1 ನಿಮಿಷದಲ್ಲಿ ಕಫ ಹೋಗಲಾಡಿಸುವ ಶಕ್ತಿಶಾಲಿ ರಾಮಬಾಣ ಈ ಮನೆಮದ್ದು!

Health & Fitness

ಕಫದ ಸಮಸ್ಯೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸಲ ಬಂದೇ ಬರುತ್ತದೆ. ಮಕ್ಕಳಿರಲಿ ದೊಡ್ಡವರಿರಲಿ ಇದು ಒಂದು ಸಾಮಾನ್ಯ ಸಮಸ್ಯೆ ಎಂದು ಹೇಳಬಹುದು.ಅದರೆ ಇದನ್ನು ಕಡೆಗೇಣಿಸಿದರೆ ಇದೇ ಗಂಭೀರ ಸಮಸ್ಯೆಯಾಗಿ ಬಿಡುತ್ತದೆ. ಅಸ್ತಮಾದಂತಹ ತೊಂದರೆ ಎದುರು ಆಗಬಹುದು.ಇನ್ನು ಶ್ವಾಸಕೋಶದಲ್ಲಿ ಕಫ ತುಂಬಿಕೊಂಡರೆ ಉಸಿರಾಟದ ಮೇಲೆ ಪರಿಣಾಮ ಉಂಟಾಗುತ್ತದೆ. ಇದರಿಂದ ಶ್ವಾಸಕೋಶದ ವ್ಯವಸ್ಥೆ ಕಿರಿಕಿರಿ ಆಗುತ್ತದೆ. ಆದರೆ ಇದಕ್ಕೆ ಮನೆಯಲ್ಲಿ ಇರುವ ವಸ್ತುಗಳಿಂದ ಪರಿಹಾರವನ್ನು ಕಂಡುಕೊಳ್ಳಬಹುದು. ಈ ಮನೆಮದ್ದನ್ನು ಬಳಸಿ ಬೇಗನೆ ಕಫದ ಸಮಸ್ಯೆಯಿಂದ ಮುಕ್ತಿಯನ್ನು ಪಡೆಯಿರಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮೊದಲು ಒಂದು ಬೌಲ್ ಗೆ ಒಂದು ಚಮಚ ಜೇನುತುಪ್ಪವನ್ನು ಹಾಕಿ. ಇದಕ್ಕೆ ಅರ್ಧ ಚಮಚ ಶುಂಠಿ ರಸ ಹಾಗೂ ಎರಡು ಚಿಟಿಕೆ ಅರಿಶಿಣವನ್ನು ಹಾಕಿ.ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ ಬೆಳಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚ ಸೇವಿಸಿ. ಈ ರೀತಿ ಪ್ರತಿದಿನ ಮಾಡಿದರೆ 7 ದಿನದಲ್ಲಿ ನಿಮಗೆ ಕಫದ ಸಮಸ್ಸೆ ನಿವಾರಣೆಯಾಗುತ್ತದೆ.

ಇನ್ನೂ ನಿಮಗೆ ಜಾಸ್ತಿ ಕಫದ ಬಾದೆ ಇದ್ದಲ್ಲಿ ದಿನದಲ್ಲಿ ಎರಡು ಬಾರಿ ಇದನ್ನು ಸೇವನೆ ಮಾಡಿ.ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮತ್ತು ರಾತ್ರಿ ಮಲಗುವ ಮುನ್ನ ಸೇವಿಸಿದರೆ ವಿಪರೀತ ಕಫದ ಬಾದೆ ಇದ್ದರು ಬೇಗನೆ ಪರಿಹಾರ ದೊರೆಯುತ್ತದೆ. ಇನ್ನು ಈ ಮನೆಮದ್ದಿನಲ್ಲಿ ಜೇನುತುಪ್ಪ ಮತ್ತು ಶುಂಠಿಯನ್ನು ಬಳಸಲಾಗಿದೆ.ಇದು ಬೇಗನೆ ಕಫ ಕರಗಿಸಲು ಸಹಾಯ ಮಾಡುತ್ತದೆ. ಇದು ಒಣಕೆಮ್ಮಿಗೂ ಉತ್ತಮ ಹಾಗೂ ಅರಿಶಿನದಲ್ಲಿ ಆಂಟಿ ಬ್ಯಾಕ್ಟೇರಿಯಾಲ್ ಗುಣ ಇದೆ.

ಇದು ಇನ್ಫೆಕ್ಷನ್ ಆಗದಂತೆ ತಡೆಯುತ್ತದೆ ಹಾಗೂ ಗಂಟಲು ಕೆರೆತವನ್ನು ನಿವಾರಿಸುತ್ತದೆ. ಆದಷ್ಟು ಕಫ ಹೆಚ್ಚು ಮಾಡುವ ಆಹಾರವನ್ನು ಸೇವಿಸಬೇಡಿ. ಅದರಲ್ಲೂ ಮುಖ್ಯವಾಗಿ ಹಾಲಿನ ಉತ್ಪನ್ನ, ಕರಿದ ಪದಾರ್ಥಗಳನ್ನು ಸೇವನೆ ಮಾಡಬಾರದು. ಇದು ಕಫವನ್ನು ಹೆಚ್ಚು ಮಾಡಬಹುದು.ಆದ್ದರಿಂದ ಇಂತಹ ಆಹಾರದಿಂದ ದೂರವಿರಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published.