ತೆಂಗಿನಕಾಯಿ ನೀರನ್ನು ಹೀಗೂ ಬಳಸಬಹುದು ಅಂತ ಗೊತ್ತೇ ಇರಲಿಲ್ಲ!ತೆಂಗಿನಕಾಯಿ ನೀರನ್ನು ಎಸೆಯಬೇಡಿ!

Written by Anand raj

Published on:

ತೆಂಗಿನಕಾಯಿಯನ್ನು ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲಿ ಬಳಕೆ ಮಾಡಲಾಗುತ್ತದೆ. ಅದರೆ ನಮ್ಮಲ್ಲಿ ಹಲವಾರು ತೆಂಗಿನಕಾಯಿಯನ್ನು ಒಡೆದಾಗ ಸಿಗುವ ನೀರನ್ನು ವ್ಯರ್ಥ ಮಾಡುತ್ತರೆ. ಅದರೆ ಪೋಷಕಾಂಶ ಅಗರ ಈ ತೆಂಗಿನಕಾಯಿಯ ನೀರಿನಲ್ಲಿ ಇದೆ.ಈ ನೀರು ದೇಹಕ್ಕೆ ನೀಡುವ ಅರೋಗ್ಯ ಪ್ರಯೋಜನಗಳನ್ನು ನೀವು ಅರಿತುಕೊಂಡರೆ ಇನ್ನು ಯಾವತ್ತು ಈ ತಪ್ಪು ಮಾಡಲು ಸಾಧ್ಯವಿಲ್ಲ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ತೆಂಗಿನಕಾಯಿ ನೀರು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಅಷ್ಟೇ ಅಲ್ಲ ಮೈ ಕಾಂತಿ ಹೆಚ್ಚಿಸಿಕೊಳ್ಳಲು ಬಯಸುವವರು ಹಾಗು ಅರೋಗ್ಯವಂತರಾಗಿ ಇರಲು ಇಷ್ಟ ಪಡುವವರಿಗೆ ವರವೆಂದು ಹೇಳಬಹುದು. ತೆಂಗಿನಕಾಯಿ ಸಿಹಿ ನೀರಿನಿಂದ ಕೂಡಿದ್ದು ನಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಇನ್ನು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ರೋಗಗಳನ್ನು ಉಂಟು ಮಾಡುವ ಬೇಡದ ಸೂಕ್ಷ್ಮಣುಗಳನ್ನು ದೇಹದಿಂದ ಹೊರ ಹಾಕಲು ಸಹಯ ಆಗುತ್ತದೆ.

ತೆಂಗಿನಕಾಯಿ ನೀರಿನಿಂದ ದೊರೆಯುವ ಅರೋಗ್ಯ ಲಾಭಗಳು-ತೆಂಗಿನಕಾಯಿ ಹೊಡೆದ ತಕ್ಷಣ ನೀರು ಕುಡಿಯಿರಿ.  ಲೇಟ್ ಆಗಿ ಕುಡಿಯುವುದರಿಂದ ಇದರಲ್ಲಿರುವ ಪೌಷ್ಟಿಕಾಂಶಗಳು ನಾಶವಾಗುತ್ತವೆ. ತೆಂಗಿನಕಾಯಿ ಒಂದು ವಾರಕ್ಕಿಂತ ಹೆಚ್ಚು ಹಳೆಯದಾಗಿರಬಾರದು ಎಂಬುದನ್ನು ಸಹ ನೆನಪಿನಲ್ಲಿಡಿ.

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಂಗಿನ ನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮ ಎಂದು ಪರಿಗಣಿಸಲಾಗಿದೆ. ಮತ್ತೊಂದೆಡೆ, ನೀವು ತೂಕ ಇಳಿಸಿಕೊಳ್ಳಲು ಇದನ್ನು ಕುಡಿಯುತ್ತಿದ್ದರೆ, ಆಹಾರ ಸೇವಿಸುವ ಸ್ವಲ್ಪ ಸಮಯದ ಮೊದಲು ಇದನ್ನು ಕುಡಿಯುವುದು ನಿಮಗೆ ಪ್ರಯೋಜನಕಾರಿಯಾಗಿದೆ.

ತೆಂಗಿನ ನೀರಿನಲ್ಲಿ ಸೈಟೊಕಿನ್‌ಗಳಿವೆ, ಇದು ಉತ್ತಮ ವಯಸ್ಸಾದ ವಿರೋಧಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಇದನ್ನು ಕುಡಿಯುವುದರಿಂದ ನಿಮ್ಮ ಚರ್ಮ(Skin)ವು ಹೈಡ್ರೇಟ್ ಆಗಿರುತ್ತದೆ. ಇದು ಸುಕ್ಕುಗಳು ಮತ್ತು ಸೂಕ್ಷ್ಮ ಗೆರೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದಲ್ಲದೇ, ಕೂದಲು ಉದುರುವ ಸಮಸ್ಯೆಯಿದ್ದರೆ, ಇದಕ್ಕಾಗಿಯೂ ಸಹ ನೀವು ತೆಂಗಿನ ನೀರನ್ನು ಕುಡಿಯುವುದರಿಂದ ಪ್ರಯೋಜನವನ್ನು ಪಡೆಯುತ್ತೀರಿ. ಇದು ರಕ್ತ ಪರಿಚಲನೆ ಸುಧಾರಿಸುವುದರೊಂದಿಗೆ ಜೀವಕೋಶಗಳ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.

ನಿರ್ಜಲೀಕರಣವನ್ನು ನಿವಾರಿಸಲು ತೆಂಗಿನ ನೀರನ್ನು ಕುಡಿಯುವುದು ಉತ್ತಮ ಮಾರ್ಗವಾಗಿದೆ. ಇದು ದೇಹದಲ್ಲಿ ಅಗತ್ಯ ಪೋಷಕಾಂಶಗಳ ಕೊರತೆಯನ್ನು ಪೂರೈಸುವ ಮೂಲಕ ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ.-ತೆಂಗಿನ ನೀರು ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಇದನ್ನು ನಿಯಮಿತವಾಗಿ ಕುಡಿಯುವುದರಿಂದ ಆಸ್ಟಿಯೊಪೊರೋಸಿಸ್, ಸಂಧಿವಾತ ಮತ್ತು ಆಸ್ಟಿಯೋಪೆನಿಯಾದಂತಹ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ತೆಂಗಿನ ನೀರು ದೇಹದಲ್ಲಿ ಪಿಹೆಚ್ ಮಟ್ಟವನ್ನು ಸಮತೋಲನಗೊಳಿಸುತ್ತದೆ, ಇದರಿಂದ ನಿಮಗೆ ಅಸಿಡಿಟಿ ಮತ್ತು ಎದೆಯುರಿ ಸಮಸ್ಯೆ ಇರುವುದಿಲ್ಲ. ತೆಂಗಿನ ನೀರು ಜೀರ್ಣಕ್ರಿಯೆಗೂ ಸಹಾಯ ಮಾಡುತ್ತದೆ. ಇದು ದೇಹದಲ್ಲಿ ಸೋಡಿಯಂ ಪ್ರಮಾಣವನ್ನು ಕಡಿಮೆ ಮಾಡುತ್ತದೆ, ಇದರಿಂದಾಗಿ ಉಬ್ಬುವುದು ಮತ್ತು ಗ್ಯಾಸ್ ಸಮಸ್ಯೆ ಇಲ್ಲ. ಫೈಬರ್ ಅಧಿಕವಾಗಿರುವುದರಿಂದ ಇದು ಜೀರ್ಣಾಂಗ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ.

Related Post

Leave a Comment