ಈ ರಾಶಿಯವರು ಯಾವಾಗಲೂ ನಕಾರಾತ್ಮಕವಾಗಿಯೇ ಯೋಚಿಸುತ್ತಾರಂತೆ!ನಿಮ್ಮ ರಾಶಿ ಇದೇಯಾ ನೋಡಿ

Featured-Article

ಪ್ರತಿಯೊಬ್ಬ ವ್ಯಕ್ತಿಯು ಋಣಾತ್ಮಕ ಆಲೋಚನೆಗಳನ್ನು ಒಮ್ಮೆಯಾದರೂ ಮಾಡಿಯೇ ಇರುತ್ತಾರೆ. ಋಣಾತ್ಮಕವಾಗಿ ಯೋಚಿಸುವುದು ಸಹ ರಾಶಿಚಕ್ರದ ಚಿಹ್ನೆಯ ಜೊತೆ ನಂಟು ಹೊಂದಿದೆ. ಕೆಲವು ಚಿಹ್ನೆಗಳು ಇತರ ರಾಶಿಚಕ್ರಗಳಿಗಿಂತ ಹೆಚ್ಚು ಗಾಢವಾದ ಆಲೋಚನೆಗಳಿಗೆ ಧುಮುಕುವ ಸಾಧ್ಯತೆಯಿದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಪರಿಣಾಮ ಬೀರಬಹುದು.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಕಟಕ: ಕಟಕ ರಾಶಿಯ ಜನರು ಚಂದ್ರನಿಂದ ಆಳಲ್ಪಡುತ್ತಾರೆ. ಅದು ನಿರಂತರವಾಗಿ ಬದಲಾಗುತ್ತಿರುತ್ತದೆ. ಆದ್ದರಿಂದ ಅವರು ನಕಾರಾತ್ಮಕ ಮನಸ್ಥಿತಿಯನ್ನು ಹೊಂದಿರುತ್ತಾರೆ. ಈ ರಾಶಿಚಕ್ರ ಚಿಹ್ನೆಯನ್ನು ಹೊಂದಿರುವ ಜನರು ಸ್ವಾಭಿಮಾನದಿಂದ ಹೋರಾಡುವುದು ಕಡಿಮೆ. ಅತಿಯಾಗಿ ಯೋಚಿಸುತ್ತಾರೆ. ತಮ್ಮ ಹಿಂದಿನ ಕಾರ್ಯಗಳ ಬಗ್ಗೆ ಗೀಳು ಹಚ್ಚಿಕೊಂಡಿರುತ್ತಾರೆ. ತಮ್ಮ ನಡವಳಿಕೆಗಾಗಿ ತಮ್ಮನ್ನು ತಾವೇ ನಿಂದಿಸಿಕೊಳ್ಳುತ್ತಾರೆ. ಇವರನ್ನು ಭಯದಿಂದ ಮೇಲಕ್ಕೆ ಎತ್ತುವುದೇ ಕಷ್ಟ. 

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ವೃಶ್ಚಿಕ: ಈ ಜನರು ತುಂಬಾ ಭಾವನಾತ್ಮಕರು ಮತ್ತು ಜೀವನದ ಬಗ್ಗೆ ಸಾಕಷ್ಟು ಚಿಂತನಶೀಲರು. ಈ ರಾಶಿಯ ವ್ಯಕ್ತಿಗಳು ತಮ್ಮ ಮೇಲೆ ತುಂಬಾ ಕಠೋರವಾಗಿರುತ್ತಾರೆ ಏಕೆಂದರೆ ಅವರು ತಮ್ಮ ಸ್ವಂತ ಕಾರ್ಯಗಳಲ್ಲಿ ಪರಿಪೂರ್ಣತೆಯನ್ನು ಬಯಸುತ್ತಾರೆ. ಇದು ಯಾವಾಗಲೂ ಸಾಧ್ಯವಿಲ್ಲ, ಆದರೆ ಸಾಮಾನ್ಯವಾಗಿ ನಕಾರಾತ್ಮಕ ಭಾವನೆಗಳು ಮತ್ತು ಪದಗಳ ಮೂಲಕ ತಮ್ಮದೇ ವ್ಯಕ್ತಿತ್ವದ ಅಂಶಗಳನ್ನು ಟೀಕಿಸುತ್ತಾರೆ ಮತ್ತು ಶಪಿಸುತ್ತಾರೆ. 

Leave a Reply

Your email address will not be published. Required fields are marked *