ಬ್ರೌನ್ ರೈಸ್ ಹೀಗೆ ಸೇವಿಸಿ ನೋಡಿ ಸಕ್ಕರೆ ಕಾಯಿಲೆ ಜೀವನದಲ್ಲಿ ಬರುವುದಿಲ್ಲ!

Written by Anand raj

Published on:

ಸಾವಿರಾರು ವರ್ಷಗಳಿಂದ ಅನ್ನವನ್ನು ಪ್ರಧಾನ ಅಂಶವಾಗಿ ಸೇವನೆ ಮಾಡಲಾಗುತ್ತದೆ.ಅಕ್ಕಿಗಳಲ್ಲಿ ಬ್ರೌನ್ ರೈಸ್ ಆರೋಗ್ಯಕ್ಕೆ ಬಹಳ ಒಳ್ಳೆಯದು.ಏಕೆಂದರೆ ಬ್ರೌನ್ ರೈಸ್ ಅಥವಾ ಕಂದು ಅಕ್ಕಿ ಎಂದು ಕರೆಯಲಾಗುವ ಈ ಅಕ್ಕಿಯು ಸಂಪೂರ್ಣವಾಗಿ ದಾನ್ಯವಾಗಿದ್ದು ಹೆಚ್ಚು ಪೋಷಕಾಂಶಗಳಿಂದ ಶ್ರೀಮಂತವಾಗಿದೆ.ಕಂದು ಅಕ್ಕಿಯು ಹೃದಯದ ಆರೋಗ್ಯವನ್ನು ಕಾಪಾಡಲು ಪರ್ಶುವಾಯು ಮದುಮೆಹದ ಅಪಾಯವನ್ನು ತಗ್ಗಿಸಲು ಬಿಳಿ ಅಕ್ಕಿಗಿಂತ ಕಂದು ಅಕ್ಕಿ ನಿಮ್ಮ ಎಲ್ಲಾ ಅರೋಗ್ಯ ಸಮಸ್ಸೆಗಳಿಂದ ಪಾರು ಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕೆಲವು ಸಂಶೋಧನೆಗಳ ಪ್ರಕಾರ ಬಿಳಿ ಅಕ್ಕಿಗಿಂತ ಕಂದು ಅಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ವಿವಿಧ ಕಾಯಿಲೆಗಳಿಂದ ರಕ್ಷಣೆ ಪಡೆಯಲು ಕಂದು ಅಕ್ಕಿ ಒಳ್ಳೆಯದು.ಇದು ದೇಹದ ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ.ಇದು ಸಂಕಿರ್ಣ ಕಾರ್ಬೋ ಹೈಡ್ರಾಟ್ ಆಗಿದ್ದು ಬಿಳಿ ಅಕ್ಕಿಗೆ ಹೋಲಿಸಿದರೆ ಸಕ್ಕರೆಯನ್ನು ನಿಧಾನಗತಿಯಲ್ಲಿ ಬಿಡುಗಡೆ ಮಾಡುತ್ತದೆ. ಹಾಗಾಗಿ ಮಧುಮೇಹ ಹೊಂದಿದವರು ನಿಸಂದೇಹವಾಗಿ ಕಂದು ಅಕ್ಕಿಯನ್ನು ಸೇವನೆ ಮಾಡಬಹುದು.ದೇಹದ ತೂಕ ಕಡಿಮೆ ಮಾಡಿಕೊಳ್ಳುವುದಕ್ಕೆ ಬ್ರೌನ್ ರೈಸ್ ತುಂಬಾನೇ ಒಳ್ಳೆಯದು. ಅಷ್ಟೇ ಅಲ್ಲದೆ ಇದು ದೇಹದಲ್ಲಿರುವ ವಿಷಕಾರಿ ಅಂಶವನ್ನು ಹೊರಹಾಕುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment