಭರಣಗಳು-ಇದರಲ್ಲಿ ತಾಯಿ ಲಕ್ಷ್ಮೀದೇವಿ ವಾಸಮಾಡುತ್ತಾಳೆ. ಈ ಕಾರಣದಿಂದ ಮಹಿಳೆಯರು ತಮ್ಮ ಮಂಗಳಸೂತ್ರವನ್ನು ಅಥವಾ ಕಾಲುಂಗಾರವನ್ನು ಎಂದಿಗೂ ಯಾರಿಗೂ ಸಹ ಕೊಡಬಾರದು.ಯಾಕೇಂದರೆ ಇದು ಮಹಿಳೆಯರಿಗೆ ತುಂಬಾನೇ ವಿಶೇಷವಾಗಿ ಇರುತ್ತದೆ.ಒಂದು ವೇಳೆ ಕೊಟ್ಟರೆ ತಾಯಿ ಲಕ್ಷ್ಮಿ ದೇವಿ ಮನೆ ಬಿಟ್ಟು ಹೋಗುತ್ತಾಳೆ.

2,ಪೊರಕೆ-ಪೊರಕೆಯಲ್ಲಿ ತಾಯಿ ಲಕ್ಷ್ಮಿ ದೇವಿ ವಾಸ ಮಾಡುತ್ತಳೆ. ಯಾವುದೇ ಕಾರಣಕ್ಕೂ ಪೊರಕೆಯನ್ನು ಬೇರೆಯವರಿಗೆ ದಾನವಾಗಿ ಕೊಡಬೇಡಿ.

3,ಹಣ-ಯಾವುದೇ ಕಾರಣಕ್ಕೂ ಹಣವನ್ನು ಉದ್ರಿಯಾಗಿ ಕೊಡಬೇಡಿ. ಸಂಬಂಧದಲ್ಲಿ ಹಣದ ವ್ಯವಹಾರವನ್ನು ಇಟ್ಟುಕೊಳ್ಳಬಾರದು. ಇದರಿಂದ ಸಂಬಂಧ ಹಾಳಾಗುವ ಸಾಧ್ಯತೆ ಇದೆ. ಎಲ್ಲಿ ಹಣ ದುರುಪಯೋಗ ಆಗುತ್ತದೆಯೋ ಅಲ್ಲಿ ಹಣ ನೀಡುವುದರಿಂದ ತಾಯಿ ಲಕ್ಷ್ಮೀದೇವಿ ಶಾಶ್ವತವಾಗಿ ನಿಮ್ಮನ್ನು ಬಿಟ್ಟು ಹೋಗಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

4, ಸೂರ್ಯಾಸ್ತದ ನಂತರ ಹಾಲು ತುಪ್ಪ ಬೆಣ್ಣೆ ಅಕ್ಕಿ ಆಹಾರ ಇತ್ಯಾದಿ ಎಂದಿಗೂ ಇನ್ನೊಬ್ಬರಿಗೆ ಕೊಡಬಾರದು.ಇಂತಹ ಸಮಯದಲ್ಲಿ ಉದ್ರಿ ಹಣವನ್ನು ಸಹ ನೀಡಬಾರದು.ಇಲ್ಲವಾದರೆ ಅದರ ಪರಿಣಾಮ ತುಂಬಾ ಕೆಟ್ಟದಾಗಬಹುದು.5, ಮನೆಯಲ್ಲಿ ಅಡುಗೆಗೆ ಬಳಸುವ ದಾನ್ಯಗಳನ್ನು ಯಾವುದೇ ಕಾರಣಕ್ಕೂ ಕೊಡಬೇಡಿ. ಇದರಿಂದ ತಾಯಿ ಲಕ್ಷ್ಮಿ ದೇವಿ ಸಿಟ್ಟಗುತ್ತಾಳೆ.

Leave a Reply

Your email address will not be published. Required fields are marked *