ನೀರಿನ ವಿಷಯದಲ್ಲಿ ಈ ತಪ್ಪು ಮಾಡಬೇಡಿ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದಲ್ಲ!

Written by Anand raj

Published on:

ನೀರು ದೇಹದ ಒಳ ಅಂಗವನ್ನು ಸ್ವಚ್ಛಗೋಳಿಸುತ್ತದೆ. ಪ್ರತಿದಿನ ಬೆಳಗ್ಗೆ ಎದ್ದ ಕೂಡಲೇ ನೀರು ಕುಡಿಯುವುದರಿಂದ ದೇಹದಲ್ಲಿ ಇರುವ ವಿಷಕಾರಿ ಅಂಶಗಳನ್ನು ಮತ್ತು ಮೂತ್ರಪಿಂಡದಲ್ಲಿ ಇರುವ ಕಲ್ಲುಗಳನ್ನು ಹೊರ ಹಾಕಬಹುದು. ಅಷ್ಟೇ ಅಲ್ಲ ಚರ್ಮ ಸುಕ್ಕು ಗಟ್ಟುವುದನ್ನು ನೀರು ತಡೆಯುತ್ತದೆ.ಅಷ್ಟೇ ಅಲ್ಲದೆ ಬಾಯಾರಿಕೆಯನ್ನು ನಿಗಿಸುತ್ತದೆ, ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ, ಮೊಡವೆ ಅನ್ನು ನೀವಾರಿಸುತ್ತದೆ. ಅದರೆ ನೀರು ಅನಾರೋಗ್ಯಕ್ಕೂ ಕಾರಣವಾಗುತ್ತದೆ.ಅತಿಯಾದ ನೀರು ಕುಡಿಯುವುದರಿಂದ ದೇಹದಲ್ಲಿ ನಾನಾ ರೀತಿಯ ಸಮಸ್ಸೆಗಳು ಉದ್ಭವ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ನೀರು ಕುಡಿಯುವುದರಿಂದ ಅನಾರೋಗ್ಯ ಹೇಗೆ?ನಾವು ಕುಡಿಯುವ ನೀರು ಮೂತ್ರಪಿಂಡಗಳಿಗೆ ತಲುಪುತ್ತವೆ. ಈ ಮೂತ್ರಪಿಂಡಗಳು ತನ್ನಲ್ಲಿರುವ ಬೇಡ ವಸ್ತುಗಳನ್ನು ಹೊರಹಾಕಿ ದೇಹವನ್ನು ಆರೋಗ್ಯದಿಂದಿರುವಂತೆ ಕಾಪಾಡುತ್ತದೆ. ಆದರೆ, ನಾವು ಅಗತ್ಯಕ್ಕಿಂತ ಹೆಚ್ಚು ನೀರು ಕುಡಿಯುವುದರಿಂದ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ ಅದರ ಕಾರ್ಯ ಸರಿಯಾದ ರೀತಿಯಲ್ಲಿ ಆಗುವುದಿಲ್ಲ ಇದರಿಂದ ದೇಹದ ಆರೋಗ್ಯ ಹದಗೆಡುತ್ತಾ ಬರುತ್ತದೆ.

ನಿಯಮಿತಕ್ಕಿಂತ ಹೆಚ್ಚು ನೀರು ಸೇವನೆಯಿಂದ ಯಾವ ರೀತಿ ಅನಾರೋಗ್ಯ ಬರುತ್ತದೆ?ನಿಯಮಿತಕ್ಕಿಂತ ಹೆಚ್ಚು ನೀರು ಸೇವನೆಯಿಂದ ಮಿದುಳಿನ ಸಮಸ್ಯೆಗೆ ಉಂಟಾಗಬಹುದು. ಮೆದುಳಿನ ಜೀವಕೋಶಗಳ ಒಳಗೆ ನೀರು ಹೆಚ್ಚಿನ ರೀತಿಯಲ್ಲಿ ಸರಬರಾಜಾದರೆ ಮಿದುಳಿನ ಜೀವಕೋಶಗಳಲ್ಲಿ ಊತ ಉಂಟಾಗುತ್ತದೆ. ಇದರಿಂದ ಉಸಿರಾಟದ ಸಮಸ್ಯೆ ಉಂಟಾಗಬಹುದು. ಕೆಲವೊಮ್ಮೆ ಮನುಷ್ಯ ಕೋಮಾ ಹಂತಕ್ಕೆ ಕೂಡಾ ತಲುಪಲು ಕಾರಣವಾಗುತ್ತದೆ.

ದಣಿದು ಬಂದಾಗ ತಕ್ಷಣ ಒಂದೇ ಸಮನೆ ಅಳತೆಯಿಲ್ಲದೆ, ವಿರಾಮವಿಲ್ಲದಂತೆ ನೀರು ಕುಡಿಯುವುದರಿಂದಲೂ ಅನಾರೋಗ್ಯ ಉಂಟಾಗುತ್ತದೆ. ನೀರು ಅತಿಯಾಗಿ ಸೇವಿಸಿದರೆ ದೇಹದಲ್ಲಿ ರಕ್ತದ ಪ್ರಮಾಣವೂ ಹೆಚ್ಚುತ್ತದೆ. ಈ ರೀತಿಯ ಅಧಿಕ ರಕ್ತವು ಹೃದಯ ಹಾಗೂ ರಕ್ತನಾಳಗಳಲ್ಲಿ ಒತ್ತಡ ಹೆಚ್ಚಿಸುವುದಲ್ಲದೇ, ರಕ್ತ ಪರಿಚಲನೆ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ.

