ಸಕ್ಕರೆ ಕಾಯಿಲೆ ಇದ್ದವರು ಸಕ್ಕರೆ ಇವತ್ತೇ ತಿನ್ನಬಹುದು ಅದರೆ!

Health & Fitness

ಮನುಷ್ಯನ ಜೀವನ ಸಿಹಿ ಆದಷ್ಟು ಕಹಿ ಮಾತ್ರೆಗಳನ್ನು ಹತ್ತಿರ ಆಹ್ವಾನಿಸಬೇಕಾಗುತ್ತದೆ.ಮನುಷ್ಯನಿಗೆ ಸಕ್ಕರೆ ಕಾಯಿಲೆ ಬಂದ ನಂತರದಲ್ಲಿ ಶುಗರ್ ಮಾತ್ರೆಗಳನ್ನು ತೆಗೆದುಕೊಳ್ಳುವುದು ಎಂದು ಅರ್ಥ. ಏಕೆಂದರೆ ಇಂದು ಮನುಷ್ಯ ಬೆಳಗ್ಗೆ ಯಿಂದ ರಾತ್ರಿ ಮಲಗುವ ಸಮಯದವರೆಗೂ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವಿಸುತ್ತಾನೆ ಎಂದು ನೀವೇ ಲೆಕ್ಕ ಹಾಕಿ.ಬೆಳಗ್ಗೆ ಬೆಡ್ ಕಾಫಿ ಯಿಂದ ಇಡಿದು ತಿನ್ನುವ ಅನ್ನ ಚಾಕುಲೇಟ್ ಬಿಸ್ಕೆಟ್ ಹಣ್ಣು ತರಕಾರಿಗಳು ಹಾಲು ಕೂಲ್ ಡ್ರಿಂಕ್ಸ್ ಎಲ್ಲದರಲ್ಲೂ ಒಂದೊಂದು ರೂಪದಲ್ಲಿ ಸಕ್ಕರೆ ಪ್ರಮಾಣ ದೇಹಕ್ಕೆ ಸೇರುತ್ತ ಹೋಗುತ್ತದೆ.ಸಕ್ಕರೆ ಅತಿಯಾದರೆ ಆರೋಗ್ಯದ ಮೇಲೆ ಉಂಟಾಗುವ ದುಷ್ಟಪರಿಣಾಮದ ಬಗ್ಗೆ ತಿಳಿಸಿಕೊಡುತ್ತೇವೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕೆಲಸ ಕಾರ್ಯಗಳನ್ನು ಮಾಡಿ ಉಂಟಾಗುವ ಆಯಾಸಕ್ಕೂ, ಶೀಘ್ರದಲ್ಲೇ ದಣಿಯುವುದಕ್ಕೂ ವ್ಯತ್ಯಾಸವಿದೆ. ಅಂದರೆ ನೀವು ಬಹುಬೇಗನೆ ಆಯಾಸಗೊಳ್ಳುತ್ತಿದ್ದರೆ, ಅದನ್ನು ನಿರ್ಲಕ್ಷಿಸಬೇಡಿ. ನಿಮ್ಮ ದೇಹದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿದ್ದರೆ ಇಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಹೀಗಾಗಿ ನಾವು ಆಹಾರ ಕಡೆ ವಿಶೇಷ ಗಮನ ನೀಡಬೇಕಾಗುತ್ತದೆ.

ನೀವು ಪ್ರತಿನಿತ್ಯ ಹೆಚ್ಚು ಸಕ್ಕರೆ ಅಂಶವಿರುವ ಆಹಾರಗಳನ್ನು ಸೇವಿಸಿ, ಯಾವುದೇ ವ್ಯಾಯಾಮ ಮಾಡದೇ ಇದ್ದರೆ ಆರೋಗ್ಯದಲ್ಲಿ ಹಾನಿಯುಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ.

ದೇಹದಲ್ಲಿ ಸಕ್ಕರೆ ಮಟ್ಟವು ಹೆಚ್ಚುವುದರಿಂದ ನಿಮ್ಮ ಶಕ್ತಿ- ಸಾಮರ್ಥ್ಯ ಕುಂಠಿತವಾಗುತ್ತದೆ. ಇದರಿಂದ ದೇಹ ದಣಿವಿನ ಸಮಸ್ಯೆಯನ್ನು ಎದುರಿಸುತ್ತದೆ.

ಸಕ್ಕರೆ ಅಂಶವಿರುವ ಆಹಾರಗಳನ್ನು ಹೆಚ್ಚೆಚ್ಚು ಸೇವಿಸುದರಿಂದ ದೇಹದ ಟೇಸ್ಟ್​ ಬಡ್ಸ್​ ಸೆಲ್​ಗಳು ಸಾಯುತ್ತದೆ. ಕಾಲಕ್ರಮೇಣ ಇದು ಇಂದ್ರೀಯಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಮಧುಮೇಹ  ರೋಗಕ್ಕೆ ಒಳಗಾಗುತ್ತೀರಿ.

