ಸಪೋಟ ಹಣ್ಣು ತಿನ್ನುವ ಎಷ್ಟೋ ಮಂದಿಗೆ ಈ ವಿಷಯ ಗೊತ್ತಿಲ್ಲ! ಆರೋಗ್ಯ ಸಲಹೆ

Health & Fitness

ಬೇಸಿಗೆ ಸಮಯದಲ್ಲಿ ದಣಿವಾರಿಸಲು ಎಷ್ಟೊಂದು ಪಾನಿಯಗಳು ಹಂಪಲುಗಳ ಮೊರೆ ಹೋಗುತ್ತೇವೆ ಸಾಮಾನ್ಯವಾಗಿ ನಾವು ದಿನನಿತ್ಯದ ಜೀವನದಲ್ಲಿ ಸೇವಿಸುವ ಕೆಲ ಹಣ್ಣುಗಳು ಎಷ್ಟೊಂದು ಪರಿಣಾಮಕಾರಿ ಎನ್ನುವ ವಿಷ್ಯ ನಿಮಗೆ ಗೊತ್ತಿರುವುದಿಲ್ಲ ಹೌದು ಕಲಬೆರಕೆಯ ಈ ಯುಗದ ಸ್ವಾಭಾವಿಕವಾಗಿ ದೊರೆಯುವ ಹಣ್ಣುಗಳು ಬಹಳಷ್ಟು ಕಡಿಮೆ ಆದ್ದರಿಂದ ಆದಷ್ಟು ಶುದ್ಧವಾಗಿ ಬೆಳೆದ ನೈಸರ್ಗಿಕದತ್ತ ಫಲವನ್ನು ತಿನ್ನುವುದು ಉತ್ತಮ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಚಿಕ್ಕು ಅಥವಾ ಸಪೋಟ ಹಣ್ಣಿನ ರಸವನ್ನು ಎಲ್ಲರೂ ಕುಡಿದೆ ಇರುತ್ತೀರಿ ಈ ಬಿಸಿಲಿನ ತಾಪಕ್ಕೆ ದಿನಕ್ಕೆ ಒಂದು ಸಾರಿಯಾದರೂ ಹಣ್ಣಿನರಸ ಕುಡಿಯಲೇಬೇಕು ಎನಿಸುತ್ತದೆ ಸಪೋಟ ತಿನ್ನುವ ಹಲವಾರು ಮಂದಿಗೆ ಈ ಹಣ್ಣಿನ ನಿಜವಾದ ತಾಕತ್ತಿನ ಬಗ್ಗೆ ಗೊತ್ತಿಲ್ಲ ಅದರ ಸಂಗತಿ ಎಂದು ನಿಮಗೆ ಹೇಳಲಿದ್ದೇವೆ ಕೇಳಿ ಚಿಕ್ಕು ಹಣ್ಣು ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಕಡಿಮೆಗೊಳಿಸುತ್ತದೆ ಇದರಲ್ಲಿರುವ ಎರಳ ಪೌಷ್ಟಿಕಾಂಶದಿಂದಾಗಿ ಸೂಪರ್ ಫುಡ್ ಪಟ್ಟಿಯಲ್ಲಿ ಸೇರಿಸಲಾಗಿದೆ.

ಹೆಣ್ಣಿನಲ್ಲಿ ನಾರಿನಂಶ ಆಂಟಿಆಕ್ಸಿಡೆಂಟ್ ಹಾಗೂ ಕ್ಯಾನ್ಸರ್ ನಿರೋಧಕ ಗುಣ ಕೂಡ ಇದೆ ಆದ್ದರಿಂದ ಹಲವು ಬಗೆಯ ಕ್ಯಾನ್ಸರ್ ಗಳಿಂದ ರಕ್ಷಣೆ ನೀಡುತ್ತದೆ ಚಿಕ್ಕು ಹಣ್ಣಿನಲ್ಲಿ ವಿಟಮಿನ್ ಸಿ ಕೂಡ ಇರುವುದರಿಂದ ಹಲವು ಸೋಂಕುಗಳು ಉಂಟಾಗದಂತೆ ರಕ್ಷಣೆ ನೀಡುತ್ತದೆ ಕ್ಯಾಲ್ಸಿಯಂ ಗಂಧಕ ಕಬ್ಬಿಣ ಹಾಗೂ ಇತರ ಖನಿಜಗಳು ಮೂಳೆಗಳನ್ನು ಆರೋಗ್ಯಕರವಾಗಿ ಹಾಗೂ ಬಲಿಷ್ಠಗೊಳಿಸಲು ನೆರವಾಗುತ್ತದೆ.

ಸಪೋಟ ವನ್ನು ನಿಯಮಿತವಾಗಿ ಸೇವಿಸಿದರೆ ಆರೋಗ್ಯಕ್ಕೂ ಒಳ್ಳೆಯದು ಎಂದು ಸಂಶೋಧನೆಯಿಂದ ತಿಳಿದುಬಂದಿದೆ ಹಣ್ಣಿನಲ್ಲಿ ವಿಟಮಿನ್ ಅಧಿಕವಾಗಿರುವುದರಿಂದ ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು ಹಾಗೂ ದೃಷ್ಟಿ ಕೂಡ ಉತ್ತಮವಾಗುತ್ತದೆ ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಶಸ್ತ್ರಕ್ರಿಯೆಯಿಂದಲೆ ನಿವಾರಿಸಬೇಕೆಂದು ಇಲ್ಲ ಬದಲಿಗೆ ಚಿಕ್ಕು ಹಣ್ಣಿನ ಬೀಜಗಳನ್ನು ಚೆನ್ನಾಗಿ ಒಣಗಿಸಿ ಕುಟ್ಟಿ ಪುಡಿ ಮಾಡಿ ಒಂದು ಲೋಟ ನೀರಿನೊಂದಿಗೆ ಬೆರೆಸಿ ಸೀಮಿತವಾಗಿ ಕುಡಿಯಬೇಕು ಈ ಬೀಜಗಳು ಕಲ್ಲುಗಳನ್ನು ಕರಗಿಸಿ ಮೂತ್ರದ ಮೂಲಕ ವಿಸರ್ಜನೆಯಾಗಲು ನೆರವಾಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು!

Leave a Reply

Your email address will not be published. Required fields are marked *