ಬೆಳಗಿನ ಉಪಹಾರಕ್ಕೆ ಓಟ್ಸ್ ತಿನ್ನುವುದರಿಂದ ಆಗುವ ಲಾಭಗಳು ಏನು ಗೊತ್ತಾ?

Written by Anand raj

Published on:

ಇತ್ತೀಚಿನ ದಿನಗಳಲ್ಲಿ ಬೆಳಗಿನಜಾವ ಜನರು ಉಪಹಾರಕ್ಕಾಗಿ ಓಟ್ಸ್ ಅನ್ನು ಸೇವನೆ ಮಾಡುತ್ತಿದ್ದಾರೆ. ಪ್ರತಿನಿತ್ಯ ದೇಹಕ್ಕೆ ಬೇಕಾಗುವಂತಹ ಪೋಷಕಾಂಶ ಈ ಓಟ್ಸ್ ನಲ್ಲಿ ಇದೆ ಹಾಗೂ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಇದರಲ್ಲಿ ಅಧಿಕ ನಾರಿನಂಶವಿದ್ದು ಇದು ದೇಹದಲ್ಲಿ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ಸಹಾಯಮಾಡುತ್ತದೆ.

ಅಷ್ಟೇ ಅಲ್ಲದೆ ಈ ಓಟ್ಸ್ ತಿನ್ನುವುದರಿಂದ ಸ್ನಾಯುಗಳಿಗೆ ಹೆಚ್ಚಿನ ಪ್ರೋಟೀನ್ ಸಿಗುತ್ತದೆ. ಇದರಲ್ಲಿರುವ ವಿಟಮಿನ್ ಬಿ ಹಾಗೂ ಕಾರ್ಬೋಹೈಡ್ರೇಟ್ ಶಕ್ತಿಯಾಗಿ ಪರಿವರ್ತನೆ ಆಗುತ್ತದೆ.ಓಟ್ಸ್ ನಲ್ಲಿ ಆಂಟಿಆಕ್ಸಿಡೆಂಟ್ ಅಧಿಕ ಇರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ.

ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ಬರುವುದಿಲ್ಲ. ಓಟ್ಸ್ ತಿನ್ನುವುದರಿಂದ ಹೃದಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ಓಟ್ಸ್ ನಲ್ಲಿ ಆರೋಗ್ಯಕರ ಕೊಬ್ಬಿನಂಶ ಉತ್ತಮ ಪ್ರಮಾಣದಲ್ಲಿ ಇರುವುದರಿಂದ ಹೃದಯದ ಕೋಶ ಮತ್ತು ಹೃದಯವು ಸರಿಯಾಗಿ ಕಾರ್ಯ ನಿರ್ವಹಣೆ ಮಾಡಲು ಇದು ನೆರವಾಗುತ್ತದೆ.ಓಟ್ಸ್ ಪುಡಿ ಮಾಡಿ ಅದಕ್ಕೆ ಒಲಿವ್ ಆಯಿಲ್ ಬೆರೆಸಿ ಪೇಸ್ಟ್ ಮಾಡಿ ಪ್ರತಿ ದಿನ ರಾತ್ರಿ ಒಡೆದ ಇಮ್ಮಡಿಗೆ ಹಚ್ಚಿದರೆ ಒಡೆದ ಇಮ್ಮಡಿ ಸರಿಯಾಗುತ್ತದೆ.

ಓಟ್ಸ್ ನಲ್ಲಿ ಅಧಿಕ ಕಾರ್ಬೋಹೈಡ್ರೇಟ್ ಮತ್ತು ಪ್ರೊಟೀನ್ ಇರುವುದರಿಂದ ಇದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ವ್ಯಾಯಮ ಮತ್ತು ಜಿಮ್ ಮಾಡುವವರಿಗೆ ಇದು ತುಂಬಾ ಒಳ್ಳೆಯದು. ಇನ್ನು ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಓಟ್ಸ್ ತುಂಬಾ ಸಹಾಯ ಮಾಡುತ್ತದೆ.

ಇದರಲ್ಲಿರುವ ಕ್ಯಾಲ್ಸಿಯಂ,ಮೆಗ್ನೀಷಿಯಂ ಕಬ್ಬಿಣ ದೇಹಕ್ಕೆ ಹೆಚ್ಚು ಕ್ಯಾಲರಿ ನೀಡುತ್ತದೆ ಮತ್ತು ಛಾಯಾಪಾಚಯ ಕ್ರಿಯೆಯನ್ನು ಉತ್ತಮವಾಗಿರಿಸುತ್ತದೆ. ಕರುಳಿನ ಕ್ಯಾನ್ಸರ್ ಬರದಂತೆ ಓಟ್ಸ್ ತಡೆಯುತ್ತದೆ. ದೇಹಕ್ಕೆ ನಾರಿನಂಶ ಅಗತ್ಯವಾಗಿ ಬೇಕಾಗುತ್ತದೆ. ಇದರಿಂದ ದೀರ್ಘಕಾಲ ಹೊಟ್ಟೆ ತುಂಬಿದಂತೆ ಇರುತ್ತದೆ.ಕರಾಗಬಲ್ಲ ನರಿನಾಂಶವು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

Related Post

Leave a Comment