60 ವರ್ಷವಾದರು 23 ವರ್ಷದವರ ಶಕ್ತಿ ಗಂಡಸರು ತಿಳಿದುಕೊಳ್ಳಬೇಕಾದ ಸೀಕ್ರೆಟ್!

Written by Anand raj

Published on:

ಬಾದಾಮಿ ಹಾಲಿನೊಂದಿಗೆ ಜೇನುತುಪ್ಪವನ್ನು ಬೆರೆಸಿ ಕುಡಿದರೆ ಹಲವಾರು ಆರೋಗ್ಯ ಲಾಭಗಳು. ಈ ಆಧುನಿಕ ತಂತ್ರಜ್ಞಾನದ ಪ್ರಭಾವದಿಂದ ಸರಿಯಾದ ಸಮಯಕ್ಕೆ ಊಟವನ್ನು ಮಾಡದೇ, ನಿದ್ರೆಯನ್ನು ಮಾಡದೇ ನೆಮ್ಮದಿಯ ಜೀವನ ಇಲ್ಲದೆ ಎಲ್ಲರೂ ದುಡಿಮೆಗೆ ಒಳಗಾಗಿದ್ದಾರೆ. ದುಡಿಮೆಯನ್ನು ಮಾಡಿ ಎಲ್ಲವನ್ನು ಪಡೆಯಬಹುದು. ಆದರೆ ಎಷ್ಟೊಂದು ದುಡ್ಡು ಕೊಟ್ಟರೂ ಆರೋಗ್ಯವನ್ನು ಖರೀದಿಸಿಕೊಳ್ಳಲು ಆಗುವುದಿಲ್ಲ. ಇಲ್ಲಿ ಅನಾರೋಗ್ಯಕ್ಕೆ ತುತ್ತಾಗುವ ಮೊದಲು ನಮ್ಮ ಆರೋಗ್ಯವನ್ನು ಆರೋಗ್ಯವಾಗಿ ಇರಿಸಿ ಕೊಳ್ಳಬೇಕಾಗುತ್ತದೆ. ಕೆಲಸದ ಜೊತೆಗೆ ಆರೋಗ್ಯದ ಮೇಲೆ ಗಮನವನ್ನು ಹರಿಸಬೇಕಾಗುತ್ತದೆ. ಮನುಷ್ಯನ ಆರೋಗ್ಯವನ್ನು ಕಾಪಾಡಲು ನಿಸರ್ಗವು ಸಾವಿರಾರು ಕೊಡುಗೆಗಳನ್ನು ವರವಾಗಿ ನೀಡಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇಂಥಹ ಕೊಡುಗೆಗಳಲ್ಲಿ ಹಾಲು ಒಂದಾಗಿದೆ. ಹಾಲಿನಲ್ಲಿರುವ ಪೌಷ್ಟಿಕಾಂಶಗಳು ಬೇರೆ ಯಾವುದರಲ್ಲಿಯೂ ಇಲ್ಲವೆಂದು ಹೇಳಿದರೆ ತಪ್ಪಾಗಲಾರದು. ಅದರಲ್ಲೂ ಕಡಿಮೆ ಕೊಬ್ಬಿರುವ ಬಾದಾಮಿ ಹಾಲು ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡಿದೆ ಎಂದು ತಜ್ಞರು ಹೇಳಿದ್ದಾರೆ. ಸಾಮಾನ್ಯವಾಗಿ ಬಾದಾಮಿ ಹಾಲು ಕುಡಿಯುವಾಗ ಸಕ್ಕರೆಯನ್ನು ಬಳಸಬಾರದು. ಸಕ್ಕರೆಯ ಬದಲು ಜೇನುತುಪ್ಪವನ್ನು ಬೆರೆಸಿ ಕುಡಿದರೆ ದೇಹಕ್ಕೆ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಇಂದಿನ ಲೇಖನದಲ್ಲಿ ಬಾದಾಮಿ ಹಾಲಿನಲ್ಲಿ ಜೇನುತುಪ್ಪವನ್ನು ಹಾಕಿಕೊಂಡು ಕುಡಿದರೆ ನಿಮಗೆ ಲಾಭಗಳು ಸಿಗುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಹಾಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ

