ಪ್ರತಿನಿತ್ಯ ಪೂಜೆ ಮಾಡುವಾಗ ಈ ತಪ್ಪುಗಳನ್ನು ಮಾಡಿದರೆ ಪೂಜೆಗೆ ತಕ್ಕ ಫಲ ಸಿಗುವುದಿಲ್ಲ!

Featured-Article

ಪ್ರತಿನಿತ್ಯ ಪೂಜೆ ಮಾಡುವಾಗ ಈ ರೀತಿಯ ನಿಯಮಗಳನ್ನು ಪಾಲನೆ ಮಾಡಬೇಕು. ಈ ರೀತಿಯ ನಿಯಮಗಳನ್ನು ಪಾಲನೆ ಮಾಡದಿದ್ದರೆ ಪೂಜೆ ಮಾಡಿದ್ದೂ ಸಾರ್ಥಕತೇ ಕೂಡ ಪಡೆದುಕೊಳ್ಳುವುದಿಲ್ಲ. ಮನೆಯ ಹಾಗೆ ಮನಸ್ಸು ಶಾಂತವಾಗಿರಲಿ ಎಂದು ಪ್ರತಿನಿತ್ಯ ಪೂಜೆಯನ್ನು ಮಾಡುತ್ತಾರೆ.ಜೊತೆಗೆ ಮನೆಯಲ್ಲಿ ಪಾಸಿಟಿವ್ ಎನರ್ಜಿ ಹೆಚ್ಚಾಗಬೇಕು ಅಥವಾ ಪಾಸಿಟಿವ್ ವೈಬ್ರೇಶನ್ ಇರಲಿ ಎಂದು ಮನೆಯಲ್ಲಿ ಪ್ರತಿಯೊಬ್ಬರೂ ಪೂಜೆಯನ್ನು ಮಾಡುತ್ತಾರೆ.ಆದಷ್ಟು ಭಕ್ತಿಯಿಂದ ಶ್ರೇದ್ದೆಯಿಂದ ಒಳ್ಳೆಯ ಮನಸ್ಸಿನಿಂದ ಪೂಜೆಯನ್ನು ಮಾಡಬೇಕು.ಈ ರೀತಿ ಮಾಡಬೇಕು ಎಂದರೆ ಕೆಲವೊಂದು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಪೂಜೆ ಮಾಡುವ ದಿಕ್ಕನ್ನು ನೋಡಿಕೊಂಡು ಕುಳಿತುಕೊಳ್ಳಬೇಕು. ಆದಷ್ಟು ಪಶ್ಚಿಮ ದಿಕ್ಕಿಗೆ ನೋಡುತ್ತಾ ಪೂಜೆಯನ್ನು ಮಾಡಿದರೆ ಒಳ್ಳೆಯದು.ಯಾವುದೊ ಮನಸ್ಸಿನಿಂದ ಪೂಜೆಯನ್ನು ಮಾಡಬಾರದು.ಯಾವುದೇ ಕಾರಣಕ್ಕೂ ಪೂಜೆ ಮಾಡುವಾಗ ಬಾರಿ ನೆಲದಲ್ಲಿ ಕುಳಿತುಕೊಂಡು ಪೂಜೆಯನ್ನು ಮಾಡುಬಾರದು.ಪೂಜೆ ಮಾಡುವಾಗ ಒಂದು ಮಣೆ ಅಥವಾ ಚಾಪೆ ಹಾಕಿಕೊಂಡು ಕುಳಿತುಕೊಳ್ಳಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆದಷ್ಟು ಒಣಗಿದ ಹೂವನ್ನು ತೆಗೆದು ಪೂಜೆಯನ್ನು ಮಾಡಬೇಕು.ಇನ್ನು ದೇವರ ಮನೆಯಲ್ಲಿ ಯಾವಾಗಲು ದೀಪ ಅಥವಾ ಲೈಟ್ ಉರಿಯುವ ಹಾಗೆ ನೋಡಿಕೊಳ್ಳಬೇಕು.ದೇವರ ಮನೇಯಲ್ಲಿ ಯಾವಾಗಲು ಬೆಳಕು ಇರಬೇಕು . ಇನ್ನು ಪೂಜೆ ಮಾಡುವಾಗ ಮುಖ್ಯವಾಗಿ ಗಣೇಶ ಸೂರ್ಯ ದೇವನನ್ನು ಭೂಮಿ ತಾಯಿಯನ್ನು ಪಿತೃಗಳನ್ನು, ನಿಮ್ಮ ಮನೇ ದೇವರು ವಿಷ್ಣು ದೇವರನ್ನು ನೆನಸಿಕೊಂಳ್ಳದೆ ನೀವು ಪೂಜೆ ಮಾಡಿದರು ಕೂಡ ಪೂಜೆಗೆ ಫಲ ಸಿಗುತ್ತದೆ.

Leave a Reply

Your email address will not be published. Required fields are marked *