ಬಾದಾಮಿ ಸೇವಿಸುವ ಮೊದಲು ಈ ವಿಷಯ ತಿಳಿದಿರಲಿ!

Written by Anand raj

Published on:

ಬಾದಾಮಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರೆ ಕೆಲವು ಸಮಸ್ಸೆ ಇರುವವರಿಗೆ ಬಾದಾಮಿ ಒಳ್ಳೆಯದಲ್ಲ. ಬಾದಾಮಿ ಆರೋಗ್ಯಕ್ಕೆ ನಿಜಕ್ಕೂ ಹೆಚ್ಚು ಉಪಯೋಗಕರ. ಅದರೆ ಆಂಟಿ ಬಿಯೋಟಿಕ್ ಮಾತ್ರೆಗಳು ಅಧಿಕ ರಕ್ತದ ಒತ್ತಡ ಇರುವ ಜನರು ಬಾದಾಮಿ ಸೇವನೇ ಮಾಡದೇ ಇರುವುದು ಉತ್ತಮ.ಬಾದಾಮಿಯಲ್ಲಿ ಅಧಿಕ ಪ್ರಮಾಣದ ವಿಟಮಿನ್ ಇ ಇರುತ್ತದೆ.28 ಗ್ರಾಂ ಬಾದಾಮಿಯಲ್ಲಿ 7.4 ಮಿಲಿಗ್ರಾಂ ಅಷ್ಟು ವಿಟಮಿನ್ ಇ ಇರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಹಾಗಾಗಿ ವಿಟಮಿನ್ ಇ ಮಾತ್ರೆ ತೆಗೆದುಕೊಳ್ಳುವವರು ಅಧಿಕ ಬಾದಾಮಿ ಸೇವನೆ ಮಾಡುವುದರಿಂದ ವಿಟಮಿನ್ ಮಿತಿ ಮೀರಿ ಅಲಸ್ಯ ದೃಷ್ಟಿ ಮಂದ ಆಗುತ್ತದೆ.ತಲೆ ನೋವು ಅತಿಸಾರ ವಾಯು ಸಮಸ್ಸೆಗೆ ಕಾರಣ ಆಗುತ್ತದೆ.ನಿಮಗೆ ಮಲಬದ್ಧತೆ ಸಮಸ್ಸೆ ಇದ್ದು ನೀವು ಬಹಳಷ್ಟು ಬಾದಾಮಿ ಸೇವನೆ ಮಾಡಿದರೆ ಇದು ಸಮಸ್ಸೆಯನ್ನು ಹೆಚ್ಚು ಮಾಡುತ್ತದೆ. ಏಕೆಂದರೆ ಇದರಲ್ಲಿ ಬಹಳಷ್ಟು ಫೈಬರ್ ಇದ್ದು ಹೆಚ್ಚಿನ ಸೇವನೆ ಜೀರ್ಣ ಕ್ರಿಯೆಯ ಮೇಲೆ ಪರಿಣಾಮ ಬಿರುತ್ತದೆ.

ಬಾದಾಮಿಯಲ್ಲಿ ಅಧಿಕ ಕೊಬ್ಬಿನ ಅಂಶ ಮತ್ತು ಕ್ಯಾಲೋರಿ ಇದೆ. ಇದು ಹೃದಯಕ್ಕೆ ಆರೋಗ್ಯಕರವಾಗಿದೆ.ಅದರೆ ಇದು ನಿಮ್ಮ ತೂಕದ ಮೇಲೆ ಪರಿಣಾಮ ಬಿರುತ್ತದೆ.ಹಾಗಾಗಿ ನಿಮ್ಮ ತೂಕ ಜಾಸ್ತಿ ಇದ್ದಾರೆ ಅಧಿಕ ಬಾದಾಮಿ ಸೇವನೆ ಒಳ್ಳೆಯದಲ್ಲ.ಬಾದಾಮಿ ಹೆಚ್ಚು ಇವನೇ ಮಾಡಿದರೆ ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಸೆ ಹೆಚ್ಚಾಗಬಹುದು.ಬಾದಾಮಿ ಆರೋಗ್ಯಕ್ಕೆ ಒಳ್ಳೆಯದೇ ಅದರೆ ಕೆಲವು ಅರೋಗ್ಯ ಸಮಸ್ಸೆ ಇರುವವರಿಗೆ ಇದು ತೊಂದರೆಯನ್ನು ಉಂಟುಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment