ಒಂದು ನಿಮಿಷದಲ್ಲಿ ಎಷ್ಟೇ ಭಯಂಕರ ಗ್ಯಾಸ್ ಅಸಿಡಿಟಿ ಎದೆ ಉರಿ ಹುಳಿ ತೇಗು ಇರಲಿ ಶಾಶ್ವತ ಪರಿಹಾರ

Health & Fitness

ಹಲವಾರು ಜನರಿಗೆ ಗ್ಯಾಸ್ ಆಸಿಡಿಟಿ ಎದೆ ಉರಿ ಸಮಸ್ಸೆ ಕಾಡುತ್ತಿದೆ.ಈ ಮನೆಮದ್ದು ಬಳಸುವುದರಿಂದ ಗ್ಯಾಸ್ ಹುಳಿ ತೇಗು ಎಲ್ಲಾ ಕಡಿಮೆ ಆಗುತ್ತದೆ. ಈ ರೀತಿ ಗ್ಯಾಸ್ ಆಗುವುದರಿಂದ ಕೆಲವರು ಊಟ ಮಾಡುವುದನ್ನು ಕಡಿಮೆ ಮಾಡುತ್ತಾರೆ. ಈ ಮನೆ ಮದ್ದು ಮಾಡಿದರೆ ನಿಮಗೆ ತುಂಬಾ ಚೆನ್ನಾಗಿ ಹೊಟ್ಟೆ ಹಸಿವು ಆಗುತ್ತದೆ.ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.ಅಷ್ಟೇ ಅಲ್ಲದೆ ಕಾಂಸ್ಟಿ ಪೇಷನ್ ಕೂಡ ಕಡಿಮೆ ಆಗುತ್ತದೆ.ಕೆಲವರಿಗೆ ಹುಳಿ ತೇಗು, ಸಣ್ಣ ಹೊಟ್ಟೆ ನೋವು ಕೂಡ ಕಡಿಮೆ ಆಗುತ್ತಾದೆ ಈ ಮನೆಮದ್ದು ಬಳಸುವುದರಿಂದ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮೊದಲು ಒಂದು ಗ್ಲಾಸ್ ನೀರಿಗೆ ಒಂದು ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ನಂತರ ಹಾಗೆ ಬಿಟ್ಟು ಶೋದಿಸಿ ಇದಕ್ಕೆ ಸೈಂಧವ ಲವಣ ಸ್ವಲ್ಪ ಬೆರೆಸಿ ಮತ್ತು ಅರ್ಧ ನಿಂಬೆ ರಸ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕುಡಿಯಬೇಕು.ಜೀರಿಗೆ ಗ್ಯಾಸ್ ಅಸಿಡಿಟಿಗೆ ತುಂಬಾನೇ ರಾಮಬಾಣವಾಗಿ ಕೆಲಸ ಮಾಡುತ್ತದೆ. ಏಕೆಂದರೆ ಜೀರಿಗೆ ಮತ್ತು ಜೀರಿಗೆ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಸರಿಯಾಗುತ್ತದೆ. ಜೀರಿಗೆ ನೀರನ್ನು ಕುಡಿಯುವುದರಿಂದ ದೇಹವನ್ನು ತಂಪಾಗಿ ಇಡಲು ಸಹಾಯ ಮಾಡುತ್ತದೆ. ಇದರಿಂದ ಜೀರ್ಣಾಂಗ ವ್ಯವಸ್ಥೆ ಪರಿಶುದ್ಧವಾಗುತ್ತದೆ.

ಶೋದಿಸಿದಾಗ ಉಳಿದ ಜೀರಿಗೆಯನ್ನು ಇನ್ನೊಂದು ಬಾರಿ ಈ ರೀತಿ ಮಾಡಿ ಕುಡಿಯಬಹುದು. ಜೀರಿಗೆ ನೀರು ಇಡೀ ಜೀರ್ಣಾಂಗ ವ್ಯವಸ್ಥೆಯನ್ನು ರಿಪೇರ್ ಮಾಡುವಂತಹ ಶಕ್ತಿ ಈ ಜೀರಿಗೆ ನೀರಿಗೆ ಇದೆ. ಇದು ದೇಹಕ್ಕೆ ತಂಪನ್ನು ಮತ್ತು ಎನರ್ಜಿಯನ್ನು ಕೊಡುತ್ತದೆ.ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ ಮತ್ತು ಬೊಜ್ಜು ಆಗುವುದಿಲ್ಲ. ನೀವು ಯಾವುದೇ ಪೌಷ್ಟಿಕ ಆಹಾರವನ್ನು ತೆಗೆದುಕೊಂಡರು ಜೀರಿಗೆ ನೀರನ್ನು ಕುಡಿಯುವುದರಿಂದ ಚೆನ್ನಾಗಿ ಜೀರ್ಣವಾಗುತ್ತದೆ. ತುಂಬಾನೇ ಗ್ಯಾಸ್ ಅಸಿಡಿಟಿ ಸಮಸ್ಯೆ ಇರುವವರು ಬೆಳಗ್ಗೆ ತಿಂಡಿ ತಿಂದ ತಕ್ಷಣ ಈ ಜೀರಿಗೆ ನೀರನ್ನು ಕುಡಿಯಬೇಕು ಮತ್ತು ರಾತ್ರಿ ಊಟ ಆದ ಮೇಲೆ ಈ ನೀರನ್ನು ಕುಡಿಯಬೇಕು.ಇದರಿಂದ ನೀವು ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *