ತಾಳೆ ಹಣ್ಣು ತುಂಬಾನೇ ಅಪರೂಪದ ಹಣ್ಣಗಿದೆ.ಈ ಹಣ್ಣನ್ನು ಮಕ್ಕಳಿಂದ ಇಡಿದು ದೊಡ್ಡವರು ಕೂಡ ಇಷ್ಟ ಪಟ್ಟು ತಿನ್ನುತ್ತಾರೆ.ಬೇಸಿಗೆಯಲ್ಲಿ ಎಳೆನೀರಿನಂತೆ ಬಾಯಾರಿಕೆ ಕಡಿಮೆ ಮಾಡಲು ಸಹಾಯ ಮಾಡುತ್ತದೆ.ರಸಭರಿತ ಹಣ್ಣುಗಳಲ್ಲಿ ಒಂದಾಗಿದೆ.ಇದು ಖನಿಜಾಂಶ ಪೊಟ್ಯಾಷಿಯಂ ಸೋಡಿಯಂ ಯಿಂದ ತುಂಬಿದೆ.ಬೇಸಿಗೆಯಲ್ಲಿ ಆರೋಗ್ಯ ಸಮಸ್ಸೆಗಳಾದ ನಿರ್ಜಲಿಕರಣವನ್ನು ತಡೆಯಲು ಸಹಾಯ ಮಾಡುತ್ತದೆ.100 ಗ್ರಾಂ ತಾಳಿ ಹಣ್ಣಿನಲ್ಲಿ 43 ಗ್ರಾಂ ಕ್ಯಾಲೋರಿಗಳನ್ನು ಒಳಗೊಂಡಿದ್ದು ಕಡಿಮೆ ಕ್ಯಾಲೋರಿಯನ್ನು ಹೊಂದಿದೆ.11 ಗ್ರಾಂ ಕಾರ್ಬೋ ಹೈಡ್ರಾಟ್ ಗಳು ಕ್ಯಾಲ್ಸಿಯಂ ಮತ್ತು ಫೋಟೋ ನ್ಯೂ ಟ್ರೈನ್ ಗಳಲ್ಲಿ ಸಮೃದ್ಧವಾಗಿದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
1,ಬೇಸಿಗೆಯಲ್ಲಿ ನೈಸರ್ಗಿಕವಾಗಿ ದೇಹವನ್ನು ತಂಪಾಗಿ ಇಡಲು ಇದು ಸಹಾಯ ಮಾಡುತ್ತದೆ.
2ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ.ಎಳೆ ನೀರಿನಂತೆ ನಿಮ್ಮ ಬಾಯಾರಿಕೆಯನ್ನು ನಿಗಿಸಿ ದಿನವಿಡೀ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
3, ಇದು ದೇಹದಲ್ಲಿ ದ್ರವ ಮತ್ತು ಎಲೆಕ್ಟ್ರಾ ಲ್ಯೆಟ್ಸ್ ಸಮತೋಲವನ್ನು ಕಾಪಾಡಿಕೊಳ್ಳಲು ಉತ್ತೇಜಿಸುತ್ತದೆ . ಬೇಸಿಗೆಯಲ್ಲಿ ನಿಮ್ಮ ನಿರ್ಜಲಿಕರಣ ಮತ್ತು ಆಯಾಸದ ಸಮಸ್ಸೆಯನ್ನು ತಡೆಯುತ್ತದೆ.4, ಬೇಸಿಗೆ ಕಾಲದಲ್ಲಿ ತಾಳಿ ಹಣ್ಣನ್ನು ಪ್ರತಿದಿನ ಸೇವನೆ ಮಾಡುವುದರಿಂದ ದೇಹವನ್ನು ತಂಪಾಗಿಸುತ್ತದೆ.ಹೊಟ್ಟೆಯ ಯಾವುದೇ ಸಮಸ್ಸೆಯನ್ನು ಪರಿಹಾರ ಮಾಡಲು ಕೂಡ ಈ ತಾಳಿ ಹಣ್ಣು ಬಹಳ ಉಪಯುಕ್ತವಾಗಿದೆ.5, ಜೀರ್ಣಕ್ರಿಯೆ ಸಮಸ್ಯೆಗೆ ಮತ್ತು ಮಲಬದ್ಧತೆ ಸಮಸ್ಸೆಗೆ ಈ ಹಣ್ಣು ತುಂಬಾನೇ ಸಹಾಯ ಮಾಡುತ್ತದೆ.6, ತಾಳಿ ಹಣ್ಣು ದೇಹದ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ದಿನಕ್ಕೆ 3 ರಿಂದ 4 ಹಣ್ಣುಗಳನ್ನು ಸೇವನೆ ಮಾಡಬಹುದು.