ಗೋಡಂಬಿ ಅಡ್ಡಪರಿಣಾಮಗಳು!ಈ ಆರೋಗ್ಯದ ಸಮಸ್ಸೆ ಇದ್ದವರು ಗೋಡಂಬಿಯನ್ನು ಸೇವನೆ ಮಾಡಬೇಡಿ!

Written by Anand raj

Published on:

ದೇಹಕ್ಕೆ ಆಗದೆ ಇರುವ ಪದಾರ್ಥವನ್ನು ಸೇವನೆ ಮಾಡಬಾರದು ಆಗಿರುತ್ತದೆ. ಗೋಡಂಬಿಯನ್ನು ಪ್ರತಿಯೊಬ್ಬರೂ ಇಷ್ಟ ಪಡುತ್ತಾರೆ.ಗೋಡಂಬಿ ಸೇವನೆ ಮಾಡುವುದರಿಂದ ಅರೋಗ್ಯಕ್ಕೂ ಕೂಡ ಅಷ್ಟೇ ಪ್ರಯೋಜನವಿದೆ.ಅದರೆ ಎಲ್ಲಾ ಆಹಾರ ಪದಾರ್ಥಗಳು ಎಲ್ಲರಿಗೂ ಆಗಿ ಬರುವುದಿಲ್ಲ.ಹಾಗಾಗಿ ದೇಹಕ್ಕೆ ಅನುಗುಣವಾಗಿ ಆಹಾರವನ್ನು ಸೇವನೆ ಮಾಡಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮೂಲವ್ಯಾದಿ ಸಮಸ್ಸೆ ಅಥವಾ ಹೊಟ್ಟೆಗೆ ಸಂಬಂಧಪಟ್ಟ ಸಮಸ್ಸೆ ಇರುವವರು ಗೋಡಂಬಿ ಸೇವನೆ ಮಾಡಬಾರದು.ಏಕೆಂದರೆ ಈ ಗೋಡಂಬಿ ಸೇವನೆ ಮಾಡುವುದರಿಂದ ನಿಮ್ಮ ಹೊಟ್ಟೆ ಉಬ್ಬರದ ಸಮಸ್ಸೆಗಳು ಉಂಟಾಗಬಹುದು ಮತ್ತು ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಸೆಗಳು ಕೂಡ ಇನ್ನು ಕೂಡ ಹೆಚ್ಚಾಗಬಹುದು.

2, ಮಲಬದ್ಧತೆ ಸಮಸ್ಸೆ ಇದ್ದರೆ ಗೋಡಂಬಿ ಸೇವನೆ ಮಾಡಬೇಡಿ. ಇದರಿಂದ ಜೀರ್ಣ ಕ್ರಿಯೆ ಸಮಸ್ಸೆ ಹೆಚ್ಚಾಗುತ್ತದೆ.ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಸೆ ಇದ್ದರೆ ಗೋಡಂಬಿ ತಿಂದರೆ ಜೀರ್ಣ ಆಗಲು ತುಂಬಾ ಸಮಯ ಬೇಕಾಗುತ್ತದೆ.ಆಗ ನಿಮಗೆ ಹೊಟ್ಟೆಗೆ ಸಂಬಂಧಪಟ್ಟ ಸಮಸ್ಸೆಗಳು ಇನ್ನು ಹೆಚ್ಚು ಆಗಬಹುದು.

3, ಇನ್ನು ದೇಹದ ತೂಕವನ್ನು ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಅಥವಾ ಡಯಟ್ ಮಾಡುತ್ತಿದ್ದಾರೆ ಈ ಗೋಡಂಬಿಯನ್ನು ಅಧಿಕವಾಗಿ ಸೇವನೆ ಮಾಡಬೇಡಿ.ಈ ಗೋಡಂಬಿ ಸೇವನೆ ಮಾಡುವುದರಿಂದ ಇದು ತೂಕವನ್ನು ಹೆಚ್ಚು ಮಾಡಲು ಸಹಾಯ ಮಾಡುತ್ತದೆ.ತೂಕ ಕಡಿಮೆ ಮಾಡಲು ಬಯಸುವವರು ಗೋಡಂಬಿ ಸೇವನೆ ಮಾಡಬೇಡಿ.

4, ಗೋಡಂಬಿ ಸೇವನೆ ಮಾಡಿದ ತಕ್ಷಣ ಕೆಲವರಿಗೆ ಅಲರ್ಜಿ ಸಮಸ್ಸೆ ಉಂಟಾಗಬಹುದು.ಅಲರ್ಜಿ ತುರಿಕೆ ಅತಿಸಾರ ಸಮಸ್ಸೆ ಉಂಟಾದರೆ ನೀವು ಈ ಗೋಡಂಬಿಯನ್ನು ಸೇವನೆ ಮಾಡದೇ ಇದ್ದರೆ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

5, ಇನ್ನು ಗೋಡಂಬಿ ಸೇವನೆ ಮಾಡಿದರೆ ಕೆಲವರಿಗೆ ತಲೆ ನೋವಿನ ಸಮಸ್ಸೆ ಕಂಡು ಬರುತ್ತದೆ.ಒಂದು ವೇಳೆ ಗೋಡಂಬಿ ಸೇವನೆ ಮಾಡಿದ ನಂತರ ತಲೆ ನೋವು ಬಂದರೆ ಗೋಡಂಬಿ ಸೇವನೆ ಮಾಡಬೇಡಿ.ಅಷ್ಟೇ ಅಲ್ಲದೆ ರಕ್ತದ ಒತ್ತಡದ ಸಮಸ್ಸೆ ಇದ್ದರೆ ಗೋಡಂಬಿ ಸೇವನೆ ಮಾಡಬೇಡಿ

Related Post

Leave a Comment