ಮಹಿಳೆಯರಿಗೆ ತಿಂಗಳಿಗೆ ಮುಟ್ಟಿನ ದಿನಗಳು ತುಂಬಾನೇ ಕಿರಿಕಿರಿ.ಹೊಟ್ಟೆನೋವು, ಮೂಡು ಬದಲಾವಣೆ, ಅಧಿಕ ರಕ್ತಸ್ರವ ಉಂಟಾಗುವುದು ತುಂಬಾನೇ ಕಿರಿ ಕಿರಿ ಅನಿಸುತ್ತಾದೆ . ಈ ಸಮಯದಲ್ಲಿ ಕೆಲವೊಂದು ಆಹಾರಗಳು ಹೊಟ್ಟೆ ನೋವನ್ನು ಕಡಿಮೆ ಮಾಡುತ್ತದೆ. ಉದಾಹರಣೆಗೆ ಜೀರಿಗೆ ನೀರು ಎಳನೀರು ಅರಿಶಿಣದ ನೀರನ್ನು ಸೇವನೆ ಮಾಡಿದರೆ ಸಾಕು ಹೊಟ್ಟೆ ನೋವು ಸ್ವಲ್ಪ ಕಡಿಮೆ ಆಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 991678884
ಇನ್ನು ಮುಟ್ಟಿನ ಸಮಯದಲ್ಲಿ ಮೊಸರು ಸೇವನೆ ಮಾಡಬಾರದು ಎಂದು ಹೇಳುತ್ತಾರೆ.ಮೊಸರನ್ನು ಸೇವನೆ ಮಾಡಿದರೆ ಕೆಟ್ಟ ವಾಸನೆ ಬಿರುತ್ತದೆ ಎಂದು ಹಿರಿಯರು ಪಿರೇಡ್ಸ್ ಸಮಯದಲ್ಲಿ ಮೊಸರನ್ನು ತಿನ್ನಬಾರದು ಎಂದು ಹೇಳುತ್ತಾರೆ. ಅದರೆ ಮುಟ್ಟಿನ ಸಮಯದಲ್ಲಿ ಮೊಸರನ್ನು ಸೇವನೆ ಮಾಡಬಹುದು. ಮೋಸರಿನಲ್ಲಿ ಕ್ಯಾಲ್ಸಿಯಂ ಅಧಿಕವಾಗಿದ್ದು ಇದು ನಿಮ್ಮ ದೇಹವನ್ನು ಬಲ ಪಡಿಸುತ್ತದೆ.ಅಷ್ಟೇ ಅಲ್ಲದೆ ಜೀರ್ಣ ಕ್ರಿಯೆಗೆ ತುಂಬಾನೇ ಒಳ್ಳೆಯದು.
ಮುಟ್ಟಿನ ಸಮಯದಲ್ಲಿ ಮೊಸರು ತಿಂದರೆ ಸ್ನಾಯುಗಳ ಸೆಳೆತ ಕಡಿಮೆ ಆಗುತ್ತದೆ ಹಾಗೂ ಒತ್ತಡ ಆತಂಕ ಕೂಡ ಕಡಿಮೆ ಆಗುತ್ತದೆ.ಹುಳಿ ಪದಾರ್ಥವನ್ನು ಮುಟ್ಟಿನ ಸಮಯದಲ್ಲಿ ತಿನ್ನಬಾರದು ಅದರೆ ಮೊಸರು ಸೇವನೆ ಮಾಡಬಹುದು.ಇದು ಹೊಟ್ಟೆಯ ಆರೋಗ್ಯಕ್ಕೆ ಒಳ್ಳೆಯದು.ಮೊಸರು ಹೊಟ್ಟೆ ನೋವು ಮತ್ತು ಉರಿಯುತ ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಮೋಸರಿನಲ್ಲಿ ಕ್ಯಾಲ್ಸಿಯಂ ಅಧಿಕ ಪ್ರಮಾಣದಲ್ಲಿ ಇದೆ.ಇದು ಮೂಳೆಗಳನ್ನು ಬಲ ಪಡಿಸುತ್ತದೆ.ಆದ್ದರಿಂದ ಆರಾಮವಾಗಿ ಮೊಸರನ್ನು ಸೇವಿಸಿ.ಇದರಿಂದ ಯಾವುದೇ ತೊಂದರೆ ಆಗುವುದಿಲ್ಲ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 991678884
ಇನ್ನು ರಾತ್ರಿ ಸಮಯದಲ್ಲಿ ಮೊಸರು ಸೇವನೆ ಮಾಡಬೇಡಿ.ರಾತ್ರಿ ಸಮಯದಲ್ಲಿ ಮೊಸರು ಸೇವನೆ ಮಾಡಿದರೆ ಪಿತ್ತ ಮತ್ತು ಕಫಕ್ಕೆ ಸಂಬಂಧಿಸಿದ ಸಮಸ್ಸೆಗಳನ್ನು ಹೆಚ್ಚಿಸುತ್ತದೆ.ಆದ್ದರಿಂದ ಹಗಲಿನಲ್ಲಿ ಯಾವಾಗಲು ಮೊಸರನ್ನು ಸೇವನೆ ಮಾಡಿ. ಮುಟ್ಟಿನ ಸಮಯದಲ್ಲಿ ಅತಿಯಾದ ಮಸಾಲೆ ಇರುವ ಆಹಾರ ಪದಾರ್ಥವನ್ನು ಸೇವನೆ ಮಾಡಬೇಡಿ ಮತ್ತು ಪೋಷಕಾಂಶ ಇರುವ ಆಹಾರವನ್ನು ಮಾತ್ರ ಸೇವನೆ ಮಾಡಿ.ಆದಷ್ಟು ಮುಟ್ಟಿನ ಸಮಯದಲ್ಲಿ ಹೆಚ್ಚಾಗಿ ನೀರನ್ನು ಕುಡಿಯಿರಿ.ಇದರಿಂದ ಹೊಟ್ಟೆ ನೋವು ಸೆಳೆತ ಕಡಿಮೆ ಆಗುತ್ತದೆ ಹಾಗೂ ಬಾಳೆಹಣ್ಣು ಮೊಟ್ಟೆ ಸೊಪ್ಪು ದಾನ್ಯಗಳು ಹಣ್ಣುಗಳನ್ನು ಚೆನ್ನಾಗಿ ಸೇವಿಸಿ.