ವಾತನಾರಾಯಣ ಮರ!ಎಲ್ಲಾ ವಾತಾ ಸಮಸ್ಸೇಗಳಿಗೆ ರಾಮಬಾಣ!

Health & Fitness

ವಾತನಾರಾಯಣ ಮರ ವಾತ ರೋಗಗಳಿಗೆ ಅದ್ಬುತವಾಗಿ ಇರುವ ದಿವ್ಯ ಔಷಧಿಯ ಗುಣವನ್ನು ಹೊಂದಿರುವುದರಿಂದ ಅದಕ್ಕಾಗಿ ಈ ಮರಕ್ಕೆ ವಾತನಾರಾಯಣ ಹಾಗು ವಾಯು ನಾರಾಯಣ ಎಂದು ಕರೆಯುತ್ತಾರೆ.ಈ ಮರದ ಎಲೆ ಕಾಂಡ ಬೇರನ್ನು ನೆರಳಿನಲ್ಲಿ ಒಣಗಿಸಿ ಸಮಪ್ರಮಾಣದಲ್ಲಿ ಪುಡಿ ಮಾಡಬೇಕು.ಅದನ್ನು ಬೆಳ್ಳಗೆ ಅರ್ಧ ಚಮಚ ಮತ್ತು ರಾತ್ರಿ ಅರ್ಧ ಚಮಚ ಬಿಸಿ ನೀರಿನೊಂದಿಗೆ ಸೇವನೆ ಮಾಡಿದರೆ ವಾತ ವಿಕಾರಗಳು ನೀವಾರಣೆ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇದರ ಸಮುಲದಿಂದ ತಯಾರಿಸಿದ ಚೂರಣವನ್ನು ಏಳ್ಳು ಎಣ್ಣೆಯಿಂದ ಕುದಿಸಿ ಪಚ್ಚೆ ಕರ್ಪೂರ ಬೆರೆಸಿ ನೋವು ಆಗಿರುವ ಭಾಗಕ್ಕೆ ಆ ಎಣ್ಣೆಯನ್ನು ಹಚ್ಚುವುದರಿಂದ ನಿಮ್ಮ ವಾತದ ಸಮಸ್ಸೆ ಮತ್ತು ನೋವಿನ ಸಮಸ್ಸೆ ಶಮನ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಈ ವಾತನಾರಾಯಣ ಸೊಪ್ಪನ್ನು ಪಲ್ಯ ಅಥವಾ ಸಾಂಬಾರು ರೂಪದಲ್ಲಿ ಸೇವನೆ ಮಾಡಬಹುದು. ಈ ರೀತಿ ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಸೆ ಸಂಪೂರ್ಣವಾಗಿ ನಿವಾರಣೆ ಆಗುತ್ತದೆ. ಆಜೀರ್ಣದ ಸಮಸ್ಸೆ ನಿವಾರಣೆ ಆಗುತ್ತದೆ. ಕರುಳು ಸಂಪೂರ್ಣವಾಗಿ ಶುದ್ಧಿ ಆಗುತ್ತದೆ.ಇನ್ನು ಜ್ವರ ಬಂದಿರುವವರಿಗೆ ಈ ಎಲೆಯನ್ನು ಜಜ್ಜಿ ಕಷಾಯ ಮಾಡಿ ಕುಡಿದರೆ ಜ್ವರದ ವಿಕಾರಗಳು ದೂರ ಆಗುತ್ತವೆ. ಈ ವಾತನಾರಾಯಣ ಸೊಪ್ಪನ್ನು ಬಳಸಿ ನಿಮ್ಮ ಅರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಿ.

Leave a Reply

Your email address will not be published. Required fields are marked *