ಮುಖದ ಮೇಲಿನ ಕಲೆ ಜೋತೆ ಹಲ್ಲು ನೋವನ್ನು ಹೋಗಲಾಡಿಸುವ ಪೇರಳೆ ಎಲೆ!

Health & Fitness

ಪೇರಳೆ ಹಣ್ಣು ಕೆಲವರಿಗೆ ತುಂಬಾ ಇಷ್ಟ. ಈ ಹಣ್ಣಿನಲ್ಲಿ ಹಲವಾರು ರೋಗಗಳನ್ನು ಗುಣ ಪಡಿಸುವ ಶಕ್ತಿ ಇದೆ.ಅದೇ ಪೇರಳೆ ಎಲೆಯಲ್ಲಿ ಹಲವಾರು ರೀತಿ ಸಮಸ್ಸೆಗಳಿಗೆ ಪರಿಹಾರ ಇವೇ. ಹಲ್ಲು ನೋವು ಗಂಟಲು ನೋವು ವಸಡು ನೋವು ಇದ್ದರೆ ಪೇರಳೆ ಎಲೆಯನ್ನು ಜಜ್ಜಿ ನೀರಿನಲ್ಲಿ ಬೇಯಿಸಿ. ನಂತರ ಶೋದಿಸಿದ ನೀರಿನಿಂದ ಬೆಳಗ್ಗೆ ಮತ್ತು ಊಟದ ನಂತರ ಬಾಯಿಯನ್ನು ಮುಕ್ಕಳಿಸುವುದರಿಂದ ನೋವು ಕಡಿಮೆ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ .9916788844call/ whatsap

ಪೇರಳೆ ಎಲೆಯನ್ನು ಜಜ್ಜಿ ಮಾಡಿದ ಪೇಸ್ಟ್ ಅನ್ನು ಹಲ್ಲು ಮತ್ತು ವಸಡುಗಳನ್ನು ಉಜ್ಜಲು ಬಳಸಬಹುದು. ಪೇರಳೆ ಎಲೆಯನ್ನು ಜಜ್ಜಿ ಒಂದು ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಬೇಕು. ತಣ್ಣಗೆ ಆದ ನಂತರ ದಿನಕ್ಕೆ ಮೂರು ಬಾರಿ ಕುಡಿಯಬೇಕು. ಇದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ ಮತ್ತು ಆಜೀರ್ಣತೆ ಯಿಂದ ಉಂಟಾಗುವ ವಾಂತಿ ತಲೆ ಸುತ್ತು ಹೊಟ್ಟೆ ನೋವಿನ ಸಮಸ್ಸೆಗಳು ನಿವಾರಣೆ ಆಗುವುದು.

ಈ ನೀರು ಅಸ್ತಮಾ ರೋಗವನ್ನು ಕಡಿಮೆ ಮಾಡುತ್ತದೆ.ಪೇರಳೆ ಎಲೆಯಲ್ಲಿ ಆಂಟಿ ಸೇಫ್ಟಿಕ್ ಗುಣ ಇರುವುದರಿಂದ ಇದರಿಂದ ತಯಾರಿಸಿದ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಒಣಗುವ ತನಕ ಬಿಡಬೇಕು. ಬಳಿಕ ಸ್ವಚ್ಛವಾದ ತಣ್ಣೀರಿನಿಂದ ಮೃದುವಾದ ಸೋಪು ದ್ರಾವಣ ಬೆಳೆಸಿ ಪ್ರತಿದಿನ 2-3 ಬಾರಿ ಮುಖ ತೊಳೆದುಕೊಳ್ಳುವುದರಿಂದ ಮುಖದಲ್ಲಿ ಇರುವ ಮೊಡವೆ ಮತ್ತು ಕಪ್ಪು ಚಿಕ್ಕೇಗಳು ಕಡಿಮೆ ಆಗುತ್ತದೆ. ಪೇರಳೆ ಎಲೆಯನ್ನು ಜಜ್ಜಿ ಗಾಯಕ್ಕೆ ಹಚ್ಚಿದರೆ ಗಾಯ ಬೇಗನೆ ಗುಣ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ .9916788844call/ whatsap

Leave a Reply

Your email address will not be published. Required fields are marked *