ಜೇಷ್ಠಮಧು ಬೇರು ಎಲ್ಲಾದರೂ ಕಂಡರೆ ದಯವಿಟ್ಟು ಬಿಡಬೇಡಿ!.

Health & Fitness

ನಮ್ಮ ಸುತ್ತಮುತ್ತಲಿರುವ ಗಿಡಮರಗಳಿಂದ ರಕ್ಷಣೆಯನ್ನು ಪಡೆಯಬಹುದು.ಜೇಷ್ಠ ಮಧು ಸಸ್ಯ ಇದು ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇದನ್ನು ವಿವಿಧ ಆಯುರ್ವೇದ ಔಷಧಿಗಳಲ್ಲಿ ಬಳಕೆ ಮಾಡುತ್ತಾರೆ.ಇದರ ಕಾಂಡ ಮತ್ತು ಬೇರುಗಳು ಔಷದಿ ಉದ್ದೇಶಕ್ಕಾಗಿ ಬಳಕೆಯನ್ನು ಮಾಡಲಾಗುತ್ತದೆ.ಇನ್ನು ಯಾವೆಲ್ಲಾ ಆರೋಗ್ಯ ಪ್ರಯೋಜನಗಳು ಲಭ್ಯವಿದೆ ಎಂದು ತಿಳಿದುಕೊಳ್ಳಣ ಬನ್ನಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಗಂಟಲಿನ ಸಮಸ್ಸೆ, ಧ್ವನಿ ಸಮಸ್ಸೆ ಅಥವಾ ನಿಮ್ಮ ಧ್ವನಿ ಸುಂದರವಾಗಿ ಇರಬೇಕು ಎಂದರೆ ಮನೆಯಲ್ಲಿ ಜೇಷ್ಠ ಮಧುವನ್ನು ಕಲ್ಲಿನ ಮೇಲೆ ತೆಯ್ದು ಇದಕ್ಕೆ 2 ಚಮಚ ಜೇನು ತುಪ್ಪವನ್ನು ಬೇರೆಸಿ ಸೇವನೆ ಮಾಡಬೇಕು.ಈ ರೀತಿ ಮಾಡಿ ಸೇವನೆ ಮಾಡುವುದರಿಂದ ನಿಮ್ಮ ಗಂಟಲಿಗೆ ಸಂಬಂಧಪಟ್ಟ ಸಮಸ್ಸೆ ಆಗಿರಬಹುದು ಅಥವಾ ಧ್ವನಿಗೆ ಸಂಬಂಧಪಟ್ಟ ಸಮಸ್ಸೆ ಬೇಗನೆ ನಿವಾರಣೆ ಆಗಲು ಸಹಾಯ ಆಗುತ್ತದೆ.

ಅಷ್ಟೇ ಅಲ್ಲದೆ ತಲೆ ನೋವು ಶೀತಕ್ಕೆ ಬೇಗನೆ ಪರಿಹಾರ ನೀಡುತ್ತದೆ.ಜೇಷ್ಠ ಮಧುವಿನ ಕಷಾಯವನ್ನು ಮನೆಯಲ್ಲಿ ಮಾಡಿಕೊಂಡು ಸೇವನೆ ಮಾಡಿದರೆ ಸಾಕು ನಿಮ್ಮ ಎಲ್ಲಾ ಸಮಸ್ಸೇ ಪರಿಹಾರ ಆಗುತ್ತದೆ ಅಥವಾ 5 ಗ್ರಾಂ ಜೇಷ್ಠ ಮಧು ಚೂರಣವನ್ನು ಹಾಲಿನಲ್ಲಿ ಹಾಕಿ ಕುದಿಸಿ ಸಕ್ಕರೆ ಹಾಕಿಕೊಂಡು ಕುಡಿದರೆ ಕೆಮ್ಮು ಬೇಗನೆ ನಿವಾರಣೆ ಆಗುತ್ತದೆ.ಅಷ್ಟೇ ಅಲ್ಲದೆ ಇದನ್ನು ಹಾಲಿಗೆ ಹಾಕಿ ಬೆರೆಸಿ ಸೇವನೆ ಮಾಡಿದರೆ ನಿದ್ರಾಹಿನತೆ ಸಮಸ್ಸೆ ನಿವಾರಣೆ ಆಗುತ್ತದೆ ಮತ್ತು ಮೆಮೊರಿ ಪವರ್ ಹೆಚ್ಚಾಗುತ್ತದೆ.ಹೆಚ್ಚು ಆಕ್ಟಿವ್ ಆಗಿ ಇರಲು ಇದು ಸಹಾಯ ಮಾಡುತ್ತದೆ.ಇದು ಕಡಿಮೆ ರಕ್ತದ ಒತ್ತಡವನ್ನು ಸರಿಪಡಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಸೆಗಳನ್ನು ಗುಣ ಪಡಿಸುತ್ತದೆ.ದೇಹದಲ್ಲಿ ಇರುವ ರಕ್ತವನ್ನು ಶುದ್ಧಿ ಕರಿಸುತ್ತದೆ.ಅದರೆ ಪ್ರತಿದಿನ ಹೆಚ್ಚು ಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published.