ಕೇವಲ 15 ದಿನಗಳ ಕಾಲ ಮೆಂತ್ಯೆ ಕಾಳು ನೆನೆಸಿದ ನೀರು ಸೇವಿಸಿದರೆ ಏನಾಗುತ್ತದೆ ಗೊತ್ತಾ!

Health & Fitness

ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತ್ಯೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ.ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ ಕೆಲವೊಂದು ರೋಗಗಳನ್ನು ಬರದಂತೆ ತಡೆಯುವುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಒಂದು ಲೋಟ ನೀರಿಗೆ ಎರಡು ಚಮಚ ಮೆಂತ್ಯೆ ಕಾಳುಗಳನ್ನು ಹಾಕಿ ರಾತ್ರಿ ಇಡೀ ನೆನೆಸಿಡಬೇಕು,ಬೆಳಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.ಇದರ ಲಾಭ ಪಡೆಯಬೇಕಾದರೆ ಕನಿಷ್ಠ 15 ದಿನಗಳ ಕಾಲ ಹೀಗೆ ಮುಂದುವರಿಸಿ ಆರೋಗ್ಯ ವೃದ್ಧಿಸಿಕೊಳ್ಳಿ.ತೂಕ ಕಳೆದುಕೊಳ್ಳಲು ಸಹಕಾರಿ ಮೆಂತ್ಯೆ ನೆನೆಸಿದ ನೀರನ್ನು ಕುಡಿಯುವುದರಿಂದ ಮತ್ತು ನೆನೆಸಿದ ಮೆಂತ್ಯೆಯನ್ನು ಸ್ವಲ್ಪ ತಿನ್ನುವುದರಿಂದ ಹಸಿವು ಕಡಿಮೆಯಾಗುವುದು ಹಾಗೂ ಇದರಿಂದ ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಯನ್ನು ವೃದ್ಧಿಸುತ್ತದೆ:ಮೆಂತ್ಯೆ ನೀರಿನಲ್ಲಿ ಇರುವ ಉರಿಯೂತ ಶಮನಕಾರಿ ಗುಣವು ಜೀರ್ಣಕ್ರಿಯೆ ಸರಾಗವಾಗಲು ನೆರವಾಗುವುದು ಮತ್ತು ಹೊಟ್ಟೆ ಉರಿಯನ್ನು ಶಮನಗೊಳಿಸುವುದು.ರಕ್ತದೊತ್ತಡ ನಿಯಂತ್ರಿಸುವುದು ಗ್ಲಾಟಮನ್ನನ್ ಮತ್ತು ಪೊಟಾಷಿಯಂ ಇದೆ ಇವೆರಡೂ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ.

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವುದು:ಮೆಂತ್ಯೆ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತೆಗೆದು ಹಾಕುವುದು ಎಂದು ಹಲವಾರು ಅಧ್ಯಯನಗಳು ಹೇಳಿವೆ. ಇದರೊಂದಿಗೆ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಇದು ಕಾಪಾಡುವುದು.

ಸಂಧಿವಾತ ನಿವಾರಣೆ ಸಾಧ್ಯ ಆ್ಯಂಟಿ ಆಕ್ಸಿಡೆಂಟ್ ಹಾಗೂ ಉರಿಯೂತ ಶಮನಕಾರಿ ಗುಣವನ್ನು ಹೊಂದಿರುವ ಮೆಂತ್ಯೆಯ ಸಂಧಿವಾತದ ನೋವನ್ನು ನಿವಾರಿಸುವುದು.ಕ್ಯಾನ್ಸರ್ ತಡೆಗಟ್ಟುವುದು ಮೆಂತ್ಯೆಯು ದೇಹದ ಅದರಲ್ಲೂ ಕರುಳಿನಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದು ಹಾಕುವುದರಿಂದ ಕ್ಯಾನ್ಸರ್ ಬರದಂತೆ ತಡೆಯುವುದು.ಮಧುಮೇಹ ನಿಯಂತ್ರಿಸಬಹುದು ಮೆಂತ್ಯೆಯಲ್ಲಿ ಗ್ಲಾಟೋಮನ್ನನ್ ಎನ್ನುವ ಪ್ರಮುಖ ನಾರಿನಾಂಶವು ರಕ್ತವು ಸಕ್ಕರೆ ಅಂಶವು ಹೀರಿಕೊಳ್ಳುವುದನ್ನು ತಗ್ಗಿಸುವುದು.

ಇದರಿಂದ ಮಧುಮೇಹ ತಡೆಯಬಹುದು.ಕಿಡ್ನಿಯ ಕಲ್ಲು ನಿವಾರಿಸುತ್ತದೆ ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತ್ಯೆ ನೆನೆಸಿದ ನೀರನ್ನು ಕುಡಿಯಿರಿ.ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರ ಹಾಕಲು ನೆರವಾಗುವುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು.

Leave a Reply

Your email address will not be published. Required fields are marked *