ಹಲ್ಲು ನೋವಿಗೆ ಸಮಸ್ಸೆಗೆ ಸುಲಭವಾದ ಮನೆಮದ್ದು ಒಮ್ಮೆ ಟ್ರೈ ಮಾಡಿ ನೋಡಿ

Written by Anand raj

Published on:

ಸಾಮನ್ಯವಾಗಿ ಕೆಲವರಿಗೆ ಹಲ್ಲು ನೋವಿನ ಸಮಸ್ಸೆ ಹೆಚ್ಚಾಗಿ ಕಾಡುತ್ತಿದೆ.ಹಾಗಾದರೆ ಈ ಮನೆಮದ್ದು ಮಾಡಿ ನೋಡಿ. ಉಪ್ಪು ನೀರಿನಂತೆ ಹೈಡ್ರೋಜೆನ್ ಫೇರಾಕ್ಸೋಯ್ಡ್ ಬ್ಯಾಕ್ಟೀರಿಯ ವನ್ನು ಕೊಲ್ಲುತ್ತದೆ ಮತ್ತು ಊತ ಹಾಗೂ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ರಕ್ತ ಸ್ರವ ಅಥವಾ ಸೊಂಕಿನಿಂದ ಉಂಟಾಗುವ ಹಲ್ಲು ನೋವುಗಳನ್ನು ಗುಣ ಪಡಿಸಲು ಇದು ಉತ್ತಮ.ಹಲ್ಲು ನೋವು ಸಾಮಾನ್ಯವಾಗಿ ಎಲ್ಲರಿಗೂ ಕಾಣಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಹಲ್ಲು ನೋವಿಗೆ ಔಷಧಿಗಳನ್ನು ತೆಗೆದುಕೊಳ್ಳುವುದು ಮುಂದಿನ ದಿನಗಳಲ್ಲಿ ಬೇರೆ ರೀತಿಯ ತೊಂದರೆಗಳನ್ನು ಉಂಟುಮಾಡಬಹುದು. ಆದರೆ ಮನೆಯಲ್ಲಿ ಕೆಲವು ಪದಾರ್ಥಗಳನ್ನು ಬಳಸಿ ಆದ್ದರಿಂದ ಹಲ್ಲು ನೋವಿಗೆ ಪರಿಹಾರವನ್ನು ಕಂಡುಕೊಳ್ಳಬಹುದು.ಐಸ್ ಪ್ಯಾಕ್ ಇದು ಹಲ್ಲು ನೋವು ನೀವಾರಿಸಲು ಇದು ಸುಲಭವಾದ ತಂತ್ರ.ಐಸ್ ನೋವು ಇರುವ ಜಾಗದಲ್ಲಿ ನೋವು ಕಡಿಮೆ ಮಾಡುತ್ತದೆ.ಹಾಗಾಗಿ ನೋವು ಇರುವ ಬಳಿ ಐಸ್ ಇಟ್ಟರೆ ನೋವು ಕಡಿಮೆ ಆಗುತ್ತದೆ.ಒಂದು ಕಪ್ಪು ನೀರು ಬಿಸಿ ಮಾಡಿ ಮತ್ತು ಒಂದು ಚಮಚ ಉಪ್ಪು ಹಾಕಿ ಕಲಸಿ.ಬೆಚ್ಚಗೆ ಇರುವ ನೀರನ್ನು ಎರಡು ಬಾರಿ ಬಾಯಿಯಲ್ಲಿ ಹಾಕಿ ಬಾಯಿ ಮುಕ್ಕಳಿಸಿ.

ಲವಂಗ ಹಲ್ಲು ನೋವಿಗೆ ಉತ್ತಮ ಪರಿಹಾರ.ಇದನ್ನು ಬಹಳ ವರ್ಷಗಳಿಂದ ಬಳಕೆ ಮಾಡಲಾಗುತ್ತಿದೆ.ಲವಂಗ ಎಣ್ಣೆಯನ್ನು ನೋವು ಇರುವ ಜಾಗಕ್ಕೆ ಹಚ್ಚಬೇಕು.ಬೆಳ್ಳುಳ್ಳಿಯು ಸಹ ಬಹಳಷ್ಟು ಔಷಧಿ ಪ್ರಯೋಜನಗಳನ್ನು ಹೊಂದಿದೆ.ಇದು ಕೂಡ ಹಲ್ಲು ನೋವಿಗೆ ಉತ್ತಮ ಮತ್ತು ಶುಂಠಿ ಪೇಸ್ಟ್ ಅನ್ನು ಹಲ್ಲು ನೋವು ಇರುವ ಜಾಗಕ್ಕೆ ಹಚ್ಚಿ ಒಂದು ಗಂಟೆ ಎರಡು ಗಂಟೆ ಹಾಗೆ ಬಿಟ್ಟರೆ ನೋವು ಊತವನ್ನು ಕಡಿಮೆ ಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment