ಬೆಳ್ಳುಳ್ಳಿ ತಿನ್ನುವ ಪ್ರತಿಯೊಬ್ಬರೂ ಇದನ್ನು ತಪ್ಪದೆ ನೋಡಿ!

Written by Anand raj

Published on:

ಬೆಳ್ಳುಳ್ಳಿಯನ್ನು ದಿನನಿತ್ಯ ಅಡುಗೆಯಲ್ಲಿ ಬಳಸುತ್ತಾರೆ. ಪ್ರತಿಯೊಬ್ಬರ ಮನೆಯಲ್ಲಿ ಬೆಳ್ಳುಳ್ಳಿ ಇದ್ದೆ ಇರುತ್ತದೆ. ಬೆಳ್ಳುಳ್ಳಿ ಗಡ್ಡೆಯ ರೂಪದಲ್ಲಿ ತರಕಾರಿ ಜಾತಿಗೆ ಸೇರಿದೆ. ಇದನ್ನು ಬಳಸಿಕೊಂಡು ಸಾಕಷ್ಟು ಔಷಧಿ ಗುಣಗಳನ್ನು ಪಡೆದುಕೊಳ್ಳಬಹುದು. ಬೆಳ್ಳುಳ್ಳಿ ಘಟದ ಪರಿಮಳದಿಂದ ಕೂಡಿದೆ. ಹಾಗಾಗಿ ವಿವಿಧ ಆಹಾರ ಪದಾರ್ಥಗಳನ್ನು ತಯಾರಿಸುವಾಗ ಬೆಳ್ಳುಳ್ಳಿಯನ್ನು ಬಳಸುತ್ತಾರೆ. ಬೆಳ್ಳುಳ್ಳಿಯಲ್ಲಿ ಆಂಟಿಆಕ್ಸಿಡೆಂಟ್ ಗುಣಗಳು ಇರುವದರಿಂದ ರಕ್ತದಲ್ಲಿ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಹೃದಯದ ಆರೋಗ್ಯವನ್ನು ಉತ್ತಮಗೊಳಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಹಸಿ ಬೆಳ್ಳುಳ್ಳಿಯನ್ನು ಬಾಯಲ್ಲಿ ಇಟ್ಟುಕೊಂಡು ಜಗಿಯುವುದರಿಂದ ಗಂಟಲಲ್ಲಿ ಇರುವಂತಹ ಹಾನಿಕಾರಕ ವೈರಸ್ ಗಳು ಶಮನಗೊಳ್ಳುತ್ತದೆ.ಜೊತೆಗೆ ವೈಫಾರತ್ಯದಿಂದ ಉಂಟಾಗುವಾ ಜ್ವರ ತಂಡಿಯಂತಹ ಸಮಸ್ಸೆಗಳನ್ನು ದೂರ ಇಡಬಹುದು.2, ಬೆಳ್ಳುಳ್ಳಿ ಸೇವನೆ ಮಾಡಿದರೆ ಮೂಳೆಗಳ ಅರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು.ಮೂಳೆಗಳಿಗೆ ಅಗತ್ಯವಾದ ಪೋಷಣೆಯನ್ನು ನೀಡುವುದರಿಂದ ಮೂಳೆಗಳ ನೋವುಗಳನ್ನು ನಿಯಂತ್ರಣ ಇಡುತ್ತದೆ.

3, ಬೆಳ್ಳುಳ್ಳಿ ಜೀರ್ಣ ಕ್ರಿಯೆಗೆ ಅತ್ಯಗತ್ಯವಾಗಿ ಬ್ಯಾಕ್ಟೇರಿಯಾಗಳ ಉತ್ಪತಿಗೆ ಪ್ರಚೋದನೆ ನೀಡುವುದು.ಜೀರ್ಣ ಕ್ರಿಯೆಯ ಸಮಸ್ಸೆಯನ್ನು ಹೋಗಲಾಡಿಸುವುದು.4, ಬೆಳ್ಳುಳ್ಳಿಯಿಂದ ಬಿದ್ದ ಗಾಯ ಕಜ್ಜಿಯಂತಹ ಸಮಸ್ಸೆಗಳನ್ನು ಸಂಪೂರ್ಣವಾಗಿ ಗುಣ ಮಾಡಿಕೊಳ್ಳಬಹುದು.5, ಮಹಿಳೆಯರು ಡೆಲಿವರಿ ಅದ ನಂತರ ದಿನಾಲೂ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಎದೆ ಹಾಲಿನ ಉತ್ಪತ್ತಿ ಜಾಸ್ತಿ ಆಗುತ್ತದೆ.

6, ಪ್ರತಿದಿನ ಸಣ್ಣ ಎಸಳು ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಪಚನ ಕ್ರಿಯೆ ಮತ್ತು ಹಸಿವು ಹೆಚ್ಚಾಗುತ್ತದೆ.7, ಕೂದಲು ಮತ್ತು ಚರ್ಮದ ಆರೋಗ್ಯಕ್ಕೆ ಬೆಳ್ಳುಳ್ಳಿ ತುಂಬಾ ಒಳ್ಳೆಯದು.ಬೆಳ್ಳುಳ್ಳಿ ಸೇವನೆಯಿಂದ ಕ್ಯಾನ್ಸರ್ ಸಮಸ್ಸೆ ಕೂಡ ನಿವಾರಣೆ ಆಗುತ್ತದೆ.8, ರಕ್ತ ಹೀನತೆ ಸಮಾಸ್ಸೆ ಇರುವವರು ಬೆಳ್ಳುಳ್ಳಿಯನ್ನು ಬಾಯಲ್ಲಿ ಇಟ್ಟುಕೊಳ್ಳಬೇಕು.ಇದು ಲಾಲರಸದ ಮೂಲಕ ಆಹಾರದಲ್ಲಿ ಸೇರಿಸುತ್ತದೆ.ಹೀಗೆ ಮಾಡುವುದರಿಂದ ರಕ್ತ ಹೀನತೆಯನ್ನು ನಿವಾರಣೆ ಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಬೆಳ್ಳುಳ್ಳಿಯನ್ನು ಯಾರು ಸೇವನೆ ಮಾಡಬಾರದು ಎಂದರೆ ಅಸ್ತಮಾ ಕಾಯಿಲೆ ಇರುವವರು ಬೆಳ್ಳುಳ್ಳಿ ತಿನ್ನಲೆಬಾರದು. ಇದು ಅಡ್ಡ ಪರಿಣಾಮವನ್ನು ಬೀರಬಾರದು. ಶಸ್ತ್ರ ಮೊದಲು ಮತ್ತು ಬಳಿಕ ಬೆಳ್ಳುಳ್ಳಿ ಸೇವನೇ ಮಾಡಲೇಬಾರದು.ಇನ್ನು ಹೆಚ್ಚಾಗಿ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಅತಿಯಾದ ಎದೆ ಉರಿ, ಜೀರ್ಣ ಕ್ರಿಯೆ ಸಮಸ್ಸೆ ಬಾಯಿಯಿಂದ ಕೆಟ್ಟ ದುರ್ವಸನೆ ಸಮಸ್ಸೆಗಳು ಕಂಡು ಬರುತ್ತದೆ.ಹಾಗಾಗಿ ಬೆಳ್ಳುಳ್ಳಿಯನ್ನು ಪ್ರತಿದಿನ 2 ಅಥವಾ 3 ಬೆಳ್ಳುಳ್ಳಿ ಸೇವನೆ ಮಾಡಬೇಕು.

Related Post

Leave a Comment