ಬಾದಾಮಿ ಹಾಲಿನಲ್ಲಿ ಜೇನುತುಪ್ಪವನ್ನು ಹಾಕಿ ಕುಡಿಯುವುದರಿಂದ ಪ್ರತಿ ರಕ್ಷಣಾಕ್ರಿಯೆ ಸರಿಯಾಗಿ ಕಾರ್ಯವನ್ನು ನಿರ್ವಹಿಸುತ್ತದೆ.ಇದರಿಂದ ಯಾವುದೇ ಪ್ರತಿ ಜನಕಗಳು ದೇಹದ ಮೇಲೆ ದಾಳಿ ಮಾಡಲು ಸಾಧ್ಯವಾಗುವುದಿಲ್ಲ. ಹಿಂದೆ ವಯಸ್ಸಾದ ಮೇಲೆ ಕಾಯಿಲೆಗಳು ಬರುತ್ತಿದ್ದವು. ಆದರೆ ಈಗ ವಯಸ್ಸು ಮೂವತ್ತು ದಾಟಿರುವುದಿಲ್ಲ. ಆಗಲೇ ಕಾಯಿಲೆಗಳು ಬರಲು ಪ್ರಾರಂಭ ಅಗುತ್ತದೆ. ಇದಕ್ಕೆ ಮುಖ್ಯ ಕಾರಣ ನೀವು ಸೇವಿಸುವ ಆಹಾರದಲ್ಲಿ ಪೌಷ್ಟಿಕಾಂಶಗಳು ಕೊರತೆ.ಇದರಿಂದ ನಿಮ್ಮ ರೋಗ ನಿರೋಧಕ ಶಕ್ತಿ ಕುಂಠಿತವಾಗುತ್ತದೆ. ಇದರಿಂದ ಹಲವಾರು ರೋಗಗಳಿಗೆ ದೇಹವನ್ನು ಸೇರಿಕೊಳ್ಳಲು ದಾರಿಯಾಗುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತೆ ಮುಂದೆ ಬರುವಂತಹ ರೋಗಗಳನ್ನು ತಡೆಗಟ್ಟಲು ಬಾದಾಮಿ ಹಾಲು ಹಾಗೂ ಜೇನುತುಪ್ಪ ಬಹಳ ಉಪಯುಕ್ತವಾಗಿದೆ. ಬಾದಾಮಿ ಮತ್ತು ಜೇನುತುಪ್ಪವನ್ನು ಬೆರೆಸಿ ಕುಡಿಯುವುದರಿಂದ ಇದು ಬ್ಯಾಕ್ಟೀರಿಯಾ ವಿರುದ್ದ ಹೊರಾಡುವ ಗುಣಗಳನ್ನು ಹೊಂದಿದೆ.

