ಕನಸಿನಲ್ಲಿ ಚಂದಿರನ ಯಾವ ರೀತಿ ಕಂಡರೆ ಏನು ಫಲ!

Featured-Article

ಪ್ರತಿಯೊಬ್ಬ ಮನುಷ್ಯನೂ ಕನಸು ಕಾಣುತ್ತಾನೆ. ಕನಸಿಗೂ ನಮ್ಮ ಭವಿಷ್ಯಕ್ಕೂ ಮಹತ್ತರವಾದ ಸಂಬಂಧವಿದೆ ಎಂದು ಹೇಳಲಾಗುತ್ತದೆ. ಪ್ರತಿಯೊಬ್ಬರಿಗೂ ಕನಸು ಒಂದೇ ರೀತಿ ಆಗಿರುವುದಿಲ್ಲ. ಪದೇ ಪದೇ ಒಂದೇ ರೀತಿಯ ಕನಸುಗಳು ಕೂಡ ಬೀಳುವುದಿಲ್ಲ. ಆದರೆ,  ಸ್ವಪ್ನ ಶಾಸ್ತ್ರದಲ್ಲಿ ಕನಸಿನ ಅರ್ಥಗಳನ್ನು ಕೂಡ ಉಲ್ಲೇಖಿಸಲಾಗಿದೆ. ಇಂದು ಈ ಲೇಖನದಲ್ಲಿ ಕನಸಿನಲ್ಲಿ ಚಂದ್ರನನ್ನು ನೋಡಿದರೆ ಏನು ಫಲ ಎಂದು ತಿಳಿಯೋಣ…

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವಾಸ್ತವವಾಗಿ, ಕನಸಿನಲ್ಲಿ ಚಂದ್ರನನ್ನು ಕಾಣುವುದು ಶುಭವೋ, ಅಶುಭವೋ ಎಂಬ ಗೊಂದಲ ನಿಮ್ಮಲ್ಲಿ ಇರಬಹುದು. ಸ್ವಪ್ನ ಶಾಸ್ತ್ರದ ಪ್ರಕಾರ, ಕನಸಿನಲ್ಲಿ ಚಂದ್ರನನ್ನು ನೋಡುವುದು ತುಂಬಾ ಮಂಗಳಕರ. ಅತಿ ಶೀಘ್ರದಲ್ಲೇ ನಿಮ್ಮ ಅದೃಷ್ಟದ ಬಾಗಿಲು ತೆರೆಯಲಿದೆ ಎಂಬುದನ್ನು ಇದು ಸೂಚಿಸುತ್ತದೆ. ಆದರೆ, ನೀವು ಕನಸಿನಲ್ಲಿ ಚಂದ್ರನ ಯಾವ ರೂಪವನ್ನು ನೋಡಿದರೆ ಏನು ಫಲ ಎಂದು ತಿಳಿಯಿರಿ.

ಕನಸಿನಲ್ಲಿ ಅರ್ಧ ಚಂದ್ರನ ಗೋಚರ:ಸ್ವಪ್ನ ಶಾಸ್ತ್ರದ ಪ್ರಕಾರ, ಕನಸಿನಲ್ಲಿ ಅರ್ಧ ಚಂದ್ರನ ಗೋಚಾರವು ನಿಮ್ಮ ವೃತ್ತಿ ರಂಗದಲ್ಲಿ ತಲೆದೋರಿರುವ ಸಮಸ್ಯೆಗಳು ಶೀಘ್ರದಲ್ಲೇ ಪರಿಹಾರವಾಗಲಿವೆ ಎಂಬುದನ್ನು ಸೂಚಿಸುತ್ತದೆ. ಮಾತ್ರವಲ್ಲ, ನೀವು ಯಾವುದೇ ಹೊಸ ವ್ಯಾಪಾರವನ್ನು ಆರಂಭಿಸಲು ಯೋಚಿಸುತ್ತಿದ್ದರೆ ಕನಸಿನಲ್ಲಿ ಅರ್ಧ ಚಂದ್ರನ ಗೋಚರ ಅದೃಷ್ಟದ ಸಂಕೇತವಾಗಿದೆ.

ಹುಣ್ಣಿಮೆ ಚಂದ್ರ:ಹುಣ್ಣಿಮೆ ಚಂದ್ರನನ್ನು ನೋಡುವುದೆಂದರೆ ಯಾರಿಗೆ ತಾನೇ ಇಷ್ಟವಿಲ್ಲ. ಕನಸಿನಲ್ಲಿ ಹುಣ್ಣಿಮೆ ಚಂದ್ರನ ದರ್ಶನ ನಿಮ್ಮ ಮನದ ಬಯಕೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ ಎಂಬುದನ್ನು ಸೂಚಿಸುತ್ತದೆ.  

ಮೋಡಗಳ ನಡುವೆ ಚಂದ್ರ:ಕನಸಿನಲ್ಲಿ ಮೋಡಗಳ ನಡುವೆ ಚಂದ್ರನನ್ನು ಕಂಡರೆ ನೀವು ನಿಮ್ಮ ಗುರಿಯನ್ನು ಸಾಧಿಸಲು ನಿಮ್ಮ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವ ಅವಶ್ಯಕತೆ ಇದೆ. ಕಠಿಣ ಪರಿಶ್ರಮದಿಂದ ಮಾತ್ರವೇ ಯಶಸ್ಸಿನ ಕದತಟ್ಟಬಹುದು ಎಂದರ್ಥ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕೆಂಪು ಚಂದ್ರ:ಕನಸಿನಲ್ಲಿ ಕೆಂಪು ಚಂದ್ರನ ದರ್ಶನವು ನಿಮ್ಮ ಮನಸ್ಥಿತಿಯನ್ನು ಬಿಂಬಿಸುತ್ತದೆ. ಈ ಸಂದರ್ಭದಲ್ಲಿ ವಿವಾದಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನೀವು ಎಚ್ಚರಿಕೆಯಿಂದ ಇರಬೇಕು ಎಂಬುದನ್ನು ಇದು ಸೂಚಿಸುತ್ತದೆ.

ಚಂದ್ರ ಇದ್ದಕ್ಕಿದ್ದಂತೆ ಮರೆಯಾಗುವುದು:ಕನಸಿನಲ್ಲಿ ಚಂದ್ರ ಇದ್ದಕ್ಕಿದ್ದಂತೆ ಮರೆಯಾಗುವುದನ್ನು ಕಾಣುವುದು ತುಂಬಾ ಅಮಂಗಳಕರ. ಇದು ನಿಮ್ಮ ಜೀವನದಲ್ಲಿ ಅತಿ ಶೀಘ್ರದಲ್ಲಿಯೇ ಸಂಕಷ್ಟಗಳು ಎದುರಾಗಬಹುದು ಎಂಬುದರ ಸಂಕೇತವಾಗಿದೆ. ಇಂತಹ ಸಂದರ್ಭದಲ್ಲಿ ನೀವು ಬಹಳ ಎಚ್ಚರಿಕೆಯಿಂದ ಇರುವುದು ಅಗತ್ಯ.

Leave a Reply

Your email address will not be published. Required fields are marked *