ಈ ಗಿಡದ ಬಳ್ಳಿ ಎಲ್ಲಾದರೂ ಕಾಣಿಸಿದರೆ ಖಂಡಿತವಾಗಿ ಬಿಡಬೇಡಿ ಯಾಕೇಂದರೆ!

Written by Anand raj

Published on:

ಉತ್ತಮವಾಗಿ ದೀರ್ಘವಾಗಿ ಬಾಳುವುದಕ್ಕೆ ಆಯುರ್ವೇದದಲ್ಲಿ ಅನೇಕ ಮಾರ್ಗಗಳನ್ನು ಸೂಚಿಸಲಾಗಿದೆ. ಸಸ್ಯ ಶಾಸ್ತ್ರದ ಪ್ರಕಾರ ಒಂದೆಲಾಗ ಅಥವಾ ಬ್ರಾಹ್ಮೀ ಸರಸ್ವತಿಯಾ ಆರೋಗ್ಯದ ಔಷದಿ ಆಹಾರವಾಗಿಯೂ ಉಪಯೋಗಕ್ಕೆ ಬರುವ ಒಂದು ಸಸ್ಯ.ಹೆಚ್ಚು ನೀರು ಇರುವ ಜಾಗಾದಲ್ಲಿ ಬೆಳೆಯುತ್ತದೆ.ಈ ಗಿಡದ ಕಾಂಡವು ಬಳ್ಳಿಯಂತೆ ಹರಡಿಕೊಂಡು 3-4 ಅಂಗುಲದ ಎತ್ತರಕ್ಕೆ ಬೆಳೆಯುತ್ತದೆ.ಎಲೆಗಳು ಹಸಿರು ಬಣ್ಣದಿಂದ ಕೂಡಿ ದುಂಡದಾಗಿ ಇರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಸಸ್ಯ ಪ್ರಾಚೀನಕಾಲದಿಂದಲೂ ಔಷದಿ ಗುಣವಿದೆ ಎಂದೂ ಗುರುತಿಸಿಕೊಂಡಿದೆ.ಇದರ ಎಲ್ಲಾ ಭಾಗಗಳು ಆರೋಗ್ಯಕರ ರಕ್ಷಕ ಗುಣಗಳನ್ನು ಔಷದಿ ಗುಣವನ್ನು ಹೊಂದಿದೆ.ಇದು ವೈಜ್ಞಾನಿಕವಾಗಿ ಸಾಬೀತು ಕೂಡ ಆಗಿದೆ.ನರಗಳಿಗೆ ದಿವ್ಯ ಔಷದಿ ಎಂದೂ ಆಯುರ್ವೇದದಲ್ಲಿ ಪರಿಗಣಿಸುತ್ತಾರೆ . ಈ ಗಿಡದಲ್ಲಿ ಇರುವ ಗುಣಗಳು ಎಂದರೆ ಬುದ್ದಿಯನ್ನು ಹೆಚ್ಚಿಸುವ ಗುಣವನ್ನು ಹೊಂದಿದೆ.

ನೆನಪಿನ ಶಕ್ತಿ ವರ್ಧಕ ಆಯಸ್ಸು ವೃದ್ಧಿ ವರ್ಧಕ, ಭೌತಿಕ ಸಾಮರ್ಥ್ಯ, ಮೆದುಳಿನ ಶಕ್ತಿಯನ್ನು ವೃದ್ಧಿಸುವುದು ಮತ್ತು ಸ್ವರ ಮತ್ತು ದೇಹ ಕಾಂತಿ ವೃದ್ಧಿಸುವ ಗುಣಗಳನ್ನು ಹೊಂದಿರುವ ದಿವ್ಯ ಔಷದಿಯು ಆಗಿದೆ.ಪ್ರತಿನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಗಿಡದ ಎಲೆಯನ್ನು ತೆಗೆದುಕೊಂಡು ಸೇವನೆ ಮಾಡಬಹುದು.ಇದರ ಸೇವನೇ ಮಾಡುವುದರಿಂದ ಜ್ಞಾಪಕ ಶಕ್ತಿ ಹೆಚ್ಚಾಗುವುದರ ಜೊತೆಗೆ ಮೆದುಳಿನ ಶಕ್ತಿಯನ್ನು ಕೂಡ ವೃದ್ಧಿ ಸುತ್ತದೆ ಹಾಗೂ ಮೆದುಳಿಗೆ ಸಂಬಂಧಿಸಿದ ಎಲ್ಲಾ ಕಾಯಿಲೆಯನ್ನು ಹೋಗಲಾಡಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಮಲಬದ್ಧತೆ ಸಮಸ್ಸೆ ಇದ್ದಾರೆ ಈ ಗಿಡದಿಂದ ತಯಾರಿಸಿದ ಪಲ್ಯ ಅಥವಾ ಚೆಟ್ನಿಯನ್ನು ಸೇವಿಸಬಹುದು.ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ಊಟದ ಜೊತೆಗೆ ಈ ಗಿಡದ ಚೆಟ್ನಿ ಸೇವಿಸುವುದು ಆರೋಗ್ಯಕ್ಕೆ ಉತ್ತಮವಾಗಿದೆ.

Related Post

Leave a Comment