ಅತಿಯಾದ ನೀರು ಸೇವನೆಯಿಂದ ರಕ್ತದಲ್ಲಿ ಸೋಡಿಯಂ ಕೊರತೆ ಉಂಟಾಗಿ ಜೀವಕೋಶಗಳ ಊತಕ್ಕೆ ಕಾರಣವಾಗುತ್ತದೆ. ಇದಕ್ಕೆ ಹೈಪೋನೇಟ್ರೇಮಿಯಾ ಎಂದು ಕರೆಯಲಾಗುತ್ತದೆ. ಇಂತಹ ರೋಗ ಉಂಟಾದವರಿಗೆ ವಾಕರಿಕೆ, ತಲೆಸುತ್ತಿಬೀಳುವುದು, ಮೂತ್ರವಿಸರ್ಜನೆ ಹೆಚ್ಚಾಗುವಂತಹ ಸಮಸ್ಯೆಗಳು ಉಂಟಾಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಮೂತ್ರವಿಸರ್ಜನೆ ಅತಿಯಾದರೆ ಒಳ್ಳೆಯದೇ ಅಲ್ಲವೇ ಎಂದು ಕೇಳಬಹುದು. ಮೂತ್ರವಿಸರ್ಜನೆ ಹೆಚ್ಚಾದರೆ ದೇಹದ ಕಲ್ಮಶ ಹೊರಹೋಗಿ ಆರೋಗ್ಯವಾಗಿರಬಹುದೇನೋ ನಿಜ. ಆದರೆ, ಇದು ದೇಹದಲ್ಲಿನ ನೀರಿನ ಪ್ರಮಾಣ ಕಡಿಮೆಯಾಗುವುದಕ್ಕೆ ಕಾರಣವಾಗುತ್ತದೆ. ಅಲ್ಲದೆ, ದೇಹವು ತನಗೆ ಬೇಕಾದ ದ್ರವ ಪದಾರ್ಥಗಳನ್ನು ಹೀರಿಕೊಳ್ಳುವಲ್ಲಿ ವಿಫಲವಾಗುತ್ತದೆ.

ಹಾಗಾದರೆ ನೀರು ಕುಡಿಯುವುದೇ ತಪ್ಪೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಬಹುದು. ಇದರ ಅರ್ಥ ನೀರು ಕುಡಿಯಲೇಬಾರದು ಎಂದಲ್ಲ. ನೀರು ಕುಡಿಯಬೇಕು ನಮ್ಮ ದೇಹಕ್ಕೆ ಎಷ್ಟು ಅಗತ್ಯವೋ ಅಷ್ಟನ್ನು ಮಾತ್ರ ಕುಡಿಯಬೇಕು. ಇತರರು ಹೇಳಿದ್ದಾರೆಂಬ ಮಾತ್ರಕ್ಕೆ ದೇಹಕ್ಕೆ ಸಾಕು ಎನಿಸಿದರೂ ಕಷ್ಟಪಟ್ಟು ನೀರು ಕುಡಿಯಬಾರದು. ಎಲ್ಲರ ದೇಹವೂ ಒಂದೇ ಸಾಮರ್ಥ್ಯ ಹೊಂದಿರುವುದಿಲ್ಲ. ಒಬ್ಬೊಬ್ಬರ ದೇಹದ ಸಾಮರ್ಥ್ಯ ಒಂದೊಂದು ರೀತಿ ಇದ್ದು, ಈ ಕುರಿತಂತೆ ವೈದ್ಯರ ಸಲಹೆ ಪಡೆದು ನೀರು ಕುಡಿಯುವುದು ಉತ್ತಮ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಇಷ್ಟಕ್ಕೂ ಎಷ್ಟು ನೀರು ಕುಡಿಯಬೇಕು?ಪ್ರತಿದಿನ ಕನಿಷ್ಟ ಎಂದರೂ 2-3 ಲೀಟರ್ ನೀರು ಕುಡಿಯಬೇಕು. ಹಾಗೆಂದು ಒಂದೇ ಬಾರಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.ಬೆಳಗ್ಗೆ ಎದ್ದ ಕೂಡಲೇ 2 ಲೋಟ ಹಾಗೂ ಮಲಗುವ ಮುನ್ನ 2 ಲೋಟ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು.ಬಾಯಾರಿಕೆ ಆಗುವುದಕ್ಕೂ ಮುಂಚೆಯೇ ನೀರು ಕುಡಿಯಬೇಕು.ಊಟದ ಮಧ್ಯೆ ಮಧ್ಯೆ ನೀರು ಸೇವಿಸುವುದು ಆರೋಗ್ಯಕ್ಕೆ ಹಾನಿಕರ. ಊಟ ಮಾಡುವುದಕ್ಕೂ ಮುಂಚೆ ಅಥವಾ ಊಟ ಮಾಡಿದ ನಂತರ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು.ಮಲಬದ್ಧತೆ ರೋಗದಿಂದ ನರಳುತ್ತಿರುವವರು ನೀರನ್ನು ಹೆಚ್ಚಾಗಿ ಕುಡಿದು ನಂತರ ಸ್ವಲ್ಪಹೊತ್ತು ಓಡಾಡಬೇಕು. ಈ ರೀತಿ ಮಾಡುವುದರಿಂದ ರೋಗ ಶಮನವಾಗುತ್ತದೆ.

Related Post

Leave a Comment