ಕೆಲವು ಪದಾರ್ಥಗಳು ರಾತ್ರಿ ಹೊತ್ತಿನಲ್ಲಿ ಸೇವಿಸಬಾರದು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
1, ರಾತ್ರಿ ಸಮಯದಲ್ಲಿ ಬೆಟ್ಟದನೆಲ್ಲಿಕಾಯಿ ಮತ್ತು ಬೆಟ್ಟದ ನೆಲ್ಲಿಕಾಯಿ ಉಪ್ಪಿನಕಾಯಿ ಅನ್ನು ಸೇವನೆಯನ್ನು ಮಾಡಬಾರದು.2,ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು ದೇಹದಲ್ಲಿ ರಾಸಾಯನಿಕ ಸಮತೋಲನವನ್ನು ಕಾಪಾಡಿಕೊಳ್ಳಬೇಕು. ಆಹಾರವನ್ನು ಸೇವಿಸುವ ಕ್ರಮದಿಂದ ಅವಲಂಬಿತ ಗೊಂಡಿದೆ. ಆರೋಗ್ಯ ಚೆನ್ನಾಗಿ ಇರಬೇಕು ಎಂದರೆ ಊಟದ ವಿಷಯದಲ್ಲಿ ಎಚ್ಚರಿಕೆಯಿಂದ ಇರಬೇಕು.ವಾತಾವರಣಕ್ಕೆ ಅನುಗುಣವಾಗಿ ಆಹಾರವನ್ನು ಸೇವನೆ ಮಾಡಬೇಕು. ಇದರಿಂದ ಅನವಶ್ಯಕವಾಗಿ ಬರುವ ರೋಗಗಳನ್ನು ತಡೆಗಟ್ಟಬಹುದು.
ದರೆ ರಾತ್ರಿ ಸಮಯದಲ್ಲಿ ಆಮ್ಲ ಇರುವ ಆಹಾರ ಸೇವನೆಯನ್ನು ಮಾಡಬಾರದು.ಇದರಿಂದ ದೇಹದ ಆರೋಗ್ಯ ಹಾಳಾಗುವ ಸಾಧ್ಯತೆ ಇರುತ್ತದೆ. ಆಮ್ಲ ದೇಹಕ್ಕೆ ಅತಿಯಾಗಿ ಸೇರುವುದರಿಂದ ದೇಹದಲ್ಲಿ ಪಿತ್ತ ಅಧಿಕವಾಗುತ್ತದೆ. ಆಗ ಆರೋಗ್ಯ ಹಾಳಾಗುವುದು ಖಚಿತ. ಉಪ್ಪಿನಕಾಯಿಯಲ್ಲಿ ಅಧಿಕ ಪ್ರಮಾಣದ ಆಮ್ಲ ಗುಣ ಇರುವುದರಿಂದ ಪಿತ್ತ ಜಾಸ್ತಿಯಾಗಿ ಪಚನಕ್ರಿಯೆ ಕ್ಷೀಣಿಸುತ್ತದೆ. ಆದ್ದರಿಂದ ರಾತ್ರಿ ಸಮಯದಲ್ಲಿ ಉಪ್ಪಿನಕಾಯಿ ಸೇವನೆ ಮಾಡಬಾರದು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
3, ರಾತ್ರಿ ಸಮಯದಲ್ಲಿ ಸಾಧ್ಯವಾದಷ್ಟು ಸಾತ್ವಿಕ ಆಹಾರ ಸೇವನೆಯನ್ನು ಮಾಡಬೇಕು. ಮಧ್ಯಾಹ್ನ ಬೇಕಾದರೆ ನಿಮ್ಮ ನಾಲಿಗೆಗೆ ಇಷ್ಟ ಆಗುವ ರುಚಿಯನ್ನು ಸೇವನೇ ಮಾಡಬಹುದು.4, ಬಿಸಿಲು ವಾತಾವರಣ ಇರುವಾಗ ಏನೇ ತಿಂದರು ಜೀರ್ಣ ಆಗುತ್ತದೆ.ಅದರೆ ರಾತ್ರಿ ಸಮಯದಲ್ಲಿ ತಿನ್ನುವ ಆಹಾರ ನಿದಾನವಾಗಿ ಜೀರ್ಣ ಆಗುತ್ತದೆ. ಅದರಿಂದ ಉಪ್ಪಿನಕಾಯಿ ಸೇವನೆ ಮಾಡಬಾರದು.