L ಹೆಸರಿನ ಮೊದಲ ಅಕ್ಷರದ ಪ್ರಕಾರ ನಿಮ್ಮ ಸ್ವಭಾವ ಏನು?

Featured-Article

What is your personality according to the first letter of the name L? ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನಿಮ್ಮ ಹೆಸರಿನ ಮೊದಲ ಇಂಗ್ಲಿಷ್ ಅಕ್ಷರ ಯಾವುದು? ಅದು ನಿಮ್ಮ ಗುಣವನ್ನು ಸೂಚಿಸುತ್ತದೆ ಎನ್ನುವುದು ನಿಮಗೆ ಗೊತ್ತಿದೆಯಾ? ಗೊತ್ತಿಲ್ಲ ಎನ್ನುವುದಾದರೆ ಈಗ ತಿಳಿಯಿರಿ.ಅಂದಹಾಗೆ ಇದು ಇಂಗ್ಲಿಷಿನ ಅಕ್ಷರವನ್ನು ಸೂಚಿಸುವ ಅರ್ಥ ಇದರ ಹಿಂದೆ ಒಂದು ಸೈಕಾಲಜಿ ಕೂಡ ಇದೆ ಎಂದು ಹಲವರಿದ್ದಾರೆ

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಅದೇ ರೀತಿ ಈ ಹೆಸರಿನ ಮೊದಲ ಅಕ್ಷರದಿಂದ ವ್ಯಕ್ತಿತ್ವ ಗೊತ್ತಾಗುವ ಹಾಗಿದ್ದರೆ ಎಂದು ಅನುಮಾನ ಪಡುವವರು ಸಹ ಇದ್ದಾರೆ ಇರಲಿ ಬಿಡಿ ಅವರವರ ಭಾವಕ್ಕೆ ಅವರವರ ಬುದ್ಧಿಗೆ ಈ ವಿಚಾರವನ್ನು ಬಿಟ್ಟು ಬಿಡೋಣ ಇಂಗ್ಲಿಷಿನ 26 ಅಕ್ಷರಗಳ ಪೈಕಿ ಮುಖ್ಯವಾಗಿ ಹೆಸರಿಗೆ ಬಳಕೆಯಾಗುವ 25 ಅಕ್ಷರಗಳು ಯಾವ ವ್ಯಕ್ತಿತ್ವವನ್ನು ಸೂಚಿಸುತ್ತದೆ ಎಂಬುದನ್ನು ಈ ದಿನ ತಿಳಿಯೋಣ, ಇತರರ ಬಗ್ಗೆ ಕಾಳಜಿ ತೋರುವ ವ್ಯಕ್ತಿತ್ವ:

L ಅಕ್ಷರದಿಂದ ಹೆಸರು ಶುರುವಾಗುವ ವ್ಯಕ್ತಿಗಳು ಜೀವನವನ್ನು ಮತ್ತು ಜನರನ್ನು ನೋಡುವ ಬಗೆಯೇ ಬೇರೆ ರೀತಿ ಇರುತ್ತದೆ ಆ ಕಾರಣಕ್ಕೆ ಇವರು ಬಹಳ ವಿಶಿಷ್ಟ ಎಂದು ಎನಿಸಿಕೊಳ್ಳುತ್ತಾರೆ ತಮ್ಮ ಬಾಳ ಸಂಗಾತಿ ಇವರ ಪಾಲಿಗೆ ಬಹಳ ಮುಖ್ಯವಾದ ವ್ಯಕ್ತಿಯಾಗಿರುತ್ತಾರೆ ಇವರಿಗೆ ಅಪಾರವಾದ ಹಾಸ್ಯ ಪ್ರಜ್ಞೆ ಇರುತ್ತದೆ ಬಹಳ ಖುಷಿ ಖುಷಿಯಾಗಿರುವಂತಹ ವ್ಯಕ್ತಿತ್ವ ಇವರದ್ದು, ಆದ್ದರಿಂದ ಎಂತಹ ಸಂದಿಗ್ದ ಸನ್ನಿವೇಶದಲ್ಲಿಯೂ ಮನಸ್ಸಿಗೆ ಗಂಭೀರವಾಗಿ ತೆಗೆದುಕೊಳ್ಳದೆ ಸಲೀಸಾಗಿ ತಮ್ಮ ಕೆಲಸ ಮಾಡಿಕೊಂಡು ಹೋಗುತ್ತಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

Leave a Reply

Your email address will not be published. Required fields are marked *