ಮಿತಿಮೀರಿದ ಸಕ್ಕರೆ ಸೇವನೆಯು ನಮ್ಮ ದೇಹದ ತೂಕವನ್ನು ಹೆಚ್ಚಿಸುತ್ತದೆ. ಸಕ್ಕರೆಯಲ್ಲಿ ಪ್ರೋಟೀನ್ ಅಥವಾ ಫೈಬರ್ ಅಂಶಗಳಿರುವುದಿಲ್ಲ. ಇದರಲ್ಲಿ ಕ್ಯಾಲೋರಿ ಅಂಶ ಹೆಚ್ಚಾಗಿರುವುದರಿಂದ ಸ್ಥೂಲಕಾಯತೆ ಸಮಸ್ಯೆಯನ್ನು ತಂದೊಡ್ಡುತ್ತದೆ.

ದೇಹದಲ್ಲಿರುವ ಇನ್ಸುಲಿನ್ ಹಾರ್ಮೋನ್​ನ್ನು ಸಕ್ಕರೆ ಉತ್ತೇಜಿಸುವುದರಿಂದ ದೇಹ ತೂಕ ಬಹುಬೇಗನೆ ಹೆಚ್ಚಾಗುತ್ತದೆ. ಅಲ್ಲದೆ ಇದು ಅನೇಕ ರೋಗಗಳಿಗೆ ಕಾರಣವಾಗುತ್ತದೆ.

ಅತಿಯಾದ ಸಕ್ಕರೆ ಅಂಶ ದೇಹ ಸೇರುವುದರಿಂದ ರಕ್ತದಲ್ಲಿ ಸಕ್ಕರೆ ಮಟ್ಟವು ಹೆಚ್ಚುತ್ತದೆ. ಇದರಿಂದ ಹಸಿವು ಕೂಡ ಹೆಚ್ಚಾಗುತ್ತದೆ. ಆದರೆ ನಾವು ಆಹಾರ ಸೇವಿಸಿದರೂ, ನಮ್ಮ ಮನಸ್ಸಿನಲ್ಲಿ ಆಹಾರ ಸೇವಿಸಿದ ತೃಪ್ತಿ ಇರುವುದಿಲ್ಲ.

ರಕ್ತದಲ್ಲಿ ಸಕ್ಕರೆ ಅಂಶವು ಹೆಚ್ಚಾಗುವುದರಿಂದ ದೇಹದ ಇಮ್ಯುನಿಟಿ ಮೇಲೆ ಪ್ರಭಾವ ಬೀರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡಿ ದೇಹ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ. ಇದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ತಲೆದೂರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844ಅನೇಕ ಜನರಲ್ಲಿ ಸಕ್ಕರೆ ಸೇವನೆಯಿಂದ ಹಲವು ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅದರಲ್ಲಿ ಮುಖ್ಯವಾಗಿ ಚರ್ಮ ಸುಕ್ಕುಗಟ್ಟುವುದು ಮತ್ತು ಡ್ರೈ ಸ್ಕಿನ್​ ಸಮಸ್ಯೆ. ಅತಿಯಾದ ಸಕ್ಕರೆ ಸೇವನೆಯಿಂದ ನಮ್ಮ ಚರ್ಮದ ಜೀವಕೋಶಗಳು ನಿರ್ಜೀವವಾಗುತ್ತದೆ. ಇದರಿಂದ ಚರ್ಮವು ಡ್ರೈ ಸ್ಕಿನ್ ಸಮಸ್ಯೆ ಮತ್ತು ಶೀಘ್ರ ಸುಕ್ಕುಗಟ್ಟುವ ತೊಂದರೆಗೆ ಒಳಗಾಗುತ್ತದೆ. ಹೀಗಾಗಿಯೇ ಮೊಡವೆಗಳ ಸಮಸ್ಯೆ ಇರುವರಿಗೆ ವೈದ್ಯರು ಸಿಹಿ ತಿಂಡಿಗಳ ಸೇವನೆಯನ್ನು ಕಡಿಮೆ ಮಾಡಿಕೊಳ್ಳುವಂತೆ ಶಿಫಾರಸ್ಸು ಮಾಡುತ್ತಾರೆ. ಒಟ್ಟಿನಲ್ಲಿ ಬಾಯಿಗೆ ರುಚಿ ಎಂದು ಹೆಚ್ಚು ಸಿಹಿ ತಿಂದರೆ ಸಮಸ್ಯೆಯಂತು ಕಟ್ಟಿಟ್ಟ ಬುತ್ತಿ.

Leave a Reply

Your email address will not be published. Required fields are marked *