ಎಳನೀರು ಕುಡಿಯುವ ಮುನ್ನ ಈ ಮಾಹಿತಿ ನೋಡಿ!

Health & Fitness

ಮನುಷ್ಯನ ದೇಹದಲ್ಲಿ ಕಂಡುಬರುವ ಬಹುಮುಖ್ಯ ಅಂಗಾಂಗಗಳಲ್ಲಿ ಮೂತ್ರಪಿಂಡಗಳು ಅಥವಾ ಕಿಡ್ನಿಗಳು ಕೂಡ ಒಂದು. ಸಾಮಾನ್ಯವಾಗಿ ದೇಹದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಂಗಾಗಕ್ಕೂ ಒಂದೊಂದು ಬಗೆಯ ಕಾರ್ಯ ನಿರ್ವಹಣೆ ಇದೆ. ದೇಹದಲ್ಲಿ ಕಾರ್ಯನಿರ್ವಹಿಸುವ ಮೂತ್ರಪಿಂಡಗಳಿಗೆ ಅಥವಾ ಕಿಡ್ನಿಗಳಿಗೆ ದೇಹದಲ್ಲಿ ಕಂಡು ಬರುವ ವಿಷಕಾರಿ ಅಂಶಗಳನ್ನು ಮೂತ್ರ ವಿಸರ್ಜನೆ ಮೂಲಕ ಹೊರಹಾಕುವ ಕೆಲಸ ಇರುತ್ತದೆ. ಹೀಗಾಗಿ ಇಂತಹ ಪ್ರಮುಖ ಕಾರ್ಯ ನಿರ್ವಹಿಸುವ ಮೂತ್ರಪಿಂಡಗಳ ಅತ್ಯುತ್ತಮವಾದ ಕಾರ್ಯನಿರ್ವಹಣೆಗೆ ನಾವು ದಿನನಿತ್ಯ ಸೇವಿಸುವ ಆಹಾರ ಪದ್ಧತಿಗಳು ಬಹಳ ಮುಖ್ಯವಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಹೂವು ಕೋಸಿನಲ್ಲಿ ವಿಟಮಿನ್ ಸಿ ವಿಟಮಿನ್ ಕೆ ನರಿನಾಂಶ ಪೊಲೀಕ್ ಆಮ್ಲ ಪೊಟ್ಯಾಶಿಯಂ ಇತ್ಯಾದಿಗಳು ಬಹಳ ಹೆರಾಳವಾಗಿ ಸಿಗುವುದರಿಂದ ಕಿಡ್ನಿಯ ಆರೋಗ್ಯವನ್ನು ಕಾಪಾಡುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.ಇದರಲ್ಲಿರುವ ಅಂಶಗಳು ದೇಹದಲ್ಲಿ ಇರುವ ವಿಷಕಾರಿ ತ್ಯಾಜ್ಯಗಳನ್ನು ಮೂತ್ರದ ಮೂಲಕ ಹೊರ ಹಾಕುತ್ತದೆ ಮತ್ತು ದೇಹವನ್ನು ಸ್ವಚ್ಛ ಮಾಡುವ ಕೆಲಸವನ್ನು ಮಾಡುತ್ತದೆ.ಇದರಿಂದ ಕಿಡ್ನಿ ಕೂಡ ಆರೋಗ್ಯಕರವಾಗಿ ಕಾರ್ಯ ನಿರ್ವಹಿಸಲು ಸಹಕಾರಿ ಆಗುತ್ತದೆ.

ಇನ್ನು ಕ್ಯಾರೇಟ್ ನಲ್ಲಿ ಬೀಟಾ ಕ್ಯಾರೋಟಿನ್ ಅಂಶ ಹೆಚ್ಚಾಗಿ ಇರುವ ಕಾರಣ ಕಿಡ್ನಿಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ರಕ್ತದಲ್ಲಿ ಕಂಡು ಬರುವ ಅತಿಯಾದ ಸೋಡಿಯಂ ಅಂಶವನ್ನು ನಿಯಂತ್ರಿಸಿ ದೇಹದಲ್ಲಿ ಇರುವ ವಿಷಕಾರಿ ಅಂಶಗಳನ್ನು ಮೂತ್ರದ ಮೂಲಕ ಹೊರ ಹಾಕುವ ಕಾರ್ಯವನ್ನು ಅಚ್ಚು ಕಟ್ಟಾಗಿ ನಿರ್ವಹಿಸುವ ಕಾರ್ಯವನ್ನು ಮಾಡುತ್ತದೆ. ಕಿಡ್ನಿಗಳ ಮೇಲೆ ಉಂಟಾಗುವ ಒತ್ತಡವನ್ನು ಇದು ತಪ್ಪಿಸುತ್ತದೆ.ಹಾಗಾಗಿ ಪ್ರತಿದಿನ ಒಂದು ಲೋಟ ಕ್ಯಾರೇಟ್ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ.

