ಸಕ್ಕರೆ ಕಾಯಿಲೆಗೆ ಎಷ್ಟು ಒಳ್ಳೆಯದು ಗೊತ್ತಾ!

Health & Fitness

ಇತ್ತೀಚಿನ ದಿನಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಅನೇಕ ರೀತಿಯ ಕಾಯಿಲೆಗಳು ಕಾಡುತ್ತಿವೆ.  ಇವುಗಳಲ್ಲಿ ಮಧುಮೇಹವೂ ಒಂದು. ಇಂದಿನ ಕಾಲದಲ್ಲಿ ಲಕ್ಷಾಂತರ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ದಿನೇ ದಿನೇ ಮಧುಮೇಹ ರೋಗಿಗಳ ಸಂಖ್ಯೆಯಲ್ಲಿ ಕೂಡಾ ಹೆಚ್ಚಳ ಕಂಡು ಬರುತ್ತಿದೆ. ಮಧುಮೇಹದ ಅಪಾಯ ಹೆಚ್ಚಾಗಲು, ನಮ್ಮ ನಿತ್ಯದ ಅಭ್ಯಾಸಗಳೇ ಕಾರಣವಾಗಿದೆ. ಇದರಿಂದ ಹೃದಯ ಕಿಡ್ನಿ ಮತ್ತು ನರ ಮಂಡಲವನ್ನು ಹಾಳು ಮಾಡುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇನ್ನು ಚಕ್ಕೆಯು ಮಧುಮೇಹದ ವಿರುದ್ಧ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾಗಿದೆ. ದಿನನಿತ್ಯದ ಆಹಾರದಲ್ಲಿ ಚಕ್ಕೆಯನ್ನು ಅರ್ಧ ಟೀ ಚಮಚದಷ್ಟು ಬಳಸುವುದರಿಂದ ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿ,ಮಧುಮೇಹವನ್ನು ನಿಯಂತ್ರಿಸಬಹುದು.  ಚಕ್ಕೆ ನಮ್ಮಲ್ಲಿ ಮನೆಮದ್ದಿನಂತೆ. ಇದನ್ನು ಹಲ್ಲುನೋವು ನಿವಾರಣೆಗಾಗಿ ಮತ್ತು ಬಾಯಿಯಿಂದ ಬರುವ ದುರ್ವಾಸನೆಯನ್ನು ತಡೆಗಟ್ಟಲು ಹಳ್ಳಿಗಳಲ್ಲಿ ಬಳಸುತ್ತಾರೆ.

ದಾಲ್ಚಿನ್ನಿ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.ಹೆಚ್ಚು ದಾಲ್ಚಿನ್ನಿ ಸೇವಿಸುವುದರಿಂದ ಜಠರಗರುಳಿನ ಸಮಸ್ಯೆಗಳು, ಯಕೃತ್ತಿನ ರೋಗ, ಚರ್ಮದ ಕಿರಿಕಿರಿ, ವಾಕರಿಕೆ, ಹೃದಯ ಬಡಿತ ಹೆಚ್ಚಾಗುವಿಕೆ, ಲೊ ಬ್ಲಡ್ ಶುಗರ್, ದೇಹದ ಉಷ್ಣತೆ ಹೆಚ್ಚಾಗುತ್ತದೆ.

Leave a Reply

Your email address will not be published. Required fields are marked *