ಸಕ್ಕರೆ ಕಾಯಿಲೆ ಸಮಸ್ಯೆ ಇದ್ದವರು ಹಾಲು ಕುಡಿಬಹುದ!

Health & Fitness

ಹಸುವಿನ ಹಾಲು ಅಮೃತಕ್ಕೆ ಸಮಾನ ಎಂದು ಹಿರಿಯರು ಹೇಳಿದ್ದಾರೆ. ಇದರಲ್ಲಿ ದೇಹಕ್ಕೆ ಬೇಕಾದ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಹೀಗಾಗಿ ಆಹಾರ ಪದ್ಧತಿಯಲ್ಲಿ ಯಾವುದಾದರೂ ಒಂದು ರೂಪದಲ್ಲಿ ಹಾಲನ್ನು ನಾವು ಬಳಕೆ ಮಾಡುವುದು ತುಂಬಾ ಒಳ್ಳೆಯದು.ಇನ್ನು ಹಾಲಿಗೆ ಅರಿಶಿಣ ಹಾಕಿ ಕುಡಿದರೆ ಶೀತ ನೆಗಡಿ ಕೆಮ್ಮು ದೂರ ಆಗುತ್ತದೆ. ತಂಪಾದ ಆಹಾರ ಪದಾರ್ಥಗಳ ಬದಲು ಆದಷ್ಟು ಬಿಸಿಬಿಸಿ ಇರುವ ಆಹಾರ ಪದಾರ್ಥಗಳು ಆರೋಗ್ಯಕ್ಕೆ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಒಂದು ವೇಳೆ ಗ್ಯಾಸ್ಟಿಕ್ ನಿಮಗೆ ಹೆಚ್ಚಾಗಿದ್ದರೆ ಒಂದು ಲೋಟ ತಂಪಾದ ಹಾಲನ್ನು ಕುಡಿಯುವುದರಿಂದ ಸಮಸ್ಯೆ ದೂರ ಆಗುತ್ತದೆ.2,ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಲ್ಲೂ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತಲೇ ಇದೆ. ತಂಪಾದ ಒಂದು ಗ್ಲಾಸ್ ಹಾಲು ಕುಡಿಯುವುದರಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ. ಇನ್ನೂ ತಂಪಾದ ಹಾಲಿಗೆ ಶುಂಠಿ ಅಥವಾ ಕಾಳು ಮೆಣಸಿನ ಪುಡಿಯನ್ನು ಮಿಶ್ರಣ ಮಾಡಿ ಸೇವನೆ ಮಾಡಿದರೆ ಒಳ್ಳೆಯದು.

3, ಒಂದು ವೇಳೆ ಎದೆ ಉರಿ ಸಮಸ್ಯೆ ಬಂದರೆ ಅರ್ಧ ಲೋಟ ತಂಪಾದ ಹಾಲನ್ನು ಊಟ ಆದ ನಂತರದಲ್ಲಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಈ ರೀತಿಯ ತೊಂದರೆ ಅನುಭವಿಸುವ ಸಾಧ್ಯತೆಯಿಂದ ಹೊರ ಬರಬಹುದು.4, ಬಿಸಿಲಿಗೆ ಕಾಲದಲ್ಲಿ ನಿರ್ಜಲಿಕರಣ ಸಮಸ್ಯೆ ಕಂಡುಬರುತ್ತದೆ. ಇದಕ್ಕಾಗಿ ದಿನದಲ್ಲಿ ಎರಡು ಬಾರಿ ಆದರೂ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.5, ರಾತ್ರಿ ಸಮಯದಲ್ಲಿ ತಂಪಾದ ಹಾಲನ್ನು ಕುಡಿದ ಬಳಿಕ ಸ್ವಲ್ಪ ಹೊತ್ತು ವಾಕಿಂಗ್ ಮಾಡುವುದನ್ನು ಮರೆಯಬೇಡಿ. ಮಲಗುವ ಮುನ್ನ ಸ್ವಲ್ಪ ಹೊತ್ತು ವಾಕಿಂಗ್ ಮಾಡಿದರೆ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

6, ಚರ್ಮದ ಭಾಗದಲ್ಲಿ ತೇವಾಂಶವನ್ನು ಹೆಚ್ಚು ಮಾಡುವ ಎಲ್ಲ ಗುಣಲಕ್ಷಣಗಳು ಕೂಡ ಇದರಲ್ಲಿ ಕಂಡು ಬರುತ್ತದೆ.ಲ್ಯಾಕ್ಟಿಕ್ ಎನ್ನುವ ಅಂಶ ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದೆ.7, ಪ್ರತಿದಿನ ಒಂದು ಲೋಟ ತಂಪಾದ ಹಾಲು ಸೇವನೆ ಮಾಡುವುದರಿಂದ ತ್ವಚೆಯ ಕಾಂತಿ ನೈಸರ್ಗಿಕವಾಗಿ ಹೆಚ್ಚುತ್ತ ಹೋಗುತ್ತದೆ.

Leave a Reply

Your email address will not be published.