ಇನ್ನು ಆದಷ್ಟು ವಿಟಮಿನ್ ಡಿ ಅಂಶ ಒಳಗೊಂಡಿರುವ ಆಹಾರಗಳನ್ನು ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೇ ಬಹಳ ಒಳ್ಳೆಯದು.ಏಕೆಂದರೆ ದೇಹದ ಕಿಡ್ನಿಗಳ ಕಾಳಜಿಯನ್ನು ಈ ಆಹಾರಗಳು ಅಚ್ಚು ಕಟ್ಟಾಗಿ ನಿರ್ವಹಣೆ ಮಾಡುತ್ತವೆ.ವಿಶೇಷವಾಗಿ ಕಿಡ್ನಿಯಲ್ಲಿ ಕಂಡು ಬರುವ ವಿಷಕಾರಿ ಅಂಶವನ್ನು ತೆಗೆದು ಹಾಕುವ ಜೊತೆಗೆ ನಿಮ್ಮ ದೇಹದಲ್ಲಿ ಬೇಡದ ತ್ಯಾಜ್ಯ ನಿರ್ವಹಣೆಯಲ್ಲಿ ವಿಟಮಿನ್ ಡಿ ಅಂಶ ಹೆಚ್ಚು ಕೆಲಸ ಮಾಡುತ್ತದೆ.ಹೀಗಾಗಿ ಆಹಾರ ಕ್ರಮದಲ್ಲಿ ಮಿತವಾಗಿ ವಿಟಮಿನ್ ಡಿ ಅಂಶ ಒಳಗೊಂಡಿರುವ ಆಹಾರಗಳನ್ನು ಸೇವನೆ ಮಾಡಬೇಕು. ಆದಷ್ಟು ಮೊಟ್ಟೆ ಮೊಸರು ಕಿತ್ತಳೆ ಹಣ್ಣಿನ ಜ್ಯೂಸ್ ಗಳಲ್ಲಿ ವಿಟಮಿನ್ ಡಿ ಅಂಶ ಹೆಚ್ಚು ಸಿಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ದಿನಕ್ಕೊಂದು ಎಳನೀರು ಕುಡಿಯುವುದರಿಂದ ಅತಿಯಾಗಿ ಸಂಗ್ರಹ ಆಗಿದ್ದ ಅಧಿಕ ಪ್ರಮಾಣದ ಫೋಟೊಸ್ಸಿಯಂ ಸಿಟ್ರೀಟ್ ಫ್ಲೋರಿನ ಗಳನ್ನು ಮೂತ್ರದ ವಿಸರ್ಜನೆ ಮೂಲಕ ಹೊರ ಹಾಕಲು ನೇರವಾಗುತ್ತದೆ.ಏಳನೀರು ಹೆಚ್ಚು ಸೇನೇ ಮಾಡಿದರೆ ಕಿಡ್ನಿಯಲ್ಲಿ ಇರುವ ಕಲ್ಲುಗಳು ಮೂತ್ರದ ಮೂಲಕ ಹೊರ ಹಾಕುತ್ತದೆ.ಇನ್ನು ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರ ಇರಬಹುದು ಎಂದು ಹೇಳುತ್ತಾರೆ.ಇದರಲ್ಲಿ ಇರುವ ಪೋಷಕಾಂಶ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮತ್ತು ಇದರಿಂದ ಅರೋಗ್ಯವನ್ನು ಕೂಡ ಕಾಪಾಡುತ್ತದೆ.

Leave a Reply

Your email address will not be published. Required fields are marked *