ಸೀತಾಫಲ ಹಣ್ಣು ತಿನ್ನುವ ಮುನ್ನ ಎಚ್ಚರ!

Written by Anand raj

Published on:

ಚಳಿಗಾಲದಲ್ಲಿ ಹೆಚ್ಚಾಗಿ ಸಿಗುವ ಹಣ್ಣುಗಳಲ್ಲಿ ಸೀತಾಫಲ ಹಣ್ಣು ಕೂಡ ಒಂದು. ಎಲ್ಲಾ ಸಮಯದಲ್ಲೂ ಈ ಹಣ್ಣು ತಿನ್ನಲು ಸಿಗುವುದಿಲ್ಲ. ಆದರೆ ಸಿಕ್ಕಿದ ಸಂದರ್ಭದಲ್ಲಿ ಇದನ್ನು ತಿನ್ನಿ.ಇಲ್ಲವಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ದೂರವಾಗುತ್ತದೆ.ಸೀತಾಫಲ ಹಣ್ಣು ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ಸೀತಾಫಲವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ರಕ್ತದ ಒತ್ತಡ ನಿಯಂತ್ರಣದಲ್ಲಿರುತ್ತದೆ. ಇದರಲ್ಲಿರುವ ವಿಟಮಿನ್ ಎ ತ್ವಚೆ ಮತ್ತು ಕೂದಲನ್ನು ಆರೋಗ್ಯಕರವಾಗಿ ಇಡುತ್ತದೆ. ಅಷ್ಟೇ ಅಲ್ಲದೆ ಕಣ್ಣಿನ ಆರೋಗ್ಯಕ್ಕೂ ಕೂಡ ಒಳ್ಳೆಯದು.

2, ಸೀತಾಫಲ ಸೇವನೆ ಮಾಡುವುದರಿಂದ ಅಜೀರ್ಣತೆ ಸಮಸ್ಸೆ ನಿವಾರಣೆಯಾಗುತ್ತದೆ.3, ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದಲ್ಲಿ ಇರುವ ತಾಮ್ರ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ನೆರವಾಗುತ್ತದೆ.4, ಸೀತಾಫಲದಲ್ಲಿ ಮೆಗ್ನೀಷಿಯಂ ಹೆಚ್ಚಾಗಿ ಇರುವುದರಿಂದ ಇದು ದೇಹದಲ್ಲಿ ನೀರಿನ ಪ್ರಮಾಣವನ್ನು ಸಮತೋಲನದಲ್ಲಿ ಇಡುತ್ತದೆ. ಅಷ್ಟೇ ಅಲ್ಲದೆ ಸಂಧಿ ವಾತ ಸಮಸ್ಸೆಯನ್ನು ಹೋಗಲಾಡಿಸುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

5, ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ.6, ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೊರಿಗಳಿವೆ ಹಾಗೂ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ ವನ್ನು ಹೆಚ್ಚಿಸಲು ನೆರವಾಗುತ್ತದೆ.7, ಒಂದು ವೇಳೆ ದೇಹದ ತೂಕ ಅಗತ್ಯಕ್ಕಿಂತ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೇರವಾಗುತ್ತದೆ.8, ಸೀತಾಫಲದಲ್ಲಿ ನೈಸರ್ಗಿಕ ಸಕ್ಕರೆ ಹೆಚ್ಚಾಗಿರುವುದರಿಂದ ಸಿಹಿ ತಿನಿಸುಗಳಲ್ಲಿ ಬಳಸಬಹುದು.ಇದನ್ನು ಸೇವನೆ ಮಾಡುವುದರಿಂದ ದೇಹದ ಸುಸ್ತು ಆಯಾಸ ದೂರ ಆಗುತ್ತದೆ.

Related Post

Leave a Comment