ಅಮೃತ ಪ್ರತಿರೂಪವೇ ಆಗಿರುವ ನೀರು ಮನುಕುಲಕ್ಕೆ ಪ್ರಕೃತಿಯ ವರ.ಊಟ ಬಿಟ್ಟು ಇರಬಹುದು ನೀರು ಇಲ್ಲದಿದ್ದರೆ ಬದುಕಲು ಸಾಧ್ಯವಿಲ್ಲ.ಪ್ರತಿನಿತ್ಯ ಒಬ್ಬ ಮನುಷ್ಯ 2-3 ಲೀಟರ್ ನೀರು ಕುಡಿಯಲೇ ಬೇಕು.ಇಷ್ಟು ನೀರು ದೇಹದ ಹಲವು ರೀತಿಯ ಕಾಯಿಲೆಗೆ ರಾಮಬಾಣ ಇದ್ದಂತೆ.ಅದರೆ ಎಷ್ಟೋ ಜನಕ್ಕೆ 2-3 ಲೀಟರ್ ನೀರು ಪ್ರತಿನಿತ್ಯ ಕುಡಿಯಲೇಬೇಕು ಎನ್ನುವ ವಿಷಯ ತಿಳಿದಿರುತ್ತದೆ. ಅದರೆ ಕೆಲವರಿಗೆ ಎಷ್ಟು ನೀರು ಹೇಗೆ ಕುಡಿಯಬೇಕು ಎನ್ನುವುದು ತಿಳಿದಿಲ್ಲ.ದೇಹದಲ್ಲಿ 60% ನೀರು ಇರುತ್ತದೆ. ಇದು ಮೂತ್ರ ವಿಸರ್ಜನೆ ಮೂಲಕ ಬೆವರಿನ ಮೂಲಕ ದೇಹದಿಂದ ಹೊರ ಹೋಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಈ ಸಂದರ್ಭದಲ್ಲಿ ದೇಹದಲ್ಲಿ ಇರುವ ಕಲ್ಮಶಗಳು ಕೂಡ ಹೊರ ಹೋಗುತ್ತದೆ.ಹೀಗೆ ದೇಹದಿಂದ ನೀರು ಹೊರ ಹೋಗುವ ಕ್ರಿಯೆಯಿಂದಾಗಿ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆ ಆಗುತ್ತದೆ.ಈ ಸಮಯದಲ್ಲಿ ದೇಹಕ್ಕೆ ಬೇಕಾಗುವಷ್ಟು ನೀರು ಕುಡಿಯದೆ ಇದ್ದಾರೆ ಕರುಳಿನ ಸಮಸ್ಸೆ, ಮಲ ವಿಸರ್ಜನೆ ಸಮಸ್ಸೆ, ಮೂಲವ್ಯಾದಿ, ಕ್ಯಾನ್ಸರ್ ಸಮಸ್ಸೆ, ಕಿಡ್ನಿ ಸ್ಟೋನ್, ಡಿಹೈಡ್ರೆಷನ್,ಚರ್ಮದ ಸಮಸ್ಸೆ ಮೊಡವೆಗಳು ಸುಸ್ತು ಕೂದಲು ಉದುರುವುದು ಇನ್ನು ಹಲವು ರೀತಿಯ ತೊಂದರೆಗಳು ಕಾಣಿಸಿಕೊಳ್ಳುತ್ತವೆ.ಹಾಗಾಗಿ ಪ್ರತಿದಿನ 2-3 ಲೀಟರ್ ನೀರು ಕುಡಿಯುವುದನ್ನು ಮರೆಯಬೇಡಿ.
ಇನ್ನು ಮುಂಜಾನೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಹಲವಾರು ರೋಗಗಳನ್ನು ಗುಣಪಡಿಸಿಕೊಳ್ಳಬಹುದು.ಹೊಟ್ಟೆಯನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯಿರಿ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಯಾವ ರೀತಿ ಪ್ರಯೋಜನಗಳು ಸಿಗುತ್ತದೆ ಎಂದು ತಿಳಿಯೋಣ ಬನ್ನಿ.
1, ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಕರುಳಿನ ಕ್ರಿಯೆ ಸರಾಗವಾಗಿ ನಡೆಯುತ್ತದೆ.ಈ ರೀತಿ ಮಾಡಿದರೆ ಮೂಲವ್ಯಾದಿ ಸಮಸ್ಸೆಯಿಂದ ಮುಕ್ತಿ ಪಡೆಯಬಹುದು.ಇದರಿಂದ ಮಲವಿಸರ್ಜನೆ ಸರಾಗವಾಗಿ ಆಗುತ್ತದೆ.2, ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶಗಳು ಹೊರಹೋಗುತ್ತದೆ3, ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಹಸಿವು ಹೆಚ್ಚಾಗುತ್ತದೆ.4, ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುದರಿಂದ ತಲೆನೋವಿನ ಸಮಸ್ಯೆ ನಿವಾರಣೆಯಾಗುತ್ತದೆ.
5, ನೀರನ್ನು ಹೆಚ್ಚಾಗಿ ಕುಡಿಯುವುದರಿಂದ ದೇಹದಲ್ಲಿ ಇರುವ ಕರುಳನ್ನು ಸ್ವಚ್ಛಗೊಳಿಸುತ್ತದೆ6,ಖಾಲಿ ಹೊಟ್ಟೆಯಲ್ಲಿ ನೀರನ್ನು ಕುಡಿಯುವುದರಿಂದ ರಕ್ತಕಣಗಳನ್ನು ಸೃಷ್ಟಿಮಾಡುತ್ತದೆ.7, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೀರನ್ನು ಕುಡಿಯುವುದರಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬಹುದು.8, ಕರುಳಿನ ಕ್ರಿಯೆ ಸರಿಯಾಗಿ ಇರದ ಸಮಯದಲ್ಲಿ ಮೊಡವೆ ಸಮಸ್ಯೆ ಕಾಣಿಸುತ್ತದೆ ಮತ್ತು ಚರ್ಮ ತಮ್ಮ ಕಾಂತಿಯನ್ನು ಕಳೆದುಕೊಳ್ಳುತ್ತದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಕರುಳಿನ ಕ್ರಿಯೆ ಸರಿಯಾಗಿ ನಡೆಯುತ್ತದೆ. ಇದರಿಂದ ಚರ್ಮದ ಕಾಂತಿ ಕೂಡ ಹೆಚ್ಚಾಗುತ್ತದೆ ಮತ್ತು ಮೊಡವೆ ನಿವಾರಣೆಯಾಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
9, ಖಾಲಿ ಹೊಟ್ಟೆಯಲ್ಲಿ ನೀರನ್ನು ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.10, ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಏಕಾಗ್ರತೆ ಮತ್ತು ನೆನಪಿನ ಶಕ್ತಿ ಹೆಚ್ಚಾಗುತ್ತದೆ.ಈ ರೀತಿ ಪ್ರತಿದಿನ ಬೆಳಗ್ಗೆ ಒಂದು ಚಂಬು ನೀರು ಕುಡಿದು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ.