ಇಂದು ಪ್ರತಿಯೊಂದು ಅಡುಗೆ ಮನೆಯಲ್ಲೂ ರೆಫ್ರಿಜರೇಟರ್ ಇದೆ. ಸಾಮಾನ್ಯ ಜನರು ಕೂಡ ಇದರ ಬಳಕೆಯನ್ನು ಮಾಡುತ್ತಿದ್ದರೇ. ಆದರೆ ಇದರ ಸರಿಯಾದ ಬಳಕೆ ತಿಳಿಯದೆ ಕೆಲವು ಜನರು ಪ್ರತಿಯೊಂದು ಆಹಾರವನ್ನು ಫ್ರಿಜ್ ನಲ್ಲಿ ಇಡುವರು.ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬಿರುವುದು. ಸಾಮಾನ್ಯವಾಗಿ ಯಾವುದೇ ಆಹಾರವನ್ನು ಫ್ರಿಜ್ ನಲ್ಲಿ ಇಡುವುದು ದೇಹಕ್ಕೆ ಒಳ್ಳೆಯದಲ್ಲ.ದೇಹಕ್ಕೆ ಬೇಕಾದಷ್ಟು ಸಿಗಬೇಕಾದ ಪೋಷಕಾಂಶ ಇದರಿಂದ ಸಿಗದು. ಯಾವ ಆಹಾರವನ್ನು ಫ್ರಿಜ್ ನಲ್ಲಿ ಇಡಬಾರದು ಎಂದು ತಿಳಿಸಿಕೊಡುತ್ತೇವೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
1, ಇನ್ನು ಕಲ್ಲಂಗಡಿ ಹಣ್ಣನ್ನು ಫ್ರಿಜ್ ನಲ್ಲಿ ಇಡಬಾರದು.ಇದನ್ನು ಹಾಗೆ ಕೋಣೆಯ ತಾಪಮಾನದಲ್ಲಿ ಇಡಬೇಕು.ಇದರಿಂದ ರುಚಿ ಹಾಗೆ ಉಳಿಯುವುದು. ಕೆಲವೊಂದು ಆಹಾರವನ್ನು ಕೋಣೆಯ ತಾಪಮಾನದಲ್ಲಿ ಇಟ್ಟಾಗ ಅದರಲ್ಲಿ ಹೆಚ್ಚಿನ ಪ್ರಮಾಣದ ಆಂಟಿ ಆಕ್ಸಿಡೆಂಟ್ ಉಂಟಾಗುವುದು.
2, ಇನ್ನು ಬ್ರೆಡ್ ಅನ್ನು ಕೂಡ ಯಾವುದೇ ಕಾರಣಕ್ಕೂ ಫ್ರಿಜ್ ನಲ್ಲಿ ಇಡಬಾರದು.3, ಇನ್ನು ಈರುಳ್ಳಿಯನ್ನು ಯಾವುದೇ ಕಾರಣಕ್ಕೂ ಫ್ರಿಜ್ ನಲ್ಲಿ ಇಡಬಾರದು.ಈರುಳ್ಳಿಯನ್ನು ಒಣ ಹಾಗೂ ಕತ್ತಲಿನಲ್ಲಿ ಇಡಬೇಕು.ಅವುಗಳಿಗೆ ಮೊಳಕೆ ಬರದೆ ಗಾಳಿ ಅಡದಂತೆ ಇಡಬೇಕು.
4, ಇನ್ನು ಯಾವುದೇ ತಾಜಾ ಗಿಡಮೂಲಿಕೆಯನ್ನು ಫ್ರಿಜ್ ನಲ್ಲಿ ಇಡಬಾರದು.5, ಜೇನುತುಪ್ಪವನ್ನು ಫ್ರಿಜ್ ನಲ್ಲಿ ಯಾವುದೇ ಕಾರಣಕ್ಕೂ ಇಡಬಾರದು ಹಾಗೂ ಜೇನುತುಪ್ಪ ರುಚಿ ಕೂಡ ಕೆಡುವುದು.6, ಅವಕಾಡೋ ಹಣ್ಣು ಆಗದೆ ಇದ್ದಾರೆ ಅದನ್ನು ಫ್ರಿಜ್ ನಲ್ಲಿ ಯಾವುದೇ ಕಾರಣಕ್ಕೂ ಇಡಬೇಡಿ.ಕೋಣೆಯ ತಾಪಮಾನದಲ್ಲಿ ಇಟ್ಟರೆ ಅದು ಬೇಗಾ ಹಣ್ಣು ಆಗುವುದು.7, ಆಲೂಗಡ್ಡೆಯನ್ನು ಸಹ ಕೋಣೆಯ ತಾಪಮಾನದಲ್ಲಿ ಇಟ್ಟರೆ ಅದರಿಂದ ಪೋಷಕಾಂಶ ಸಿಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
8, ಒಣ ಬೀಜ ಮತ್ತು ಡ್ರೈ ಫ್ರೂಟ್ಸ್ ಗಳನ್ನು ಗಾಳಿ ಆಡದ ಜಾಗದಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಫ್ರಿಜ್ ನಲ್ಲಿ ಇಡಬಾರದು.9, ಇನ್ನು ಫ್ರಿಜ್ ನಲ್ಲಿ ಚಾಕೋಲೇಟ್ ಇಟ್ಟರೆ ರುಚಿ ಹಾಗೂ ಬಣ್ಣ ಕೆಡುತ್ತಾದೆ.ತಂಪು ಹಾಗೂ ಒಣಗಿರುವ ಜಾಗಾದಲ್ಲಿ ಗಾಳಿ ಅಡದಂತೆ ಚಾಕಲೇಟ್ ಅನ್ನು ಇಡಬಹುದು.10, ಇನ್ನು ಟೊಮೊಟೊ ಕೆಚ್ ಅಪ್ ಅನ್ನು ಯಾವುದೇ ಕಾರಣಕ್ಕೂ ಫ್ರಿಜ್ ನಲ್ಲಿ ಇಡಬಾರದು.ಇದನ್ನು ಆದಷ್ಟು ಕೋಣೆಯ ತಾಪಮಾನದಲ್ಲಿ ಇಡಲು ಪ್ರಯತ್ನಿಸಿ.