ಅಷ್ಟೇ ಅಲ್ಲದೇ ಬಾದಾಮಿ ಹಾಲು ಮತ್ತು ಜೇನುತುಪ್ಪವನ್ನು ಕುಡಿಯುವುದರಿಂದ ಶೀತ ಹಾಗೂ ಕೆಮ್ಮು ಬೇಗನೆ ಉಪಶಮನವಾಗುತ್ತದೆ. ಇನ್ನೂ ಇತ್ತೀಚಿನ ದಿನಗಳಲ್ಲಿ ಬಹಳ ಜನರು ಬಳಲುತ್ತಿರುವ ಕಾಯಿಲೆ ಎಂದರೆ ನಿದ್ರಾಹೀನತೆ. ಈಗಿನ ಯುವಕರು ನಿದ್ರೆಯನ್ನು ಮಾಡದೇ ಕೆಲಸದಲ್ಲಿ ತೊಡಗಿ ನಿದ್ರೆಯನ್ನು ಹಾಳು ಮಾಡಿಕೊಂಡು ನಿದ್ರಾಹೀನತೆ ಒಳಗಾಗುತ್ತಿದ್ದಾರೆ. ಇದಕ್ಕೆ ಉತ್ತಮವಾದ ಮನೆಮದ್ದು ಎಂದರೆ ಬಾದಾಮಿ ಹಾಲಿನಲ್ಲಿ ಜೇನುತುಪ್ಪವನ್ನು ಬೆರೆಸಿ ಕುಡಿದರೆ ಈ ಸಮಸ್ಯೆಯಿಂದ ಪಾರಾಗಬಹುದು. ಈ ಹಾಲು ಕುಡಿಯುವುದರಿಂದ ನಿದ್ರೆ ಬರದಂತೆ ಮೆದುಳಿನಲ್ಲಿ ಇರುವ ಒರಕ್ಸಿನ್ ಮೀಟರ್ ಅನ್ನು ದೂರವಿಡುತ್ತದೆ. ಇದರಿಂದ ಚೆನ್ನಾಗಿ ನಿದ್ರೆ ಬರುತ್ತದೆ. ಇನ್ನೂ ಯಾರೆಲ್ಲ ದಿನವಿಡೀ ನಿಶ್ಯಕ್ತಿ ಹಾಗೂ ಏಕಾಗ್ರತೆಯಿಂದ ಬಳಲುತ್ತಿದ್ದರೆ ಮತ್ತು ಬೆಳಿಗ್ಗೆಯಿಂದ ಯಾವುದೇ ಕೆಲಸವನ್ನು ಮಾಡಲು

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಅಸಹಾಯಕವಾಗಿದ್ದರೆ ಅಂಥವರು ಬಾದಾಮಿ ಹಾಲಿಗೆ ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ಸೇವನೆ ಮಾಡುವುದರಿಂದ ದಿನವಿಡೀ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಹಾಗೂ ಏಕಾಗ್ರತೆ ಶಕ್ತಿಯನ್ನು ಹೆಚ್ಚಿಸುತ್ತದೆ. ಮತ್ತು ಹೃದಯದ ಒತ್ತಡ ಮತ್ತು ಭಾರವನ್ನು ಕಡಿಮೆ ಮಾಡುತ್ತದೆ. ಮತ್ತು ದೇಹಕ್ಕೆ ಅಗತ್ಯವಾದ ರಕ್ತದ ಚಲನೆಯನ್ನು ಸುಗಮಗೊಳಿಸುತ್ತದೆ ಮತ್ತು ಈ ಹಾಲಿನಲ್ಲಿ ಇರುವ ವಿಟಮಿನ್ ಬಿ ಅಂಶವು ಇದು ಮೂಳೆಗಳ ಬೆಳವಣಿಗೆಗೆ ಹಾಗೂ ಸ್ನಾಯುಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೇ ಇದರಲ್ಲಿರುವ ವಿಟಮಿನ್ ಇ ಅಂಶವು ಕಣ್ಣಿನ ಆರೋಗ್ಯವನ್ನು ವೃದ್ಧಿಸುತ್ತದೆ. ಈ ಬಾದಾಮಿ ಹಾಲು ಮತ್ತು ಜೇನುತುಪ್ಪವನ್ನು ಬೆರೆಸಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳು ಇವೆ. ಆದರೆ ಇಲ್ಲಿ ಮುಖ್ಯವಾಗಿ ನೆನಪಿಡುವ ವಿಷಯವೇನೆಂದರೆ ನೀವು ಬಾದಾಮಿ ಪುಡಿಯನ್ನು ಖರೀದಿಸುವಾಗ ಶುಗರ್ ಅಂಶಗಳು ಇರದೇ ಇರುವ ಬಾದಾಮಿ ಪುಡಿಯನ್ನು ಖರೀದಿಸಿ ಬಳಸಿ. 

Related Post

Leave a Comment